ಮನೆ ಟ್ಯಾಗ್ಗಳು Office

ಟ್ಯಾಗ್: office

ನೆತನ್ಯಾಹು ಕಚೇರಿ, ಇಸ್ರೇಲಿ ವಾಯುಪಡೆಯ ಕಮಾಂಡರ್ ಮೇಲೆ ಕ್ಷಿಪಣಿ ದಾಳಿ..!

0
ಟೆಲ್‌ ಅವೀವ್‌ : ಇಸ್ಲಾಮಿಕ್‌ ರೆವಲ್ಯೂಷನರಿ ಗಾರ್ಡ್‌ ಕಾರ್ಪ್ಸ್‌ ಇಂದು ಟೆಲ್‌ ಅವೀವ್‌ನಲ್ಲಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕಚೇರಿ ಮೇಲೆ ದಾಳಿ ನಡೆಸಿದೆ. ಅಮೆರಿಕ-ಇಸ್ರೇಲ್‌ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ...

ಬೇಸಿಗೆ ಆರಂಭಕ್ಕೂ ಮುನ್ನವೇ ನೀರಿಗಾಗಿ ಹಾಹಾಕಾರ; ಗ್ರಾ.ಪಂ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಹೋರಾಟ..!

0
ರಾಯಚೂರು : ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ಆರಂಭವಾಗಿದೆ. ತಾಲೂಕಿನ ಚಿಕ್ಕಕೊಟ್ನೆಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಎದಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ...

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಪ್ರಕರಣ; ತನಿಖೆಗೆ ಪರಮೇಶ್ವರ್...

0
ಬೆಂಗಳೂರು : ವಿಧಾನಸೌಧದಲ್ಲಿ ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಆರೋಪ ಪ್ರಕರಣದ ಬಗ್ಗೆ ಖುದ್ದು ಗೃಹ ಸಚಿವ ಪರಮೇಶ್ವರ್ ಆತಂಕ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಾತಾಡಿದ ಅವರು, ಈ...

ಇಡಿ ದಾಳಿ ವೇಳೆ I-PAC ಕಚೇರಿಗೆ ನುಗ್ಗಿ ಫೈಲ್‌ ಹೊತ್ತೊಯ್ದ ಸಿಎಂ – ದೀದಿ...

0
ಕೋಲ್ಕತ್ತಾ : ಜಾರಿ ನಿರ್ದೇಶನಾಲಯ ದಾಳಿ ನಡೆಸಿದ ವೇಳೆ ಕೋಲ್ಕತ್ತಾದ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ಕಚೇರಿಗೆ ನುಗ್ಗಿ ಫೈಲ್‌ ತಂದ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ 2 ಎಫ್‌ಐಆರ್‌ಗಳು...

ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ..!

0
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಪ್ರತಿಷ್ಠಿತ ಶಾಲೆ-ಕಾಲೇಜುಗಳಿಗೆ, ಕಂಪನಿಗಳಿಗೆ ಬಾಂಬ್ ಬೆದರಿಕೆ ಬರುವುದು ಮುಂದುವರಿದಿದ್ದು, ಈಗ ಬೆಂಗಳೂರಿನ ಕೋರಮಂಗಲ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಇಂದು (ಮಂಗಳವಾರ) ಬೆಂಗಳೂರಿನ ಕೋರಮಂಗಲದಲ್ಲಿರುವ ಪಾಸ್‌ಪೋರ್ಟ್...

ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ..!

0
ಮೈಸೂರು/ಹಾಸನ : ಮೈಸೂರಿನ ಸರಗೂರು ತಾಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿದ್ದು, ಭಾರೀ ಆತಂಕ ಸೃಷ್ಟಿಯಾಗಿದೆ. ಬೆದರಿಕೆ ಸಂದೇಶದ ಬೆನ್ನಲ್ಲೇ ಪೊಲೀಸರು ಫುಲ್‌...

ಪ್ರಧಾನಿ ಕಚೇರಿ ಇನ್ಮುಂದೆ ಸೇವಾ ತೀರ್ಥ; ಮರುನಾಮಕರಣ ಮಾಡಿದ ಕೇಂದ್ರ ಸರ್ಕಾರ

0
ನವದೆಹಲಿ : ಪ್ರಧಾನ ಮಂತ್ರಿ ಕಚೇರಿಯನ್ನು ಸೇವಾತೀರ್ಥ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಇದರ ಜೊತೆಗೆ ಕೇಂದ್ರ ಸಚಿವಾಲಯ ಮತ್ತು ರಾಜಭವನಗಳನ್ನು ಮರುನಾಮಕರಣ ಮಾಡಲು ಸಹ ನಿರ್ಧರಿಸಲಾಗಿದೆ. ಪ್ರಧಾನಿ ಕಚೇರಿಯನ್ನು ಈಗ...

ಸರ್ಕಾರಿ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ..!

0
ಮೈಸೂರು : ಸರ್ಕಾರಿ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರಿನ ವರುಣಾ ಪಂಚಾಯತಿಯಲ್ಲಿ ನಡೆದಿದೆ. ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿನ ವರುಣಾ ಪಟ್ಟಣ ಪಂಚಾಯತಿ ಕಾರ್ಯದರ್ಶಿ ದಿವ್ಯಾಗೆ ಆತ್ಮಹತ್ಯೆಗೆ...

ಬೆಳ್ಳಿ ವಸಂತಕ್ಕೆ ಕಾಲಿಟ್ಟು ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಪ್ರಧಾನಿ ಮೋದಿ

0
ನವದೆಹಲಿ : ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿ ಪ್ರಧಾನಿ ನರೇಂದ್ರ ಮೋದಿ ಬೆಳ್ಳಿ ವಸಂತಕ್ಕೆ ಕಾಲಿಟ್ಟಿದ್ದಾರೆ. 2001ರಲ್ಲಿ ಅ.7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದರು. ಅಂದಿನಿಂದ ಇಂದಿನವರೆಗೆ...

ಬೆಳ್ಳಂಬೆಳಗ್ಗೆ ನಗರಸಭೆ ಕಚೇರಿ ಸೇರಿ 5 ಕಡೆ ಲೋಕಾ ದಾಳಿ

0
ಕೊಪ್ಪಳ : ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ನಗರಸಭೆ ಕಚೇರಿ ಸೇರಿ 5 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪ ಹಾಗೂ ವಿವಿಧ ದೂರಿನ ಹಿನ್ನೆಲೆ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ. ಕೊಪ್ಪಳದ ನಗರಸಭೆ ಕಚೇರಿ,...

EDITOR PICKS