ಟ್ಯಾಗ್: old
ಮನೆಯ ಹತ್ತಿರ ಆಟವಾಡುತ್ತಿದ್ದ ಮಕ್ಕಳ ಮೇಲೆ ಗೇಟ್ ಬಿದ್ದು ಐದು ವರ್ಷದ ಮಗು ಸಾವು
ನೆಲಮಂಗಲ (ಮೇ 09): ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ ದ್ವಾರಕಾನಗರದಲ್ಲಿ ಮನೆ ಅಕ್ಕಪಕ್ಕದಲ್ಲಿ ಆಟವಾಡುತ್ತಿದ್ದ ವೇಳೆ ಕಾಂಪೌಂಡ್ ಗೊಡೆ ಸಮೇತ ಗೇಟ್ ಕುಸಿದು ಬಿದ್ದು ಐದು ವರ್ಷದ ಮಗುವೊಂದು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಭೀಕರ ದುರಂತ ನಡೆದಿದೆ ಎನ್ನಲಾಗಿದೆ....
12 ಗಂಟೆ ಬಳಿಕ ಕಾಣೆಯಾಗಿದ್ದ ಒಂದೂವರೆ ವರ್ಷದ ಮಗು ಸುರಕ್ಷಿತವಾಗಿ ಪತ್ತೆ
ಚಿಕ್ಕಮಗಳೂರು ಶುಕ್ರವಾರ (ಮೇ 08): ಆಟವಾಡುವ ವೇಳೆ ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಮಗುವನ್ನು 12 ಗಂಟೆ ಕಾರ್ಯಾಚರಣೆ ನಡೆಸಿ ಪೊಲೀಸರು ಪತ್ತೆ ಮಾಡಿರುವ ಘಟನೆ ಜಿಲ್ಲೆ ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದಲ್ಲಿ ನಡೆದಿದೆ. ಟೀ ಎಸ್ಟೇಟ್ನಲ್ಲಿ...
ವಂಚಕರಿಂದ 78 ವರ್ಷದ ಮಹಿಳೆಗೆ 2.1 ಕೋಟಿ ವಂಚನೆ : ಡಿಜಿಟಲ್ ಅರೆಸ್ಟ್ ಪ್ರಕರಣ
ಬೆಂಗಳೂರು ಗುರುವಾರ (ಮೇ 07): 78 ವರ್ಷದ ಗೃಹಿಣಿ ಮತ್ತು ಆಕೆಯ ಪುತ್ರಿಗೆ ಬರೋಬ್ಬರಿ 2.1 ಕೋಟಿ ರೂಪಾಯಿ ಹಣವನ್ನು ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚಿಸಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಸಂತ್ರಸ್ತರಿಗೆ...
2,500 ವರ್ಷಗಳ ಹಿಂದಿನ ಪುರಾತನ ಶವಗುಣಿ ನಿಲುಸುಗಲ್ಲು ಪತ್ತೆ
ಗಂಗಾವತಿ ತಾಲೂಕಿನ ಆಗೋಲಿ ಸಮೀಪದ ಬೆಟ್ಟ ಪರಿಸರದಲ್ಲಿ ಸುಮಾರು 2,500 ವರ್ಷಗಳ ಹಿಂದಿನ ಬೃಹತ್ ಶಿಲಾಯುಗದ ಶವಗುಣಿ ನಿಲುಸುಗಲ್ಲು (ಸಮಾಧಿ ಮೇಲೆ ನಿಲ್ಲಿಸುವ ನಿಲುವುಗಲ್ಲು- ಮೆನ್ಹಿರ್) ಪತ್ತೆಯಾಗಿದ್ದು, ಹಿರಿಯ ಇತಿಹಾಸ ಸಂಶೋಧಕ ಡಾ.ಶರಣಬಸಪ್ಪ...
ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಮಗುವಿನ ತಾಯಿ ಆ*ತ್ಮಹ*ತ್ಯೆ
ಬೆಂಗಳೂರಿನ ಹುಳಿಮಾವಿನ ಹಳೆ ಪೋಸ್ಟ್ ಆಫೀಸ್ ಬಳಿಯ ನಿವಾಸದಲ್ಲಿ ವಂದನಾ (23) ಎಂಬ ಗೃಹಿಣಿ ಫ್ಯಾನಿಗೆ ನೇಣು ಬಿಗಿದುಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಳೆದ ಮೂರು ವರ್ಷಗಳ ಹಿಂದೆ ವಿಕ್ರಂ ಶೇಷ...
ಹಳೇ ಮೀಸಲಾತಿ ಜಾರಿಗೆ ಒತ್ತಾಯಿಸಿ ಬಲಗೈ ಸಮುದಾಯದಿಂದ ಧರಣಿ..!
ಮೈಸೂರು : ಹಳೇಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಪರಿಶಿಷ್ಟ ಜಾತಿ ಬಲಗೈ ಸಮುದಾಯದ ವತಿಯಿಂದ ಸೋಮವಾರ ಧರಣಿ ನಡೆಸಲಾಯಿತು. ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟ ಹಾಗೂ ಅಶೋಕಪುರಂ ದಲಿತ ಸಂಘಟನೆಗಳ ಒಕ್ಕೂಟದಿಂದ ನಡೆದ...

















