ಟ್ಯಾಗ್: of
ಶಕ್ತಿ ಯೋಜನೆಯಡಿ ‘ಸ್ಮಾರ್ಟ್ ಕಾರ್ಡ್’ ವಿತರಣೆಗೆ ಅಂತಿಮ ಸಿದ್ಧತೆ; ಸಚಿವ ಬೈರತಿ ಸುರೇಶ್ ಮಾಹಿತಿ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವ ಸಂಬಂಧ ಅಂತಿಮ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸಾರಿಗೆ...
ಸಿಎಂಗಾಗಿ ಕುಮಾರ ಕೃಪಾಗೆ ಹೈಟೆಕ್ ಟಚ್; ಸರ್ಕಾರಿ ಸಿಬ್ಬಂದಿ ವಸತಿಗೃಹಗಳ ದುಸ್ಥಿತಿಗೆ ಪರಿಹಾರ ಯಾವಾಗ?
ಬೆಂಗಳೂರು: ಪ್ರತಿ ಬಾರಿ ಹೊಸ ಮುಖ್ಯಮಂತ್ರಿ ಅಧಿಕಾರ ವಹಿಸಿಕೊಂಡಾಗ ಅವರ ಅಧಿಕೃತ ನಿವಾಸ ಸೇರಿದಂತೆ ಕುಮಾರ ಕೃಪಾ ರಸ್ತೆ ಮತ್ತು ಸುತ್ತಮುತ್ತಲಿನ ಸಚಿವರ ನಿವಾಸಗಳಿಗೆ ದುರಸ್ತಿ, ನವೀಕರಣ ಹಾಗೂ ಹೊಸ ರೂಪ ನೀಡುವುದು...
ಮುತ್ತಪ್ಪ ರೈ ಪುತ್ರನ ಮತ್ತೊಂದು ಪುಂಡಾಟದ ವಿಡಿಯೋ ವೈರಲ್: ಸೈಲೆನ್ಸರ್‌ನಿಂದ ಬೆಂಕಿ ಉಗುಳುತ್ತಾ ಏರ್ಪೋರ್ಟ್...
ಬೆಂಗಳೂರು, ಜೂನ್ 13: ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಒಡೆತನದ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಅಪಾಯಕಾರಿ ರೀತಿಯಲ್ಲಿ...
ಭಾರತೀಯ ಹಡಗುಗಳ ಮೇಲೆ ನಡೆದಿದ್ದು ‘ಇರಾನ್ ದಾಳಿ’: ಟ್ರಂಪ್; ಪ್ರಸ್ತಾವಿತ ಕದನ ವಿರಾಮ ಒಪ್ಪಂದದ...
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿ ಸಮೀಪ ಭಾರತೀಯ ಹಡಗಿನ ಮೇಲೆ ಇರಾನ್ ದಾಳಿ ನಡೆಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಆರೋಪಿಸಿದ್ದು, ಈ ಕೃತ್ಯವು "ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ" ಎಂದು ಹೇಳಿದ್ದಾರೆ.
"ಹಾರ್ಮುಜ್ ಜಲಸಂಧಿಯನ್ನು...
ಪದ್ಮಶ್ರೀ ಡಾ. ಮಾತಾ ಬಿ. ಮಂಜಮ್ಮ ಜೋಗತಿ ಹಾಗೂ ಏಕಲವ್ಯ ಪ್ರಶಸ್ತಿ ವಿಜೇತ ಎ....
ಮೈಸೂರು: ಸಮಾಜ ಸೇವೆಯನ್ನು ಧ್ಯೇಯವಾಗಿಟ್ಟುಕೊಂಡು ಕಾರ್ಯನಿರ್ವಹಿಸಲಿರುವ ಶ್ರೀ ಮಣಿಕಂಠ ಫೌಂಡೇಶನಿನ ಭವ್ಯ ಉದ್ಘಾಟನಾ ಸಮಾರಂಭವು ಜೂನ್ 17ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ವಿಜಯನಗರ 4ನೇ ಹಂತದ ರಾಜು ಕಾರ್ನರ್ ಹತ್ತಿರ ನಡೆಯಲಿದೆ.
ಕಾರ್ಯಕ್ರಮದ...
ಸ್ಟ್ಯಾಂಡ್- ಅಪ್ ಶೋ ವಿವಾದ; ‘370 ರೂ ಬಿರಿಯಾನಿ ಬದಲಾಗಿ ಆಕೆಯಿಂದ ಇನ್ನೇನೋ ಬಯಸಿದ್ದೆ’,...
ಮುಂಬೈ: ಸ್ಟ್ಯಾಂಡ್-ಅಪ್ ಕಾಮಿಡಿಯನ್ ಪ್ರಣೀತ್ ಮೋರ್ ಅವರ ಕಾರ್ಯಕ್ರಮವೊಂದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಮಹಾರಾಷ್ಟ್ರ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಹಿಳೆಯರ ಘನತೆಗೆ ಧಕ್ಕೆ ಉಂಟುಮಾಡುವ ರೀತಿಯ ಅಸಭ್ಯ...
ಐಸ್ ಕ್ರೀಮ್ ವಿಚಾರಕ್ಕೆ ಬಾಲಕಿ ಸಾವು; ತಲೆಮರೆಸಿಕೊಂಡಿದ್ದ ವಕೀಲೆ ಬಂಧನ; ಲಿವ್-ಇನ್ ಸಂಗಾತಿ ಬಿಚ್ಚಿಟ್ಟ...
ಬೆಂಗಳೂರು: ಐದೂವರೆ ವರ್ಷದ ಬಾಲಕಿಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ವಕೀಲೆ ಪ್ರಿಯಾಂಕಾ (44) ಅವರನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ಸಮೀಪ ಆಕೆಯನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತರಲಾಗಿದ್ದು,...
ಧರ್ಮಸ್ಥಳಕ್ಕೆ ಕಳಂಕ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖ: 200 ಕೋಟಿ ರೂ....
ಬೆಂಗಳೂರು: ಧರ್ಮಸ್ಥಳಕ್ಕೆ ಕಳಂಕ ತರುವ ಉದ್ದೇಶದಿಂದ ಸಂಚು ರೂಪಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಬೆಳವಣಿಗೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಚಿನ್ನಯ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅದರಲ್ಲಿನ...
ಗೃಹಲಕ್ಷ್ಮಿ ಯೋಜನೆಯಲ್ಲಿ ಹೊಸ ನಿಯಮ: ಬಯೋಮೆಟ್ರಿಕ್ ದೃಢೀಕರಣದೊಂದಿಗೆ ಅಗತ್ಯ ದಾಖಲೆ ಸಲ್ಲಿಕೆ ಕಡ್ಡಾಯ
ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆಗಳನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಪರಿಷ್ಕರಿಸುವ ಉದ್ದೇಶದಿಂದ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.
ಹೊಸ ನಿಯಮದ...
ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ಹಾರ್ದಿಕ್ ಪಾಂಡ್ಯ ಹೊರಕ್ಕೆ!
ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ಫಿಟ್ ಎಂದು ಘೋಷಿಸಲ್ಪಟ್ಟ ಒಂದು ದಿನದ ಬಳಿಕವೇ ಭಾರತ ತಂಡದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹೊಸ ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ. ಹಾರ್ದಿಕ್ ಕ್ವಾಡ್ರಿಸೆಪ್ಸ್ ಗಾಯದಿಂದ ಬಳಲುತ್ತಿದ್ದು,...






















