ಟ್ಯಾಗ್: officer
ಮಹಿಳಾ ಅಧಿಕಾರಿಯ ಬೆಡ್‌ರೂಮ್ ವಿಡಿಯೋ ಸೆರೆ ಹಿಡಿದು ಬ್ಲ್ಯಾಕ್‌ಮೇಲ್ – ನಕಲಿ ಪತ್ರಕರ್ತರು ಅರೆಸ್ಟ್
ಬೆಳಗಾವಿ : ಮಹಿಳಾ ಅಧಿಕಾರಿಯೊಬ್ಬರ ಬೆಡ್ ರೂಮ್ ಖಾಸಗಿ ಕ್ಷಣಗಳನ್ನ ಸೆರೆ ಹಿಡಿದು 50 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ನಕಲಿ ಪತ್ರಕರ್ತರನ್ನ ಬೆಳಗಾವಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮನೆಗೆ ನುಗ್ಗಿ ಬೆಡ್...
ಉಡುಪಿಯ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಯೋಧನಿಗೆ ಅಪಮಾನ
ಉಡುಪಿ : ಜಿಲ್ಲೆಯ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಯೋಧನಿಗೆ ಅವಮಾನವಾಗಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ಟೋಲ್ ಪ್ಲಾಜಾದಲ್ಲಿ ಘಟನೆ ನಡೆದಿದ್ದು, ವ್ಹೀಲ್‌ಚೇರ್‌ನಲ್ಲಿ ಕೂತು ನಿವೃತ್ತ ಆರ್ಮಿ ಕಮಾಂಡರ್ ಶ್ಯಾಮರಾಜ್ ಅವರು ಅಸಮಾಧಾನ...
ನಟ ಕಿಚ್ಚ ಸುದೀಪ್‌ಗೆ ʻರಣ ಹದ್ದುʼ ತಂದ ಸಂಕಷ್ಟ – ಅರಣ್ಯಾಧಿಕಾರಿಗೆ ದೂರು
ರಾಮನಗರ : ರಣಹದ್ದು ಬಗ್ಗೆ ತಪ್ಪಾದ ಹೇಳಿಕೆ ನೀಡಿರೋ ಆರೋಪದಡಿ ಬಿಗ್ ಬಾಸ್ ಹಾಗೂ ನಟ ಕಿಚ್ಚ ಸುದೀಪ್ ವಿರುದ್ಧ ಪರಿಸರ ಪ್ರಿಯರು ದೂರು ನೀಡಿದ್ದಾರೆ.
ರಾಮನಗರದ ಅರಣ್ಯಾಧಿಕಾರಿಗಳಿಗೆ ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್...
ಜನಸಂಪರ್ಕ ಸಭೆ ಬೇಕಾಬಿಟ್ಟಿ ಮಾಡ್ತಿದ್ದೀವಾ?; ನೀರಾವರಿ ಇಲಾಖೆ ಅಧಿಕಾರಿಗೆ ಕ್ಲಾಸ್ – ಯತೀಂದ್ರ
ಮೈಸೂರು : ನೀರಾವರಿ ಇಲಾಖೆ ಅಧಿಕಾರಿಗೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಕ್ಲಾಸ್ ತೆಗೆದು ಕೊಂಡಿದ್ದಾರೆ. ಇಂದು ಫೋನಿನಲ್ಲೇ ಅಧಿಕಾರಿಗೆ ಬೆವರಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಮೈಸೂರು ಜಿಲ್ಲೆಯ ವರುಣ ಕ್ಷೇತ್ರ ವ್ಯಾಪ್ತಿಯ ಹನುಮನಪುರ ಗ್ರಾಮದಲ್ಲಿ...
SIR ಸಭೆಗೆ ಗೈರಾಗಿದ್ದಕ್ಕೆ ಅಮಾನತು – ಹಸೆಮಣೆ ಏರಬೇಕಿದ್ದ ಅಧಿಕಾರಿ ಆತ್ಮಹತ್ಯೆ
ಲಕ್ನೋ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದ ಸಭೆಗೆ ಗೈರಾದ ಕಾರಣ ಅಮಾನತುಗೊಂಡ ಅಧಿಕಾರಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
25 ವರ್ಷದ ಗುಮಾಸ್ತ ಸುಧೀರ್ ಕುಮಾರ್...
ಬೀದರ್‌ನಲ್ಲಿ 4 ಕಡೆ ಲೋಕಾಯುಕ್ತ ದಾಳಿ – ಭ್ರಷ್ಟ ಅಧಿಕಾರಿಗೆ ಶಾಕ್
ಬೀದರ್ : ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನಲೆಯಲ್ಲಿ ಬೆಳ್ಳಂಬೆಳಗ್ಗೆ ಬೀದರ್‌ನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದಾರೆ.
ಔರಾದ್ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ದೂಳಪ್ಪ ಎಂಬ ಅಧಿಕಾರಿಯ...
ಜೈಲು ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ – ಬಾಂಬೆ ಸಲೀಂ ಬಳ್ಳಾರಿ ಜೈಲಿಗೆ ಶಿಫ್ಟ್..!
ಚಿಕ್ಕಬಳ್ಳಾಪುರ : ಜಿಲ್ಲಾ ಕಾರಾಗೃಹದಿಂದ ಕುಖ್ಯಾತ ಕಿಡ್ನಾಪರ್ ಹಾಗೂ ದರೋಡೆಕೋರ ಬಾಂಬೆ ಸಲೀಂ ಹಾಗೂ ಸಹಚರರಿಂದ ಜೈಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಸಲೀಂ ಸೇರಿ...
ಅಧಿಕಾರಿ ಹೆಸರಲ್ಲಿ ಸುಳ್ಳು ಮಾಹಿತಿ ಆರೋಪ – ಮೂವರ ವಿರುದ್ಧ ಎಫ್‌ಐಆರ್
ಮಂಗಳೂರು : ವ್ಯಕ್ತಿಯೊಬ್ಬರನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಅಂತ ಪರಿಚಯಿಸಿ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಗಿರೀಶ್ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಶ್ರೀಕ್ಷೇತ್ರ ಧರ್ಮಸ್ಥಳದ ಭಕ್ತ ಪ್ರವೀಣ್...


















