ಮನೆ ಟ್ಯಾಗ್ಗಳು Nirmala Sitharaman

ಟ್ಯಾಗ್: Nirmala Sitharaman

ಕಡಲೆ ಕಾಯಿ ಸಂಸ್ಕರಣಾ ಘಟಕ ಉದ್ಘಾಟಿಸಿದ ಸಚಿವೆ ನಿರ್ಮಲಾ  ಸೀತಾರಾಮನ್

0
ಯಾದಗಿರಿ: ಜಿಲ್ಲೆಯಲ್ಲಿ ಸಂಪೂರ್ಣವಾಗಿ ಮಹಿಳೆಯರೇ ನಡೆಸುವ ನಬಾರ್ಡ್ ಬೆಂಬಲಿತ ಕಡಲೆಕಾಯಿ ಸಂಸ್ಕರಣಾ ಘಟಕವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಉದ್ಘಾಟಿಸಿದರು. ಜಿಲ್ಲೆ ವಾರ್ಷಿಕವಾಗಿ ಸುಮಾರು 22,500 ಮೆಟ್ರಿಕ್ ಟನ್ ಕಡಲೆಕಾಯಿ ಉತ್ಪಾದಿಸುತ್ತದೆ...

‘3F’ ಗಳ ಬಗ್ಗೆ ಗಮನ ಹರಿಸಿ – ಭಾರತೀಯರಿಗೆ ನಿರ್ಮಲಾ ಸೀತಾರಾಮನ್‌ ಕರೆ..!

0
ಮುಂಬೈ : ದೇಶವು ಇಂಧನ, ರಸಗೊಬ್ಬರ ಮತ್ತು ವಿದೇಶಿ ವಿನಿಮಯದತ್ತ ಗಮನಹರಿಸಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಮಧ್ಯಪ್ರಾಚ್ಯ ಯುದ್ಧದ ಪರಿಣಾಮವನ್ನು ತಪ್ಪಿಸಲು ಈಚೆಗೆ ಪ್ರಧಾನಿ ಮೋದಿ ಅವರು ಮಿತವ್ಯಯಕ್ಕೆ...

​ವೃದ್ಧನೊಬ್ಬ ಸಚಿವೆ ನಿರ್ಮಲಾ ಸೀತಾರಾಮನ್ ಫೇಕ್ ವಿಡಿಯೋ ನಂಬಿ 7.9 ಲಕ್ಷ ಹಣ ಕಳೆದು ಕೊಂಡಿದ್ದಾರೆ : ಬೆಳಗಾವಿಯ

0
ಬೆಳಗಾವಿ  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಕಲಿ (Fake) ವಿಡಿಯೋ ಸೃಷ್ಟಿಸಿ ಹಿರಿಯ ನಾಗರಿಕರೊಬ್ಬರಿಗೆ ಲಕ್ಷಾಂತರ ರೂಪಾಯಿ ಸೈಬರ್ ವಂಚನೆ ಮಾಡಿರುವ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ವಂಟಮೂರಿ...

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಸಚಿವೆ ನಿರ್ಮಲಾ ಸೀತಾರಾಮನ್

0
ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದಾರೆ. ಮೂಕಾಂಬಿಕೆ ದೇವಿಯ ದರ್ಶನ ಪಡೆದು, ದೇವಾಲಯವನ್ನು ವೀಕ್ಷಿಸಿದರು. ಬಳಿಕ ದೇವಾಲಯದ ಮುಂಭಾಗದ ಗರುಡಗಂಭದ ಮುಂದೆ ದೇವಾಲಯದ...

ʻಮೋದಿ ಟೆರರಿಸ್ಟ್ʼ ಎಂದ ಖರ್ಗೆ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ ನಿಯೋಗ..!

0
ನವದೆಹಲಿ : ʻಮೋದಿ ಒಬ್ಬ ಭಯೋತ್ಪಾದಕʼ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನ ಖಂಡಿಸಿ ಬಿಜೆಪಿ ಚುನಾವಣಾ ಆಯೋಗದ ಮೆಟ್ಟಿಲೇರಿದೆ. ಖರ್ಗೆ ಅವರ ಹೇಳಿಕೆಗೆ ಆಕ್ಷೇಪಣೆ ವ್ಯಕ್ತಪಡಿಸಿಲು ಕೇಂದ್ರ ಸಚಿವ ಕಿರಣ್...

ಬೆಂಗಳೂರಿನಲ್ಲಿ ಸಾಲ ವಸೂಲಾತಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪನೆಗೆ ಮನವಿ – ಶೋಭಾ ಕರಂದ್ಲಾಜೆ

0
ನವದೆಹಲಿ/ಬೆಂಗಳೂರು : ಬೆಂಗಳೂರಿನಲ್ಲಿ ಸಾಲ ವಸೂಲಾತಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪಿಸುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕೇಂದ್ರ ಕಾರ್ಮಿಕ, ಎಂಎಸ್‌ಎಂಇ ರಾಜ್ಯಖಾತೆ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ. ಈ ಬಗ್ಗೆ ಪತ್ರ...

ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲ್ವೆ ಮಾರ್ಗದ ಅನುಮೋದನೆಗೆ ಮನವಿ

0
ನವದೆಹಲಿ : ಬಳ್ಳಾರಿ-ಸಿರುಗುಪ್ಪ-ಸಿಂಧನೂರು ಹಾಗೂ ಲಿಂಗಸುಗೂರು ರೈಲ್ವೆ ಮಾರ್ಗದ ಆರಂಭಕ್ಕೆ ಇದೇ ಸಾಲಿನ ರೈಲ್ವೆ ಬಜೆಟ್‌ನಲ್ಲಿ ಮಂಜೂರಾತಿ ನೀಡುವಂತೆ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರಿಗೆ ರೈಲ್ವೆ ಕ್ರಿಯಾ ಸಮಿತಿಯ ನಿಯೋಗ ಮನವಿ...

ರಾಮನಗರಕ್ಕೆ ಇಂದು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ..!

0
ರಾಮನಗರ : ರಾಮನಗರ ಜಿಲ್ಲೆಗೆ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸಲಿದ್ದು, ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬೆ.11ಕ್ಕೆ ಬೆಂಗಳೂರಿನಿಂದ ರಸ್ತೆ ಮೂಲಕ ರಾಮನಗರ ತಾಲೂಕಿನ ಬನ್ನಿಕುಪ್ಪೆ ಗ್ರಾಮಕ್ಕೆ ಭೇಟಿ ನೀಡಿ, ನೂತನವಾಗಿ...

ಅಮೆರಿಕ ಸುಂಕ ಹೇರಿದ್ರೂ ರಫ್ತು ಹೆಚ್ಚಳ; 11 ತಿಂಗಳಿಗೆ ಆಮದು ಮಾಡುವಷ್ಟು ವಿದೇಶಿ ವಿನಿಮಯ...

0
ನವದೆಹಲಿ : 2027 ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ 6.8% - 7.2% ರಷ್ಟು ಬೆಳೆಯುವ ನಿರೀಕ್ಷೆಯಿದೆ ಎಂದು ಆರ್ಥಿಕ ಸಮೀಕ್ಷೆ ಹೇಳಿದೆ. ಫೆ.1 ರಂದು ಬಜೆಟ್‌ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಸಂಪ್ರದಾಯದಂತೆ ಹಣಕಾಸು...

ಭದ್ರಾ ಮೇಲ್ದಂಡೆ ಯೋಜನೆಗೆ ಕೋಟಿ, ಹಣಕಾಸು ಬಿಡುಗಡೆಗೆ ಒತ್ತಾಯ..!

0
ನವದೆಹಲಿ : ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಈವರೆಗೂ ಕೇಂದ್ರ ಸರ್ಕಾರ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ, ಕೇಂದ್ರ ಹಣಕಾಸು ಆಯೋಗ ಘೋಷಿಸಿದ 11,495 ಕೋಟಿ...

EDITOR PICKS