ಟ್ಯಾಗ್: Nirmala Sitharaman
ಮತ್ತೊಮ್ಮೆ ಕಾಗದರಹಿತ ಬಜೆಟ್: ‘ಬಹಿ-ಖಾತಾ’ ಶೈಲಿಯ ಪೌಚ್ ನಲ್ಲಿ ಟ್ಯಾಬ್
ಹೊಸದಿಲ್ಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಮತ್ತೊಮ್ಮೆ ಕಾಗದ ರಹಿತ ಬಜೆಟ್ ಮಂಡಿಸುತ್ತಿದ್ದು, ಸಾಂಪ್ರದಾಯಿಕ ‘ಬಹಿ-ಖಾತಾ’ ಶೈಲಿಯ ಪೌಚ್ ನಲ್ಲಿ ಡಿಜಿಟಲ್ ಟ್ಯಾಬ್ಲೆಟ್ ಅನ್ನು ತೆಗೆದುಕೊಂಡು ಸಂಸತ್ ಗೆ ಆಗಮಿಸಿದ್ದಾರೆ. ಈ...
ನಿರ್ಮಲಾ ಸೀತಾರಾಮನ್ ಐತಿಹಾಸಿಕ 7ನೇ ಬಜೆಟ್ ಮಂಡನೆಗೆ ಕ್ಷಣಗಣನೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣಾವಧಿ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಐತಿಹಾಸಿಕ ಸತತ 7ನೇ ಆಯವ್ಯಯ...
ಸಂಸತ್ ನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ವರದಿ ಮಂಡನೆ
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸೋಮವಾರ ಸಂಸತ್ನಲ್ಲಿ 2023-24ರ ಸಾಲಿನ ಆರ್ಥಿಕ ಸಮೀಕ್ಷೆ ವರದಿ ಪ್ರಸ್ತುತಪಡಿಸಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಲೋಕಸಭೆಯಲ್ಲಿ, ಮತ್ತು 2 ಗಂಟೆಗೆ ರಾಜ್ಯಸಭೆಯಲ್ಲಿ ಈ...
ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ: 7ನೇ ಬಾರಿಗೆ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್
ನವದೆಹಲಿ: ಸಂಸತ್ ಬಜೆಟ್ ಅಧಿವೇಶನ ಇಂದು ಆರಂಭವಾಗಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರದಂದು ಸತತ 7ನೇ ಬಾರಿಗೆ ಆಯವ್ಯಯ ಮಂಡಿಸಲಿದ್ದಾರೆ.
ಈ ಬಜೆಟ್ ಮಂಡನೆ ಮೂಲಕ ಅವರು ಹೊಸ ದಾಖಲೆ ಬರೆಯಲಿದ್ದಾರೆ....















