ಟ್ಯಾಗ್: no more
ವೃಕ್ಷಮಾತೆ ಶತಾಯುಷಿ ಸಾಲುಮರದ ತಿಮ್ಮಕ್ಕ ಇನ್ನಿಲ್ಲ..!
ಬೆಂಗಳೂರು/ತುಮಕೂರು : ವೃಕ್ಷಮಾತೆ, ರಸ್ತೆ ಬದಿಯಲ್ಲಿ ಮರಗಳನ್ನು ನೆಡುತ್ತಲೇ ಖ್ಯಾತಿಯಾಗಿದ್ದ ಸಾಲುಮರದ ತಿಮ್ಮಕ್ಕ ಕೊನೆಯುಸಿರೆಳೆದಿದ್ದಾರೆ. ಇಂದು (ನ.14) ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಬಹುಅಂಗಾಂಗ ವೈಫಲ್ಯದಿಂದಾಗಿ 114ನೇ ವಯಸ್ಸಿಯಲ್ಲಿ ನಿಧನ ಹೊಂದಿದ್ದಾರೆ.
ತುಮಕೂರು ಜಿಲ್ಲೆಯ...
ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಇನ್ನಿಲ್ಲ..!
ಉಡುಪಿ/ವಿಜಯಪುರ : ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ (59) ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ರಾಜು ತಾಳಿಕೋಟೆ ಚಿತ್ರಿಕರಣದಲ್ಲಿ ಭಾಗಿಯಾಗಿದ್ದರು.
ನೆನ್ನೆ ಚಿತ್ರೀಕರಣ ಮುಗಿಸಿ ರಾತ್ರಿ ವೇಳೆಗೆ ವಿಶ್ರಾಂತಿಯಲ್ಲಿದ್ದಾಗ ಉಸಿರಾಟದ ಸಮಸ್ಯೆಯಾಗಿದೆ....
ಆರ್‌ಎಸ್‌ಎಸ್ ಮುಖಂಡ, ಮಾಜಿ ಪರಿಷತ್ ಸದಸ್ಯ ಪ್ರೊ.ನರಹರಿ ಇನ್ನಿಲ್ಲ..!
ಬೆಂಗಳೂರು : ಆರ್‌ಎಸ್‌ಎಸ್ ಮುಖಂಡ, ಮಾಜಿ ಪರಿಷತ್ ಸದಸ್ಯ ಪ್ರೊ.ಕೃ.ನರಹರಿ (93) ನಿಧನರಾಗಿದ್ದಾರೆ. ಇಂದು (ಬುಧವಾರ) ಬೆಳಗಿನಿ ಜಾವ 4.30ಕ್ಕೆ ವಯೋಸಹಜ ಸಮಸ್ಯೆಯಿಂದ ಬೆಂಗಳೂರಿನಲ್ಲಿರುವ ಸ್ವಗೃಹದಲ್ಲಿ ನರಹರಿಯಲ್ಲಿ ವಿಧಿವಶರಾದರು.
https://twitter.com/nrkbjp/status/1975750160996090099
ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ...
ಹಿರಿಯ ರಂಗಕರ್ಮಿ ಯಶವಂತ್ ಸರದೇಶಪಾಂಡೆ ಇನ್ನಿಲ್ಲ..!
ನಟ, ರಂಗ ನಿರ್ದೇಶಕ ಯಶವಂತ್ ಸರದೇಶಪಾಂಡೆ (55) ನಿಧನ ಹೊಂದಿದ್ದಾರೆ. ಹೃದಯಾಘಾತದಿಂದ ಇಂದು ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಯಶವಂತ ಸರದೇಶಪಾಂಡೆ ಕನ್ನಡ ರಂಗಭೂಮಿ ನಟರಾಗಿ ಹೆಚ್ಚು ಜನಪ್ರಿಯವಾದವರು. ರಾಜ್ಯಾದಂತ್ಯ ಇವರು ನಟಿಸಿ-ನಿರ್ದೇಶಿಸಿರುವ ʻಆಲ್...
ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್‌ಎಲ್ ಭೈರಪ್ಪ ಇನ್ನಿಲ್ಲ..
ಬೆಂಗಳೂರು : ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಸ್‌ಎಲ್ ಭೈರಪ್ಪ ವಿಧಿವಶರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೈರಪ್ಪನವರು (94) ಹೃದಯಸ್ತಂಭನದಿಂದ ಇಂದು ಮಧ್ಯಾಹ್ನ ನಿಧನರಾದರು. ಮರೆವಿನ ಕಾಯಿಲೆಯಿಂದ...
ರಂಗಭೂಮಿ ಕಲಾವಿದ, ನಟ ದಿನೇಶ್ ಮಂಗಳೂರು ಇನ್ನಿಲ್ಲ..
ಬೆಂಗಳೂರು : ರಂಗಭೂಮಿ ಕಲಾವಿದ, ಚಿತ್ರ ನಟ, ಕಲಾ ನಿರ್ದೆಶಕರಾಗಿದ್ದ, ದಿನೇಶ್ ಮಂಗಳೂರು ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗದ ಪ್ರಮುಖ ಪೋಷಕ ನಟರಾಗಿದ್ದ, ದಿನೇಶ್ ಮಂಗಳೂರು ಇಂದು ಬೆಳಗ್ಗೆ ಕುಂದಾಪುರದಲ್ಲಿ ಮೃತಪಟ್ಟಿದ್ದಾರೆ.
ಒಂದು ವರ್ಷದಿಂದ ಅನಾರೋಗ್ಯದಿಂದ...
ಜನಪ್ರಿಯ ಪಂಜಾಬಿ ಹಾಸ್ಯನಟ ಜಸ್ವಿಂದರ್ ಭಲ್ಲಾ ಇನ್ನಿಲ್ಲ..!
ಪಾಟ್ನಾ : ಜನಪ್ರಿಯ ಪಂಜಾಬಿ ನಟ-ಹಾಸ್ಯನಟ ಜಸ್ವಿಂದರ್ ಭಲ್ಲಾ (65) ಅವರು ಇಂದು ಬೆಳಗ್ಗೆ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾದರು.
ಆಗಸ್ಟ್ 23 ರಂದು ಮಧ್ಯಾಹ್ನ 12 ಗಂಟೆಗೆ ಮೊಹಾಲಿಯ ಬಲೋಂಗಿ ರುಧ್ರಭೂಮಿಯಲ್ಲಿ ಅಂತ್ಯಕ್ರಿಯೆ...


















