ಟ್ಯಾಗ್: notice
ರೈಲ್ವೆಗಳಲ್ಲಿ ಹಲಾಲ್ ಮಾಂಸ – ರೈಲ್ವೆ ಬೋರ್ಡ್‌ಗೆ ನೋಟಿಸ್..!
ನವದೆಹಲಿ : ಭಾರತೀಯ ರೈಲ್ವೆಯಲ್ಲಿ ನೀಡುವ ಊಟದಲ್ಲಿ ಕೇವಲ ಹಲಾಲ್ ಪ್ರಮಾಣಪತ್ರ ಹೊಂದಿರುವ ಮಾಂಸವನ್ನು ಮಾತ್ರ ನೀಡಲಾಗುತ್ತಿದೆ ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರೈಲ್ವೆ ಬೋರ್ಡ್‌ಗೆ ನೋಟಿಸ್...
ಅಕ್ರಮ ಗಣಿಗಾರಿಕೆ ಆರೋಪ – ಭಗವಂತ್ ಖೂಬಾಗೆ ದಂಡ ವಿಧಿಸಿ ನೋಟಿಸ್
ಕಲಬುರಗಿ : ಅಕ್ರಮ ಗಣಿಗಾರಿಕೆ ಮಾಡಿದ ಆರೋಪದ ಮೇಲೆ ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾ ಅವರಿಗೆ ಕಲಬುರಗಿ ಜಿಲ್ಲೆಯ ಕಾಳಗಿ ತಹಶೀಲ್ದಾರ್ 25.30 ಕೋಟಿ ರೂ. ದಂಡ ಪಾವತಿಸುವಂತೆ ಸೂಚಿಸಿ ನೋಟಿಸ್...
ಲಿಂಗಾಯತ ಧರ್ಮದ ಬಗ್ಗೆ ಅವಹೇಳನ – ಬಾಗಲಕೋಟೆ ತೊರೆಯುವಂತೆ ಕನ್ನೇರಿ ಶ್ರೀಗಳಿಗೆ ನೊಟೀಸ್..!
ಬಾಗಲಕೋಟೆ / ವಿಜಯಪುರ : ಮಹಾರಾಷ್ಟ್ರದ ಕೊಲ್ಜಾಪುರದ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧ ವಿಚಾರ ಇದೀಗ ಮತ್ತಷ್ಟು ಜಟಿಲಗೊಂಡಿದೆ. ಜಿಲ್ಲಾಧಿಕಾರಿಗಳ ಆದೇಶ ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದ ಸ್ವಾಮಿಜಿಗಳಿಗೆ...
ಜಾಲಿವುಡ್ ಸ್ಟುಡಿಯೋಸ್ ಬಂದ್‌ಗೆ ನೋಟಿಸ್ - ಬಿಗ್ ಬಾಸ್ ಮನೆಗೆ ಬೀಗ ಬೀಳುತ್ತಾ..?
ರಾಮನಗರ : ಜಿಲ್ಲೆಯ ಬಿಡದಿ ಬಳಿಯಿರುವ ವೆಲ್ಸ್ ಸ್ಟುಡಿಯೋಸ್ & ಎಂಟರ್‌ಟೈನ್ಮೆಂಟ್ ಪ್ರೈ.ಲಿ. ಜಲ ಕಾಯಿದೆ, ವಾಯು ಕಾಯಿದೆಯಡಿ ಅನುಮತಿ ಪಡೆಯದೆ ಕಾರ್ಯಾಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ...
ಪಟಾಕಿ ದುರಂತಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಕ್ರಮ – ಪೊಲೀಸ್ ಆಯುಕ್ತರು ಸೂಚನೆ
ಬೆಂಗಳೂರು : ದೀಪಾವಳಿ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದ, ಹಿನ್ನೆಲೆಯಲ್ಲಿ ಪಟಾಕಿ ದುರಂತಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.
ಸೋಮವಾರ (ಅ.7) ಅಗ್ನಿಶಾಮಕ ಸಿಬ್ಬಂದಿ ಹಾಗೂ ಪಟಾಕಿ...
ಹಬ್ಬದ ಅವಧಿಯಲ್ಲಿ ಹೆಚ್ಚುವರಿ ವಿಮಾನದ ದರ ನಿಯಂತ್ರಣಕ್ಕೆ ಡಿಜಿಸಿಎ ಸೂಚನೆ
ನವದೆಹಲಿ : ಹಬ್ಬದ ಋತುವಿನಲ್ಲಿ ಪ್ರಯಾಣಿಕರ ಒತ್ತಡವನ್ನು ನಿರ್ವಹಿಸಲು ವಿಮಾನಯಾನ ಸಂಸ್ಥೆಗಳು ಹೆಚ್ಚಿನ ವಿಮಾನಗಳ ವ್ಯವಸ್ಥೆ ಮಾಡಲು ಮತ್ತು ಟಿಕೆಟ್ ದರಗಳನ್ನು ಸೀಮಿತಗೊಳಿಸಲು ಭಾರತೀಯ ನಾಗರಿಕ ವಿಮಾನಯಾನ ನಿರ್ದೇಶನಾಲಯ ಸೂಚಿಸಿದೆ.
ದೀಪಾವಳಿ, ಛತ್ ಮತ್ತು...
ಬಿಪಿಎಲ್ ಕಾರ್ಡ್‌ದಾರರಿಗೆ ಶಾಕ್ – ನ್ಯಾಯಬೆಲೆ ಅಂಗಡಿಯ ಮುಂದೆ ಕಾರ್ಡ್ ಡಿಲೀಟ್ ನೋಟಿಸ್..!
ಬೆಂಗಳೂರು : ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ದಸರಾ ಶಾಕ್ ನೀಡಿದೆ. ಉಚಿತವಾಗಿ ಪಡೆಯುತ್ತಿರುವ ಅನ್ನಭಾಗ್ಯ ಪಡಿತರ ಪಡಿತರ ಕಾರ್ಡ್ ಪರಿಷ್ಕರಣೆ ಮಾಡಿದೆ. ನೆಲಮಂಗಲ ತಾಲೂಕಿನಲ್ಲಿ ಸುಮಾರು 4000 ಕ್ಕೂ ಹೆಚ್ಚು ಜನರಿಗೆ ಪಡಿತರ...
ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ – ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ನೋಟಿಸ್
ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.
ಲೋಕಾಯುಕ್ತ ಪೊಲೀಸರು, ಸಚಿವ ಜಮೀರ್ ಜೊತೆಗೆ ಕಳೆದ 3-4...
ಅಕ್ರಮ ಆಸ್ತಿ ಗಳಿಕೆ ಕೇಸ್ – ಕೆಜಿಎಫ್ ಬಾಬುಗೆ ಲೋಕಾಯುಕ್ತ ನೋಟಿಸ್..!
ಬೆಂಗಳೂರು : ಸಚಿವ ಜಮೀರ್ ಅಹ್ಮದ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಕೆಜಿಎಫ್ ಬಾಬು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.
ಈ ಪ್ರಕರಣದ ತನಿಖೆ ವೇಳೆ ಕೆಜಿಎಫ್...
ಸಮೀರ್ ನಿವಾಸಕ್ಕೆ ಪೊಲೀಸ್ ನೋಟಿಸ್; ವಿಚಾರಣೆಗೆ ಹಾಜರಾಗುವಂತೆ ಸೂಚನೆ !
ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಅವರ ಬಳ್ಳಾರಿ ನಿವಾಸಕ್ಕೆ ಧರ್ಮಸ್ಥಳದ ಪೊಲೀಸರು ನೋಟಿಸ್ ನೀಡಿದ್ದಾರೆ.
ಮನೆಗೆ ಬೀಗ ಜಡಿದಿದ್ದ ಹಿನ್ನೆಲೆ ಬಂಡಿಹಟ್ಟಿ ಏರಿಯಾದಲ್ಲಿರುವ ಅವರ ಮನೆ...




















