ಟ್ಯಾಗ್: notice
ಜಾಲಿವುಡ್ ಸ್ಟುಡಿಯೋಸ್ ಬಂದ್‌ಗೆ ನೋಟಿಸ್ - ಬಿಗ್ ಬಾಸ್ ಮನೆಗೆ ಬೀಗ ಬೀಳುತ್ತಾ..?
ರಾಮನಗರ : ಜಿಲ್ಲೆಯ ಬಿಡದಿ ಬಳಿಯಿರುವ ವೆಲ್ಸ್ ಸ್ಟುಡಿಯೋಸ್ & ಎಂಟರ್‌ಟೈನ್ಮೆಂಟ್ ಪ್ರೈ.ಲಿ. ಜಲ ಕಾಯಿದೆ, ವಾಯು ಕಾಯಿದೆಯಡಿ ಅನುಮತಿ ಪಡೆಯದೆ ಕಾರ್ಯಾಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ...
ಪಟಾಕಿ ದುರಂತಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಕ್ರಮ – ಪೊಲೀಸ್ ಆಯುಕ್ತರು ಸೂಚನೆ
ಬೆಂಗಳೂರು : ದೀಪಾವಳಿ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದ, ಹಿನ್ನೆಲೆಯಲ್ಲಿ ಪಟಾಕಿ ದುರಂತಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.
ಸೋಮವಾರ (ಅ.7) ಅಗ್ನಿಶಾಮಕ ಸಿಬ್ಬಂದಿ ಹಾಗೂ ಪಟಾಕಿ...
ಹಬ್ಬದ ಅವಧಿಯಲ್ಲಿ ಹೆಚ್ಚುವರಿ ವಿಮಾನದ ದರ ನಿಯಂತ್ರಣಕ್ಕೆ ಡಿಜಿಸಿಎ ಸೂಚನೆ
ನವದೆಹಲಿ : ಹಬ್ಬದ ಋತುವಿನಲ್ಲಿ ಪ್ರಯಾಣಿಕರ ಒತ್ತಡವನ್ನು ನಿರ್ವಹಿಸಲು ವಿಮಾನಯಾನ ಸಂಸ್ಥೆಗಳು ಹೆಚ್ಚಿನ ವಿಮಾನಗಳ ವ್ಯವಸ್ಥೆ ಮಾಡಲು ಮತ್ತು ಟಿಕೆಟ್ ದರಗಳನ್ನು ಸೀಮಿತಗೊಳಿಸಲು ಭಾರತೀಯ ನಾಗರಿಕ ವಿಮಾನಯಾನ ನಿರ್ದೇಶನಾಲಯ ಸೂಚಿಸಿದೆ.
ದೀಪಾವಳಿ, ಛತ್ ಮತ್ತು...
ಬಿಪಿಎಲ್ ಕಾರ್ಡ್‌ದಾರರಿಗೆ ಶಾಕ್ – ನ್ಯಾಯಬೆಲೆ ಅಂಗಡಿಯ ಮುಂದೆ ಕಾರ್ಡ್ ಡಿಲೀಟ್ ನೋಟಿಸ್..!
ಬೆಂಗಳೂರು : ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ದಸರಾ ಶಾಕ್ ನೀಡಿದೆ. ಉಚಿತವಾಗಿ ಪಡೆಯುತ್ತಿರುವ ಅನ್ನಭಾಗ್ಯ ಪಡಿತರ ಪಡಿತರ ಕಾರ್ಡ್ ಪರಿಷ್ಕರಣೆ ಮಾಡಿದೆ. ನೆಲಮಂಗಲ ತಾಲೂಕಿನಲ್ಲಿ ಸುಮಾರು 4000 ಕ್ಕೂ ಹೆಚ್ಚು ಜನರಿಗೆ ಪಡಿತರ...
ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ – ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ನೋಟಿಸ್
ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.
ಲೋಕಾಯುಕ್ತ ಪೊಲೀಸರು, ಸಚಿವ ಜಮೀರ್ ಜೊತೆಗೆ ಕಳೆದ 3-4...
ಅಕ್ರಮ ಆಸ್ತಿ ಗಳಿಕೆ ಕೇಸ್ – ಕೆಜಿಎಫ್ ಬಾಬುಗೆ ಲೋಕಾಯುಕ್ತ ನೋಟಿಸ್..!
ಬೆಂಗಳೂರು : ಸಚಿವ ಜಮೀರ್ ಅಹ್ಮದ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಕೆಜಿಎಫ್ ಬಾಬು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.
ಈ ಪ್ರಕರಣದ ತನಿಖೆ ವೇಳೆ ಕೆಜಿಎಫ್...
ಸಮೀರ್ ನಿವಾಸಕ್ಕೆ ಪೊಲೀಸ್ ನೋಟಿಸ್; ವಿಚಾರಣೆಗೆ ಹಾಜರಾಗುವಂತೆ ಸೂಚನೆ !
ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಅವರ ಬಳ್ಳಾರಿ ನಿವಾಸಕ್ಕೆ ಧರ್ಮಸ್ಥಳದ ಪೊಲೀಸರು ನೋಟಿಸ್ ನೀಡಿದ್ದಾರೆ.
ಮನೆಗೆ ಬೀಗ ಜಡಿದಿದ್ದ ಹಿನ್ನೆಲೆ ಬಂಡಿಹಟ್ಟಿ ಏರಿಯಾದಲ್ಲಿರುವ ಅವರ ಮನೆ...
ವ್ಹೀಲಿಂಗ್ ಮಾಡೋ ಪುಂಡರಿಗೆ – ಲಸೆನ್ಸ್ ಕ್ಯಾನ್ಸಲ್ ಮಾಡಲು ಸೂಚನೆ !
ಬೆಂಗಳೂರು : ಮಧ್ಯೆ ರಸ್ತೆಯಲ್ಲಿ ವ್ಹೀಲಿಂಗ್ ಮಾಡುವ ಪುಂಡರಿಗೆ ತಕ್ಕ ಶಾಸ್ತಿ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಬೇಕಾಬಿಟ್ಟಿ ಡ್ರೈವಿಗ್, ವೀಲಿಂಗ್ ಮಾಡಿ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಲಸೆನ್ಸ್ ರದ್ದುಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ...
ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಮಂಡ್ಯ ಕಾರ್ಮೆಲ್ ಶಿಕ್ಷಣ ಸಂಸ್ಥೆಗೆ ನೋಟಿಸ್
ಮಂಡ್ಯ: ಪ್ರಥಮ ಮತ್ತು ದ್ವಿತೀಯ ಪಿಯುಸಿಯ ಮಧ್ಯವಾರ್ಷಿಕ ಪರೀಕ್ಷೆಗಳ ನಡೆಯುತ್ತಿವೆ. ಆದ್ರೆ, ಇಂದು ನಡೆಯಬೇಕಿದ್ದ ಜೀವಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಹೀಗಾಗಿ ಮಂಡ್ಯದ ಕಾರ್ಮೆಲ್ ಶಿಕ್ಷಣ ಸಂಸ್ಥೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ...
ಶಾಲಾ ಮಕ್ಕಳಿಗೆ ಮೊಟ್ಟೆ ವಿತರಿಸುವಲ್ಲಿ ಲೋಪ: 98 ಅಧಿಕಾರಿಗಳಿಗೆ ನೋಟಿಸ್
ಬೆಂಗಳೂರು: ಶಾಲಾ ಮಕ್ಕಳಿಗೆ ವಾರಕ್ಕೆ ಆರು ದಿನ ಬೇಯಿಸಿದ ಮೊಟ್ಟೆಯನ್ನು ಸಮರ್ಪಕವಾಗಿ ವಿತರಿಸುವಲ್ಲಿ ವಿಫಲರಾದ 98 ಅಧಿಕಾರಿಗಳಿಗೆ ಶಾಲಾ ಶಿಕ್ಷಣ ಇಲಾಖೆ ನೋಟಿಸ್ ನೀಡಿದೆ.
ಪಿ.ಎಂ. ಪೋಷಣ್ ಯೋಜನೆ ಅಡಿ ರಾಜ್ಯ ಸರ್ಕಾರ ಎರಡು...





















