ಟ್ಯಾಗ್: Nirmala Sitharaman
ಗುಟ್ಕಾ-ಪಾನ್ ಮಸಾಲ ತಯಾರಕರಿಗೆ ಶಾಕ್ ಕೊಡಲು ಕೇಂದ್ರ ಸಜ್ಜು
ನವದೆಹಲಿ : ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಡಿ.19ರಂದು ಕೊನೆಗೊಳ್ಳಲಿದೆ. ಈ ಅಧಿವೇಶನದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾ ಉದ್ಯಮ ಗುರಿಯಾಗಿಸಿ ಹೊಸ ಕಠಿಣ ಕಾನೂನು ಪರಿಚಯಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ....
ಹಂಪಿಗೆ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಬಳ್ಳಾರಿ : ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಐತಿಹಾಸಿಕ ಹಂಪಿಯ ವಿರುಪಾಕ್ಷೇಶ್ವರನ ಸನ್ನಿಧಿಗೆ ಭೇಟಿ ನೀಡಿ ದರ್ಶನ ಪಡೆದು, ಆನೆ ಲಕ್ಷ್ಮೀಯಿಂದ ಹೂವಿನ ಹಾರ ಹಾಕಿಸಿಕೊಂಡರು.
ಇದೇ ವೇಳೆ...
ತಿರುಪತಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ – ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ತಿರುಪತಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿರುಪತಿಗೆ ಭೇಟಿ ನೀಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಟಿಟಿಡಿ ಅಧಿಕಾರಿಗಳು ಅವರಿಗೆ ಭವ್ಯ ಸ್ವಾಗತ ನೀಡಿ ದರ್ಶನಕ್ಕೆ ವ್ಯವಸ್ಥೆ ಮಾಡಿದರು. ದರ್ಶನದ...
ಇನ್ಮುಂದೆ ಜಿಎಸ್‌ಟಿಯಲ್ಲಿ 2 ಸ್ಲ್ಯಾಬ್ – ಸೆ.22 ರಿಂದ ಜಾರಿ..!
ನವದೆಹಲಿ : ಜಿಎಸ್‌ಟಿ ಕೌನ್ಸಿಲ್ ಸಿಹಿಸುದ್ದಿ ನೀಡಿದ್ದು 8 ವರ್ಷದ ಬಳಿಕ ಜಿಎಸ್‌ಟಿ ಸ್ಲ್ಯಾಬ್ ಪರಿಷ್ಕರಣೆಗೆ ಒಪ್ಪಿಗೆ ನೀಡಿದೆ. ಇನ್ನು ಮುಂದೆ ದೇಶದಲ್ಲಿ ಎರಡು ಜಿಎಸ್‌ಟಿ ಸ್ಲ್ಯಾಬ್ ಇರಲಿದ್ದು ಸೆ.22 ರಿಂದ ನೂತನ...
ಮುಂದಿನ ವಾರ ಸಂಸತ್ತಿನಲ್ಲಿ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ: ನಿರ್ಮಲಾ ಸೀತಾರಾಮನ್
ನವದೆಹಲಿ: ಮುಂದಿನ ವಾರ ಸಂಸತ್ತಿನಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸುವುದಾಗಿ ಬಜೆಟ್ ಭಾಷಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ದಾಖಲೆಯ ಸತತ 8ನೇ ಬಜೆಟ್ ಮಂಡಿಸಿರುವ ನಿರ್ಮಲಾ ಸೀತಾರಾಮನ್, ಈ...
ಸತತ 8ನೇ ಬಾರಿಗೆ ಆಯವ್ಯಯ ಮಂಡನೆ: ನಿರ್ಮಲಾ ಸೀತಾರಾಮನ್ ದಾಖಲೆ
ಸಂಸತ್ತಿನಲ್ಲಿ ಪ್ರಸಕ್ತ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಆರಂಭವಾಗಿದ್ದು, ಸತತ 8ನೇ ಬಾರಿಗೆ ಆಯವ್ಯಯ ಮಂಡನೆ ಮಾಡುವ ಮೂಲಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೊಸ ದಾಖಲೆ ಬರೆದಿದ್ದಾರೆ.
ಸತತ 8...
ಇದು ಬಡವರು, ಮಹಿಳೆ, ರೈತರು, ಯುವಕರನ್ನು ಕೇಂದ್ರೀಕರಿಸಿದ ಬಜೆಟ್: ನಿರ್ಮಲಾ ಸೀತಾರಾಮನ್
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಲೋಕಸಭೆಯಲ್ಲಿ ಮಂಡಿಸುತ್ತಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಕೇಂದ್ರ ಬಜೆಟ್‌ನ ಪ್ರಮುಖ ಗುರಿಗಳ ಕುರಿತು ಹಣಕಾಸು ಸಚಿವೆ...
ಬಜೆಟ್ ಮಂಡನೆಗೆ ಕ್ಷಣಗಣನೆ: ಸಂಸತ್ ಭವನದತ್ತ ಹೆಜ್ಜೆ ಇಟ್ಟ ನಿರ್ಮಲಾ ಸೀತಾರಾಮನ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ.
ಸತತ 8ನೇ ಬಜೆಟ್ ಮಂಡನೆಗೆ ಸಜ್ಜಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಮಧುಬನಿ...
2024-25ನೇ ಸಾಲಿನ ಆರ್ಥಿಕ ಸಮೀಕ್ಷೆ ಮಂಡಿಸಿದ ನಿರ್ಮಲಾ ಸೀತಾರಾಮನ್: ಶೇ.6.3ರಿಂದ ಶೇ. 6.8ರ GDP...
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಆರಂಭ ದಿನವಾದ ಇಂದು ಶುಕ್ರವಾರ ರಾಷ್ಟ್ರಪತಿಗಳ ಭಾಷಣ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನ ಉಭಯ ಸದನಗಳಲ್ಲಿ 2024-25ರ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು, ಈ...
ಸತತ 8ನೇ ಬಾರಿ ಬಜೆಟ್ ಮಂಡಿಸಲಿರುವ ನಿರ್ಮಲ ಸೀತಾರಾಮನ್
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಫೆಬ್ರವರಿ 1ರಂದು ಸತತ ಎಂಟನೇ ಬಾರಿ ಬಜೆಟ್ ಮಂಡಿಸಲಿದ್ದಾರೆ. ಆ ಮೂಲಕ ದಾಖಲೆ ಬರೆಯಲಿದ್ದಾರೆ.
ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅತಿ ಹೆಚ್ಚು ಬಾರಿ ಬಜೆಟ್...



















