ಟ್ಯಾಗ್: official
ಮುಖ್ಯಮಂತ್ರಿ ಸಚಿವಾಲಯದ ಸ್ಥಳನಿಯುಕ್ತ ಸಿಬ್ಬಂದಿ ಕಾರ್ಯಮುಕ್ತ- ಸರ್ಕಾರದಿಂದ ಅಧಿಕೃತ ಆದೇಶ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಿ ಸಚಿವ ಸಂಪುಟ ವಿಸರ್ಜನೆಯಾದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಚಿವಾಲಯ, ಮುಖ್ಯಮಂತ್ರಿಗಳ ಸಲಹೆಗಾರರ ಆಪ್ತ ಶಾಖೆ ಹಾಗೂ ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಗಳ ಕಚೇರಿಗಳಲ್ಲಿ ಸ್ಥಳನಿಯುಕ್ತಿ,...
ಅರಣ್ಯ ಇಲಾಖೆಯಿಂದ ಅಧಿಕೃತ ಅನುಮತಿ : ಕುದುರೆಮುಖದ ಹಸಿರು ದ್ವಾರ ಇಂದಿನಿಂದ ಮುಕ್ತ
ಕಾರ್ಕಳ: ಪಶ್ಚಿಮ ಘಟ್ಟಗಳ ಸೊಬಗನ್ನು ಸವಿಯಲು ಕಾತರದಿಂದ ಕಾಯುತ್ತಿದ್ದ ಚಾರಣ ಆಸಕ್ತರಿಗೆ ಸಂತಸದ ಸುದ್ದಿ. ಕುದುರೆಮುಖ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿರುವ ಕುದುರೆಮುಖ, ಗಂಗಡಿಕಲ್, ನೇತ್ರಾವತಿ ಹಾಗೂ ಕುರಿಂಜಾಲ್ ಬೆಟ್ಟಗಳ ಚಾರಣಕ್ಕೆ ಅರಣ್ಯ ಇಲಾಖೆ...
ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ. ಶಿವಕುಮಾರ್ ಆಯ್ಕೆ; ಸಿಎಲ್ಪಿ ಸಭೆಯಲ್ಲಿ ಸಿದ್ದರಾಮಯ್ಯರಿಂದ ಅಧಿಕೃತ ಘೋಷಣೆ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಇಂದು ನಡೆದ ಸಿಎಲ್ಪಿ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ.
ಸಭೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಡಿ.ಕೆ. ಶಿವಕುಮಾರ್...
ರಾಯಭಾರ ಕಚೇರಿಯಲ್ಲಿ ಭಾರತೀಯ ಅಧಿಕಾರಿ ಹಠಾತ್ ಸಾವು : ಬಾಂಗ್ಲಾದೇಶ
ಢಾಕಾ: ಬಾಂಗ್ಲಾದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಚಿತ್ತಗಾಂಗ್‌ನಲ್ಲಿರುವ ಭಾರತೀಯ ಸಹಾಯಕ ಹೈಕಮಿಷನ್ ಕಚೇರಿಯಲ್ಲಿ ಅಧಿಕಾರಿ ನರೇನ್ ಧರ್ ಅವರ ಮೃತದೇಹ ಪತ್ತೆಯಾಗಿದೆ. ತಕ್ಷಣವೇ...
ವ್ಯಾಪಾರ ಒಪ್ಪಂದಕ್ಕೆ ಭಾರತ – ಅಮೆರಿಕ ಕೆಲವೇ ಹಂತ ಬಾಕಿ : ಅಮೆರಿಕ ಅಧಿಕಾರಿ
ವಾಷಿಂಗ್ಟನ್ ಅಮೆರಿಕ ಭಾರತ ಮತ್ತು ಅಮೆರಿಕದ ವ್ಯಾಪಾರ ಒಪ್ಪಂದವೂ ಕೊನೆ ಹಂತ ತಲುಪಿದ್ದು, ಇನ್ನೊಂದು ಅಡೆತಡೆಯನ್ನು ದಾಟಬೇಕಿದೆ ಎಂದು ಅಮೆರಿಕ ರಾಜ್ಯ ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ತಿಳಿಸಿದ್ದಾರೆ ಎನ್ನಬಹುದು. ಭಾರತ ಮತ್ತು ಅಮೆರಿಕ...
1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ..!
ಬೆಂಗಳೂರು : 1ನೇ ತರಗತಿಗೆ ದಾಖಲಾತಿ ವಯಸ್ಸಿನ ಮಿತಿ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳವರೆಗೆ ಮಿತಿ ಸಡಿಲ...
ಗ್ಯಾರಂಟಿ ಯೋಜನೆ ಹಿಂಪಡೆಯುವ ಬಗ್ಗೆ ಬಿಜೆಪಿಯಿಂದ ಅಧಿಕೃತ ನಿರ್ಣಯ ಮಂಡಿಸಿ, ಚರ್ಚಿಸೋಣ – ಡಿಸಿಎಂ...
ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಿರಿ, ಮರುಪರಿಶೀಲನೆ ಮಾಡಿ ಎಂದು ಬಿಜೆಪಿಯಿಂದ ಅಧಿಕೃತ ತೀರ್ಮಾನ ಮಾಡಿ ಸದನದಲ್ಲಿ ನಿರ್ಣಯ ಮಂಡಿಸಿ, ಆನಂತರ ಜನರ ಮುಂದೆ ಸದನದಲ್ಲಿ ಇದರ ಬಗ್ಗೆ ಚರ್ಚೆ ನಡೆಸೋಣ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...
ಬಹುಮತದ ಗಡಿ ದಾಟಿದ ಬಿಎನ್‌ಪಿ – ಅಧಿಕೃತ ಘೋಷಣೆಯೊಂದೇ ಬಾಕಿ..!
ಢಾಕಾ : ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಸರ್ಕಾರದ ಪತನದ ನಂತರ ಮೊದಲ ಸಾರ್ವತ್ರಿಕ ಚುನಾವಣೆ ನಡೆದು ಮತ ಎಣಿಕೆ ಪ್ರಕ್ರಿಯೆ ಮುಕ್ತಾಯದ ಹಂತಕ್ಕೆ ಬಂದಿದೆ. ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ ಬಹುಮತದ ಗಡಿ ದಾಟಿದೆ....
ಲೋಕಭವನಕ್ಕೆ ಭಾಷಣ ಕಳುಹಿಸಿದ್ದ ಸರ್ಕಾರ – ಗಣರಾಜ್ಯೋತ್ಸವ ಭಾಷಣಕ್ಕೆ ರಾಜ್ಯಪಾಲರ ಅಧಿಕೃತ ಮುದ್ರೆ !
ಬೆಂಗಳೂರು : ʻರಾಜ್ಯಪಾಲರು vs ರಾಜ್ಯ ಸರ್ಕಾರʼ ಸಂಘರ್ಷದ ಬೆನ್ನಲ್ಲೇ ಸರ್ಕಾರ ಎಚ್ಚರಿಕೆ ಹೆಜ್ಜೆ ಇಡಲು ಹೊರಟಿದೆ. ರಾಜ್ಯಪಾಲರ ಆಕ್ಷೇಪದ ಬೆನ್ನಲ್ಲೇ ಗಣರಾಜ್ಯೋತ್ಸವ ಭಾಷಣ ಕುರಿತು ಎಚ್ಚರಿಕೆ ಹೆಜ್ಜೆ ಇಟ್ಟಿದೆ. ಗಣರಾಜ್ಯೋತ್ಸವ ಭಾಷಣಕ್ಕೆ...
ರಾಜ್ಯಪಾಲರು ಅಧಿವೇಶನಕ್ಕೆ ಬರ್ತಾರೆ – ಲೋಕಭವನದಿಂದ ಸರ್ಕಾರಕ್ಕೆ ಅಧಿಕೃತ ಮಾಹಿತಿ
ಬೆಂಗಳೂರು : ರಾಜ್ಯಪಾಲರು ವಿಶೇಷ ಅಧಿವೇಶನಕ್ಕೆ ಬರಲಿದ್ದಾರೆ ಎಂದು ಲೋಕಭವನ ರಾಜ್ಯ ಸರ್ಕಾರಕ್ಕೆ ಅಧಿಕೃತ ಮಾಹಿತಿ ನೀಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸಂವಿಧಾನದ ವಿಧಿ 176.1 ರ ಅನ್ವಯ ಜಂಟಿ ಅಧಿವೇಶನಕ್ಕೆ...




















