ಟ್ಯಾಗ್: official
ಲೋಕಭವನಕ್ಕೆ ಭಾಷಣ ಕಳುಹಿಸಿದ್ದ ಸರ್ಕಾರ – ಗಣರಾಜ್ಯೋತ್ಸವ ಭಾಷಣಕ್ಕೆ ರಾಜ್ಯಪಾಲರ ಅಧಿಕೃತ ಮುದ್ರೆ !
ಬೆಂಗಳೂರು : ʻರಾಜ್ಯಪಾಲರು vs ರಾಜ್ಯ ಸರ್ಕಾರʼ ಸಂಘರ್ಷದ ಬೆನ್ನಲ್ಲೇ ಸರ್ಕಾರ ಎಚ್ಚರಿಕೆ ಹೆಜ್ಜೆ ಇಡಲು ಹೊರಟಿದೆ. ರಾಜ್ಯಪಾಲರ ಆಕ್ಷೇಪದ ಬೆನ್ನಲ್ಲೇ ಗಣರಾಜ್ಯೋತ್ಸವ ಭಾಷಣ ಕುರಿತು ಎಚ್ಚರಿಕೆ ಹೆಜ್ಜೆ ಇಟ್ಟಿದೆ. ಗಣರಾಜ್ಯೋತ್ಸವ ಭಾಷಣಕ್ಕೆ...
ರಾಜ್ಯಪಾಲರು ಅಧಿವೇಶನಕ್ಕೆ ಬರ್ತಾರೆ – ಲೋಕಭವನದಿಂದ ಸರ್ಕಾರಕ್ಕೆ ಅಧಿಕೃತ ಮಾಹಿತಿ
ಬೆಂಗಳೂರು : ರಾಜ್ಯಪಾಲರು ವಿಶೇಷ ಅಧಿವೇಶನಕ್ಕೆ ಬರಲಿದ್ದಾರೆ ಎಂದು ಲೋಕಭವನ ರಾಜ್ಯ ಸರ್ಕಾರಕ್ಕೆ ಅಧಿಕೃತ ಮಾಹಿತಿ ನೀಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸಂವಿಧಾನದ ವಿಧಿ 176.1 ರ ಅನ್ವಯ ಜಂಟಿ ಅಧಿವೇಶನಕ್ಕೆ...
ಟಿ20 ಲೀಗ್ ಸ್ಥಗಿತ, ತಮೀಮ್‌ಗೆ ಭಾರತೀಯ ಏಜೆಂಟ್ ಎಂದಿದ್ದ ಅಧಿಕಾರಿ ವಜಾ
ಢಾಕಾ : ಆಟಗಾರರು ದಂಗೆಗೆ ಮಣಿದ ಬಾಗ್ಲಾದೇಶ ಕ್ರಿಕೆಟ್ ಮಂಡಳಿ ಹಣಕಾಸು ಸಮಿತಿ ಅಧ್ಯಕ್ಷ ನಜ್ಮುಲ್ ಇಸ್ಲಾಮ್ ಅವರನ್ನು ವಜಾಗೊಳಿಸಿದೆ. ಬಾಂಗ್ಲಾದ ಮಾಜಿ ನಾಯಕ ತಮೀಮ್ ಇಕ್ಬಾಲ್ ಮತ್ತು ಬಾಂಗ್ಲಾ ಆಟಗಾರರ ಬಗ್ಗೆ...
ಪೈರಸಿ ಲಿಂಕ್ ಡಿಲಿಟ್ – ಡೆವಿಲ್ ಚಿತ್ರತಂಡ ಅಧಿಕೃತ ಪೋಸ್ಟ್..!
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ರಿಲೀಸ್ ಆಗಿ ಇಂದು 12ನೇ ದಿನಕ್ಕೆ ಕಾಲಿಟ್ಟಿದೆ. ದರ್ಶನ್ ಜೈಲಿನಲ್ಲಿ ಇರುವಾಗ ರಿಲೀಸ್ ಆಗಿರುವ 2ನೇ ಸಿನಿಮಾ ಇದಾಗಿದೆ. ಹೀಗಾಗಿ ದರ್ಶನ್ ಸಿನಿಮಾ ಬಾಕ್ಸಾಫೀಸ್‌ನಲ್ಲಿ...
ಪಿಎಂ ಕಚೇರಿ ಅಧಿಕಾರಿ ಸೋಗಿನಲ್ಲಿ ಕಾಶ್ಮೀರದ ವೈದ್ಯನಿಗೆ ವಂಚನೆ – ವಂಚಕ ಬಂಧನ
ಬೆಂಗಳೂರು : ಪ್ರಧಾನಿ ಕಚೇರಿ ಅಧಿಕಾರಿ ಎಂದು ಹೇಳಿಕೊಂಡು ಕಾಶ್ಮೀರದ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ಹಣ ವಂಚಿಸಿದ ಆರೋಪಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ವಿಜಯನಗರ ನಿವಾಸಿ ಸುಜಯ್ ಅಲಿಯಾಸ್ ಸುಜಯೇಂದ್ರ ಎಂದು ಗುರುತಿಸಲಾಗಿದೆ....
















