ಟ್ಯಾಗ್: No
ಕಳೆಗುಂದಿದ ಐಪಿಎಲ್ 2026 : ಟಿಆರ್ಪಿಯೂ ಇಲ್ಲ, ನೋಡುವವರೂ ಇಲ್ಲ
ಐಪಿಎಲ್ 2026 ಈಗಾಗಲೇ 47 ಪಂದ್ಯಗಳು ಮುಗಿದಿವೆ. ಅಂದರೆ ಐಪಿಎಲ್ನ ಅರ್ಧ ಪ್ರಯಾಣ ಮುಗಿದಂತ್ತಾಗಿದೆ. ಆರಂಭದಲ್ಲಿ ಐಪಿಎಲ್ಗೆ ಸಿಕ್ಕ ಬೆಂಬಲ ಪಂದ್ಯಗಳು ಮುಂದುವರೆದಂತೆ ಕಳೆಗುಂದಿದಂತೆ ಕಾಣುತ್ತಿದೆ ಎನ್ನಲಾಗಿದೆ. ಇದಕ್ಕೆ ಕಾರಣ ಕಳೆದ ಆವೃತ್ತಿಯಂತೆ...












