ಮನೆ ಟ್ಯಾಗ್ಗಳು One

ಟ್ಯಾಗ್: One

ಸಿನಿಮಾ ಚಿತ್ರೀಕರಣದ ಸೆಟ್​​​ನಲ್ಲಿ ಅವಘಡ : ಓರ್ವ ಸಾವು

0
ತಮಿಳಿನ ಖ್ಯಾತ ನಟ ಎಸ್‌ಜೆ ಸೂರ್ಯ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ‘ಕಿಲ್ಲರ್’ ಸಿನಿಮಾದ ಚಿತ್ರೀಕರಣದ ವೇಳೆ ಭೀಕರ ದುರಂತವೊಂದು ಸಂಭವಿಸಿದೆ. ಶೂಟಿಂಗ್ ಸೆಟ್‌ನಲ್ಲಿ ನಡೆದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಚಿತ್ರತಂಡದ 26 ವರ್ಷದ...

ಅಕ್ಕನ ಮದುವೆ ಒಂದು ದಿನ ಗುಂಡು ಹಾರಿಸಿಕೊಂಡು ತಮ್ಮ ಆತ್ಮಹತ್ಯೆ

0
ಮೊರಾದಾಬಾದ್ (ಜೂನ್ 1) : ಅಕ್ಕನ ಮದುವೆ ಒಂದು ದಿನ ಬಾಕಿ ಇರುವಾಗ ತಂದೆಯ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಜಿಲ್ಲೆಯ ಕುಂದರ್ಕಿ...

ದಕ್ಷಿಣದ ಇಬ್ಬರು ದಿಗ್ಗಜ ಸ್ಟಾರ್‌ಗಳು ಒಂದೇ ಚಿತ್ರದಲ್ಲಿ; ದೊಡ್ಡ ಪ್ರಾಜೆಕ್ಟ್ ಪ್ಲಾನ್ ಬಹಿರಂಗ

0
ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ವಿವೇಕ್ ಆತ್ರೇಯ ಅವರು ಮತ್ತೊಮ್ಮೆ ಭರ್ಜರಿ ಯೋಜನೆಯೊಂದನ್ನು ಕೈಗೆತ್ತಿಕೊಂಡಿದ್ದಾರೆ. ‘ಸರಿಪೋದಾ ಶನಿವಾರಂ’ ಚಿತ್ರದ ಯಶಸ್ಸಿನ ಬಳಿಕ ಅವರು ನಂದಮೂರಿ ಬಾಲಕೃಷ್ಣ ಅವರಿಗಾಗಿ ಸಂಪೂರ್ಣ ಮಾಸ್ ಎಂಟರ್ಟೈನರ್ ಕಥೆಯನ್ನು...

ನಾನು ಕೈ ಬೀಸುತ್ತಿದ್ದೆ, ಆದರೆ ಯಾರೂ ನನ್ನತ್ತ ನೋಡಲಿಲ್ಲ; ಅಹಂಕಾರ ಪುಡಿಪುಡಿಯಾದ ಘಟನೆ ನೆನೆದ...

0
ದಕ್ಷಿಣ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ಜೀವನದಲ್ಲಿ ನಡೆದ ಒಂದು ವಿಶೇಷ ಅನುಭವವನ್ನು ಹಂಚಿಕೊಂಡಿದ್ದು, ಅದು ತಮ್ಮ ಅಹಂಕಾರವನ್ನು ಸಂಪೂರ್ಣವಾಗಿ ಪುಡಿಪುಡಿಯಾಗಿಸಿತು ಎಂದು ಹೇಳಿದ್ದಾರೆ. ಅಪಾರ ಅಭಿಮಾನಿ ಬಳಗ...

ಒಂದು ಗಂಟೆ ಕಾಲ ಹೆಚ್ಚು ದರ್ಶನಕ್ಕೆ ಅವಕಾಶ : ಕುಕ್ಕೆ ಶ್ರೀ ಸುಬ್ರಹ್ಮಣ್ಯ

0
ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಭಕ್ತರಿಗೆ ಇದೀಗ ಹೆಚ್ಚುವರಿ ಒಂದು ಗಂಟೆಯ ದರ್ಶನ ಅವಕಾಶ ಲಭ್ಯವಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯ ನಿರ್ಣಯದ ಮೇರೆಗೆ...

ಟೆಸ್ಟ್​  ಕ್ರಿಕೆಟ್ ನಿವೃತ್ತಿಗೆ ಒಂದು ವರ್ಷ : ವಿರಾಟ್ ಕೊಹ್ಲಿ

0
ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿ ಇಂದಿಗೆ (ಮೇ 12) ಸರಿಯಾಗಿ ಒಂದು ವರ್ಷ ಕಳೆದಿದೆ. ಆಧುನಿಕ ಕ್ರಿಕೆಟ್‌ನ ‘ರನ್ ಮಷೀನ್’ ಎಂದೇ ಖ್ಯಾತರಾಗಿದ್ದ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತಕ್ಕೆ ಹೊಸ...

ನಾಗರಬಾವಿ ಹೋಟೆಲ್‌ನಲ್ಲಿ ಅಗ್ನಿ ಅವಘಡ, ಓರ್ವ ಸಾವು, ನಾಲ್ವರ ಸ್ಥಿತಿ ಚಿಂತಾಜನಕ : ಬೆಂಗಳೂರು

0
ಬೆಂಗಳೂರು ಶನಿವಾರ (ಮೇ 9): ಬೆಂಗಳೂರಿನ ನಾಗರಬಾವಿಯ ಹೋಟೆಲ್ ಒಂದರಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಒಬ್ಬ ವ್ಯಕ್ತಿ ಸಾವೀಗಿಡಾಗಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಹೋಟೆಲ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ದಟ್ಟವಾದ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿ...

12 ಗಂಟೆ ಬಳಿಕ ಕಾಣೆಯಾಗಿದ್ದ ಒಂದೂವರೆ ವರ್ಷದ ಮಗು ಸುರಕ್ಷಿತವಾಗಿ ಪತ್ತೆ

0
ಚಿಕ್ಕಮಗಳೂರು ಶುಕ್ರವಾರ (ಮೇ 08): ಆಟವಾಡುವ ವೇಳೆ ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಮಗುವನ್ನು 12 ಗಂಟೆ ಕಾರ್ಯಾಚರಣೆ ನಡೆಸಿ ಪೊಲೀಸರು ಪತ್ತೆ ಮಾಡಿರುವ ಘಟನೆ ಜಿಲ್ಲೆ ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದಲ್ಲಿ ನಡೆದಿದೆ. ಟೀ ಎಸ್ಟೇಟ್​ನಲ್ಲಿ...

₹2.5 ಕೋಟಿಯ ಒಂದೂವರೆ ಕೆಜಿ ಚಿನ್ನದ ಆಭರಣ ಅಂಜನಾದ್ರಿ ದೇಗುಲಕ್ಕೆ ನೀಡಿದ ಉದ್ಯಮಿ

0
ಗಂಗಾವತಿ: ತಾಲೂಕಿನ ಚಿಕ್ಕರಾಂಪೂರಲ್ಲಿರುವ ಇತಿಹಾಸ ಪ್ರಸಿದ್ಧ ಅಂಜನಾದ್ರಿ ದೇಗುಲಕ್ಕೆ ಹೈದರಾಬಾದ್‌ ಉದ್ಯಮಿಯೊಬ್ಬರು ಎರಡೂವರೆ ಕೋಟಿ ರೂ. ಮೌಲ್ಯದ ಒಂದೂವರೆ ಕೆ.ಜಿ ಬಂಗಾರದ ವಿವಿಧ ಆಭರಣಗಳನ್ನು ಶುಕ್ರವಾರ ದೇಣಿಗೆಯಾಗಿ ನೀಡಿದರು ಎನ್ನಲಾಗಿದೆ. ಹೆಸರಾಂತ ನಿರ್ಮಾಣ ಸಂಸ್ಥೆ AMR...

ದಾವಣಗೆರೆ  : KSRTC ಬಸ್ ಪಲ್ಟಿ ಓರ್ವ ವಿದ್ಯಾರ್ಥಿ ಸಾವು, 50 ಜನರಿಗೆ ಗಾಯ

0
ದಾವಣಗೆರೆ:  ಚನ್ನಗಿರಿ ತಾಲೂಕಿನ ಮರಬನಹಳ್ಳಿ ಬಳಿ ಇಂದು ಬೆಳಗ್ಗೆ ಚಲಿಸುತ್ತಿದ್ದ ಕೆಎಸ್​​ಆರ್​ಟಿಸಿ ಬಸ್​ನ ಎಕ್ಸಲ್ ಕಟ್ ಆಗಿ ಪಲ್ಟಿಯಾಗಿರುವ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ....

EDITOR PICKS