ಟ್ಯಾಗ್: of
ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ಹಾರ್ದಿಕ್ ಪಾಂಡ್ಯ ಹೊರಕ್ಕೆ!
ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ಫಿಟ್ ಎಂದು ಘೋಷಿಸಲ್ಪಟ್ಟ ಒಂದು ದಿನದ ಬಳಿಕವೇ ಭಾರತ ತಂಡದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹೊಸ ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ. ಹಾರ್ದಿಕ್ ಕ್ವಾಡ್ರಿಸೆಪ್ಸ್ ಗಾಯದಿಂದ ಬಳಲುತ್ತಿದ್ದು,...
ಶಾಲಾ ಕಟ್ಟಡದಿಂದ ಬಿದ್ದು 15 ವರ್ಷದ ವಿದ್ಯಾರ್ಥಿ ಸಾವು; ಸಾವಿನ ಕಾರಣದ ಬಗ್ಗೆ ಅನುಮಾನ
ಬೀದರ್, ಜೂನ್ 10: ಬೀದರ್‌ನ ಎಲ್‌ಐಸಿ ಕಾಲೋನಿಯಲ್ಲಿರುವ ಜನಸೇವಾ ಖಾಸಗಿ ಶಾಲೆಯ ಕಟ್ಟಡದಿಂದ ಬಿದ್ದು 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಶಾಂತಿನಗರ ನಿವಾಸಿ ಸಮೀರ್ ಮೃತ ವಿದ್ಯಾರ್ಥಿಯಾಗಿದ್ದು, ಆತ ಶಾಲೆಯಲ್ಲಿ...
ಮೈಸೂರು ಆರ್ ಟಿ ಒ ಕಚೇರಿಯಲ್ಲಿ ಅವ್ಯವಸ್ಥೆ ಆರೋಪ; ಸ್ವಚ್ಛತೆಗೆ ಸಾರ್ವಜನಿಕರ ಒತ್ತಾಯ
ಮೈಸೂರು : ಮೈಸೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ(RTO 55 )ಯಲ್ಲಿ ಸ್ವಚ್ಛತೆ ಕೊರತೆ ಕಂಡುಬರುತ್ತಿದೆ. ಕಚೇರಿ ಆವರಣದ ಒಳಭಾಗದಲ್ಲಿ ಪಾರಿವಾಳಗಳ ಪಿಕ್ಕೆಗಳು ಕಂಡುಬರುತ್ತಿದ್ದು, ಸಾರ್ವಜನಿಕರು ದಿನನಿತ್ಯ ಓಡಾಡುವ ಸ್ಥಳದಲ್ಲೂ ಸಹ ಸ್ವಚ್ಛತೆ...
ಮೃತ ಮಹಿಳೆಯರ ಖಾತೆಗಳಿಗೆ 128 ಕೋಟಿ ರೂ. ಜಮೆ! ಗೃಹಲಕ್ಷ್ಮಿ ಯೋಜನೆಗೆ ಮಹಾ ಪರಿಷ್ಕರಣೆ...
ಬೆಂಗಳೂರು, ಜೂನ್ 10: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಲ್ಲಿ ಕಂಡು ಬಂದಿರುವ ಗಂಭೀರ ತಾಂತ್ರಿಕ ಲೋಪ ಹಾಗೂ ಸಾರ್ವಜನಿಕ ಹಣದ ದುರ್ಬಳಕೆಯನ್ನು ತಡೆಯುವ ಉದ್ದೇಶದಿಂದ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಯೋಜನೆಯಡಿ...
ಆಯುಷ್ಮಾನ್ ಭಾರತ್ ಫಲಾನುಭವಿಗಳಿಂದ ಹಣ ವಸೂಲಿ ಮಾಡಿದರೆ ಕಠಿಣ ಕ್ರಮ: ಸಚಿವ ಯು.ಟಿ. ಖಾದರ್...
ಮಂಗಳೂರು: ಆಯುಷ್ಮಾನ್ ಭಾರತ್ ಯೋಜನೆಯಡಿ ಸಂಪೂರ್ಣ ನಗದುರಹಿತ ಚಿಕಿತ್ಸೆ ಪಡೆಯಲು ಅರ್ಹರಾಗಿರುವ ಫಲಾನುಭವಿಗಳಿಂದ ಹಣ ಪಾವತಿಸುವಂತೆ ಒತ್ತಾಯಿಸುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಬೆಂಗಳೂರಿನ ಆವಲಹಳ್ಳಿ ಬಳಿ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳು ಪತ್ತೆ; 225 ಜಿಲೆಟಿನ್ ಕಡ್ಡಿ,...
ಬೆಂಗಳೂರು, ಜೂನ್ 9: ಬೆಂಗಳೂರಿನಲ್ಲಿ ಮತ್ತೊಮ್ಮೆ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಡ ಅಗ್ರಹಾರ ಪ್ರದೇಶದಲ್ಲಿ ದಾಳಿ ನಡೆಸಿದ ಪೊಲೀಸರು ಜಿಲೆಟಿನ್...
2 ಕೋಟಿ ರೂ. ಹಣ ವಾಪಸ್ ಕೇಳಿದ್ದಕ್ಕೆ ಕಿರುಕುಳ ಆರೋಪ: ಬಿಯರ್ ಗೆ ವಿಷ...
ಬೆಂಗಳೂರು: ತಾನು ನೀಡಿದ್ದ ಹಣವನ್ನು ವಾಪಸ್ ಕೇಳಿದ ಹಿನ್ನೆಲೆಯಲ್ಲಿ ಬೆದರಿಕೆ ಮತ್ತು ಕಿರುಕುಳ ಎದುರಿಸುತ್ತಿದ್ದ ವ್ಯಕ್ತಿಯೊಬ್ಬ ಮನನೊಂದು ಬಿಯರ್ ಗೆ ವಿಷ ಬೆರೆಸಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು...
ಸೂರಜ್ ಹೆಗ್ಡೆಗೆ ಅಂತಿಮ ನಮನ: ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಸೇರಿ ಕಾಂಗ್ರೆಸ್...
ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಪದಾಧಿಕಾರಿಯಾಗಿದ್ದ ಸೂರಜ್ ಹೆಗ್ಡೆ ಅವರ ನಿಧನ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ...
‘ಪೆದ್ದಿ’ ಸಿನಿಮಾಗೆ ಹೊಸ ಸಂಕಷ್ಟ; ಅಟ್ರಾಸಿಟಿ ಪ್ರಕರಣ ದಾಖಲಿಸಲು ಒತ್ತಾಯಿಸಿ ದೂರು
ರಾಮ್ ಚರಣ್ ಅಭಿನಯದ ಹಾಗೂ ಬುಚ್ಚಿ ಬಾಬು ಸನಾ ನಿರ್ದೇಶನದ ಬಹು ನಿರೀಕ್ಷಿತ ಸ್ಪೋರ್ಟ್ಸ್ ಆ್ಯಕ್ಷನ್ ಡ್ರಾಮಾ ‘ಪೆದ್ದಿ’ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಬಿಡುಗಡೆಯಾದ ಐದು ದಿನಗಳಲ್ಲೇ ವಿಶ್ವಾದ್ಯಂತ...
ವಿವಾಹಪೂರ್ವ ದೈಹಿಕ ಸಂಬಂಧಕ್ಕೆ ಸಮ್ಮತಿ ನೀಡಿದರೆ ಅದು ಕೆಟ್ಟ ಚಾರಿತ್ರ್ಯದ ಸೂಚಕವಲ್ಲ: ಸುಪ್ರೀಂ ಕೋರ್ಟ್...
ನವದೆಹಲಿ: ತೆಲಂಗಾಣ ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿಗೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮದುವೆಗೆ ಮುನ್ನ ಪರಸ್ಪರ ಸಮ್ಮತಿಯೊಂದಿಗೆ ದೈಹಿಕ ಸಂಬಂಧ ಹೊಂದಿರುವುದನ್ನು ವ್ಯಕ್ತಿಯ ಕೆಟ್ಟ ಚಾರಿತ್ರ್ಯಕ್ಕೆ ಆಧಾರವಾಗಿ ಪರಿಗಣಿಸಲು...





















