ಟ್ಯಾಗ್: Nirmala Sitharaman
ಬಜೆಟ್ ಮಂಡನೆಗೆ ಕ್ಷಣಗಣನೆ: ಸಂಸತ್ ಭವನದತ್ತ ಹೆಜ್ಜೆ ಇಟ್ಟ ನಿರ್ಮಲಾ ಸೀತಾರಾಮನ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ.
ಸತತ 8ನೇ ಬಜೆಟ್ ಮಂಡನೆಗೆ ಸಜ್ಜಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಮಧುಬನಿ...
2024-25ನೇ ಸಾಲಿನ ಆರ್ಥಿಕ ಸಮೀಕ್ಷೆ ಮಂಡಿಸಿದ ನಿರ್ಮಲಾ ಸೀತಾರಾಮನ್: ಶೇ.6.3ರಿಂದ ಶೇ. 6.8ರ GDP...
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಆರಂಭ ದಿನವಾದ ಇಂದು ಶುಕ್ರವಾರ ರಾಷ್ಟ್ರಪತಿಗಳ ಭಾಷಣ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನ ಉಭಯ ಸದನಗಳಲ್ಲಿ 2024-25ರ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು, ಈ...
ಸತತ 8ನೇ ಬಾರಿ ಬಜೆಟ್ ಮಂಡಿಸಲಿರುವ ನಿರ್ಮಲ ಸೀತಾರಾಮನ್
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಫೆಬ್ರವರಿ 1ರಂದು ಸತತ ಎಂಟನೇ ಬಾರಿ ಬಜೆಟ್ ಮಂಡಿಸಲಿದ್ದಾರೆ. ಆ ಮೂಲಕ ದಾಖಲೆ ಬರೆಯಲಿದ್ದಾರೆ.
ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅತಿ ಹೆಚ್ಚು ಬಾರಿ ಬಜೆಟ್...
ದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ರನ್ನು ಭೇಟಿಯಾದ ಸಿದ್ದರಾಮಯ್ಯ
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಬಾರ್ಡ್‌ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ಇಂದು (ಗುರುವಾರ)...
ಬ್ಯಾಂಕುಗಳ ಬಡ್ಡಿ ದರ ಹೆಚ್ಚಾಯಿತು, ಕಡಿಮೆ ಆಗಬೇಕು: ನಿರ್ಮಲಾ ಸೀತಾರಾಮನ್
ನವದೆಹಲಿ, ನವೆಂಬರ್ 19: ಬ್ಯಾಂಕುಗಳಲ್ಲಿ ಸದ್ಯ ಸಾಲಕ್ಕೆ ವಿಧಿಸಲಾಗುತ್ತಿರುವ ಬಡ್ಡಿದರ ಬಹಳ ಹೆಚ್ಚಾಗಿದೆ. ಅದು ಇನ್ನೂ ಕಡಿಮೆ ಆಗಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ...
ಭಾರತವು ವಿವಿಧ ಸಂಸ್ಕೃತಿ, ಭಾಷೆ ಹಾಗೂ ಸಂಗೀತದ ಪರಂಪರರೆಯನ್ನು ಹೊಂದಿದೆ-ನಿರ್ಮಲಾ ಸೀತಾರಾಮನ್
ಮೈಸೂರು,ನ.08:- ಭಾರತದಲ್ಲಿನ ಪ್ರತಿಯೊಂದು ರಾಜ್ಯವು ತನ್ನದೇ ಆದ ವಿಭಿನ್ನ ಸಂಸ್ಕೃತಿ, ಭಾಷೆ ಹಾಗೂ ಸಂಗೀತದ ಪರಂಪರೆಯನ್ನು ಹೊಂದಿದ್ದು, ಪ್ರತಿಯೊಂದು ದೇಶದ ಇತಿಹಾಸದಲ್ಲಿ ಪ್ರಮುಖ ಪಾತ್ರ ವಹಿಸಿವೆ ಹಾಗೂ ಸಂಗೀತ ಕ್ಷೇತ್ರಕ್ಕೆ ಮೈಸೂರಿನ ಕೊಡುಗೆ...
ಚುನಾವಣಾ ಬಾಂಡ್ ಮೂಲಕ ಸುಲಿಗೆ ಆರೋಪ: ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐ...
ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ...
ರಾಜ್ಯಕ್ಕೆ ಚೊಂಬು ನೀಡಿದ ನಿರ್ಮಲಾ ಸೀತಾರಾಮನ್: ಸಿಎಂ
ಕರ್ನಾಟಕದ ಬೇಡಿಕೆಗಳಿಗೆ ಮನ್ನಣೆ ನೀಡದ ನಿರಾಶಾದಾಯಕ ಬಜೆಟ್: ಸಿ.ಎಂ. ಸಿದ್ದರಾಮಯ್ಯ
ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್ ಮಂಡಿಸಿದ್ದಾರೆ ಎಂದು...
ಬಜೆಟ್-2024 : ದೇಶದ ಜನರಿಗೆ ನಿರ್ಮಲಾ ಸೀತಾರಾಮನ್ ಭರ್ಜರಿ ಗಿಫ್ಟ್; ಬಜೆಟ್ ಹೈಲೇಟ್ಸ್
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಮೋದಿ ಸರ್ಕಾರದ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಇದಾಗಿದೆ. 6 ಬಾರಿ ಪೂರ್ಣಾವಧಿ...
ಕೇಂದ್ರ ಬಜೆಟ್: ಬಿಹಾರ, ಆಂಧ್ರಕ್ಕೆ ಪ್ರಧಾನ ಆದ್ಯತೆ
ಹೊಸದಿಲ್ಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ ಮೂರನೇ ಅವಧಿಯ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಮೊದಲ ಬಜೆಟ್ ಮಂಡನೆಯಲ್ಲಿ ಸರಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ...



















