ಟ್ಯಾಗ್: Nitish Kumar
ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ
ಪಾಟ್ನಾ : ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಬಿಹಾರದ ಬಿಜೆಪಿಯ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಪಾಟ್ನಾದ ಲೋಕ ಭವನದಲ್ಲಿ ರಾಜ್ಯಪಾಲ...
ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ...
ಪಾಟ್ನಾ : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆ...
ರಾಜ್ಯಸಭೆ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ...
ನವದೆಹಲಿ : ಜೆಡಿಯು ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ (ಏ.10) ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಏ.14 ರಂದು ಬಿಹಾರಕ್ಕೆ ನೂತನ ಮುಖ್ಯಮಂತ್ರಿ ಆಯ್ಕೆ ಮಾಡುವ...
ನಿತೀಶ್ ಕುಮಾರ್ ಮಾ. 30ರಂದು ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಾಧ್ಯತೆ..!
ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾರ್ಚ್ 30ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮಾರ್ಚ್ 16 ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ನಿತೀಶ್...
ಹೊಸ ಸರ್ಕಾರಕ್ಕೆ ಸಹಕಾರ ಇರಲಿದೆ – ರಾಜ್ಯಸಭಾ ಅಭ್ಯರ್ಥಿಯಾಗಿ ನಿತೀಶ್ ನಾಮಪತ್ರ ಸಲ್ಲಿಕೆ..!
ಪಾಟ್ನಾ : ನಿರೀಕ್ಷೆಯಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್‌ಡಿಎ ರಾಜ್ಯಸಭಾ ಅಭ್ಯರ್ಥಿಯಾಗಿ ಪಾಟ್ನಾದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ನಿತೀಶ್ ಕುಮಾರ್, ಬಿಜೆಪಿ...
ಜೈಲಿನಿಂದ ಬಂದು ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದ ಅನಂತ್ ಸಿಂಗ್
ಪಾಟ್ನಾ : ಕೋರ್ಟ್ ಅನುಮತಿಯೊಂದಿಗೆ ಜೈಲಿನಿಂದ ಬಂದು ಜೆಡಿಯು ಮುಖಂಡ ಮೊಕಾಮಾ ಅನಂತ್ ಸಿಂಗ್ ಶಾಸಕನಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಬಳಿಕ ಸಿಎಂ ನಿತೀಶ್ ಕುಮಾರ್ ಕಾಲಿಗೆ ಬಿದ್ದು, ಆಶೀರ್ವಾದ ಪಡೆದುಕೊಂಡರು....
ಬಿಹಾರದಲ್ಲಿ 10ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್
ಪಾಟ್ನಾ : ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಸತತ 10ನೇ ಬಾರಿಗೆ ಬಿಹಾರ ಸಿಎಂ ಆಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಪಾಟ್ನಾದ ಗಾಂಧಿ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ
ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ಬಿಹಾರ ವಿಧಾನಸಭಾ ಚುನಾವಣೆ ನಡೆದು ಎನ್ಡಿಯ ಬಹುಮತ ಗಳಿಸಿತ್ತು. ಇದೇ ನವೆಂಬರ್ 20ರಂದು ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದ್ದು,...
ಉತ್ತಮ ಆಡಳಿತ ಗೆದ್ದಿದೆ – ನಿತೀಶ್ ಕುಮಾರ್ಗೆ ಮೋದಿ ಅಭಿನಂದನೆ
ನವದೆಹಲಿ : ಬಿಹಾರದಲ್ಲಿ ಇಂದು ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಎನ್‌ಡಿಎ 206 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮಹಾಘಟಬಂಧನ್ ಕೇವಲ 31 ಸ್ಥಾನಗಳಲ್ಲಿ ಮುಂದಿದೆ.
ಈ ಅಭೂತಪೂರ್ವ ಗೆಲುವಿಗೆ ಪ್ರಧಾನಿ ನರೇಂದ್ರ...
ನಿಮೋ ಆಡಳಿತವನ್ನು ಬಿಹಾರದ ಜನ ಒಪ್ಪಿದ್ದಾರೆ – ಸುನಿಲ್ ಕುಮಾರ್
ಉಡುಪಿ : ನರೇಂದ್ರ ಮೋದಿ ಅಭಿವೃದ್ಧಿ, ನಿತೇಶ್ ಕುಮಾರ್ ಆಡಳಿತವನ್ನು ಜನ ಮೆಚ್ಚಿ ಬಿಹಾರದಲ್ಲಿ ಮತ್ತೆ ಎನ್‌ಡಿಎ ಮೈತ್ರಿಕೂಟವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ.
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ...





















