ಟ್ಯಾಗ್: online
ಬೆಂಗಳೂರು : ಬಿಎಂಟಿಸಿ ಪ್ರಯಾಣಿಕರಿಗೆ ಮೆಟ್ರೋ ಮಾದರಿಯಲ್ಲಿ ಆನ್‌ಲೈನ್ ಟಿಕೆಟ್ ಪ್ಲ್ಯಾನ್
ಬೆಂಗಳೂರ : ಶಕ್ತಿ ಯೋಜನೆಯ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ ಬಿಎಂಟಿಸಿ ಬಸ್‌ಗಳಲ್ಲಿ ಟಿಕೆಟ್ ಪಡೆಯಲು ಪಡುತ್ತಿರುವ ಪ್ರಯಾಣಿಕರ ಕಷ್ಟಕ್ಕೆ ಮುಕ್ತಿ ಹಾಡಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ನಮ್ಮ ಮೆಟ್ರೋ ಮಾದರಿಯಲ್ಲೇ ಆನ್‌ಲೈನ್ ಕ್ಯೂಆರ್ ಟಿಕೆಟ್ ಖರೀದಿಸುವ...
8,750 ಕ್ಕೂ ಹೆಚ್ಚು ವೆಬ್‌ಸೈಟ್‌ಗಳು ಬ್ಲಾಕ್ : ಆನ್‌ಲೈನ್ ಬೆಟ್ಟಿಂಗ್ ಪ್ರಕರಣ
ಬೆಂಗಳೂರು (ಜೂನ್ 02): ಇತ್ತೀಚೆಗಷ್ಟೇ ಮುಕ್ತಾಯಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದ ವೇಳೆ ಅಕ್ರಮ ಆನ್‌ಲೈನ್ ಜೂಜಾಟ ಮತ್ತು ಬೆಟ್ಟಿಂಗ್‌ಗೆ ಲಗಾಮು ಹಾಕಲು ಕರ್ನಾಟಕ ಪೊಲೀಸರು ಮತ್ತು ಸೈಬರ್ ಕ್ರೈಮ್ ವಿಭಾಗದ ಅಧಿಕಾರಿಗಳು ಬೃಹತ್...
ಆನ್‌ಲೈನ್ ಹೂಡಿಕೆ ಮೋಸ – ನಿವೃತ್ತ ನೌಕರರಿಂದ ಹಣ ವಂಚನೆ..!
ಕಾರವಾರ : ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ನಿವೃತ್ತ ನೌಕರನಿಂದ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಕಾರವಾರ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರಸಿ ಮೂಲದ ಹಾಗೂ...
ಆನ್‌ಲೈನ್ ಸಂಸ್ಥೆಗಳಿಂದ ಬೇಕಾಬಿಟ್ಟಿ ದರ ನಿಗದಿ – ಬಮೂಲ್ ಹಾಲಿನ ಉತ್ಪನ್ನಗಳ ಮಾರಾಟ ಕುಸಿತ..!
ಬೆಂಗಳೂರು : ಹಾಲಿನ ಉತ್ಪನ್ನಗಳಿಗೆ ಆನ್‌ಲೈನ್ ಸಂಸ್ಥೆಗಳಿಂದ ಬೇಕಾಬಿಟ್ಟಿ ದರ ನಿಗದಿಯಿಂದ ಕೆಎಂಎಫ್‌ಗೆ ನಷ್ಟವಾಗುತ್ತಿದೆ ಎಂದು ಬಮೂಲ್ ಮಾರ್ಕೆಟಿಂಗ್ ಹೆಡ್ ಮನೋಹರ್ ಅವರು ತಿಳಿಸಿದ್ದಾರೆ.
ಆನ್‌ಲೈನ್ ಮಾರಾಟ ಸಂಸ್ಥೆಗಳು ಎಲ್ಲಾ ಕಡೆ ಒಂದು ರೂಪಾಯಿಗೆ...
ಆನ್‌ಲೈನ್ ಗ್ಯಾಸ್ ಬುಕ್ಕಿಂಗ್‌ಗೂ ಮುನ್ನ ಎಚ್ಚರ – ಏಜೆನ್ಸಿಗಳ ಹೆಸರಲ್ಲಿ ವಂಚನೆ..!
ಬೆಂಗಳೂರು : ಆನ್‌ಲೈನ್ ಗ್ಯಾಸ್ ಬುಕ್ಕಿಂಗ್‌ಗೂ ಮುನ್ನ ಎಚ್ಚರವಾಗಿರಿ. ಏಜೆನ್ಸಿಗಳ ಹೆಸರಲ್ಲಿ ಗ್ಯಾಸ್ ಸಮಸ್ಯೆಯನ್ನು ಬಂಡವಾಳ ಮಾಡಿಕೊಳ್ಳಲು ಸೈಬರ್ ವಂಚಕರು ಮುಂದಾಗಿದ್ದಾರೆ. ಮಧ್ಯಪ್ರಾಚ್ಯ ದೇಶಗಳಲ್ಲಿ ಯುದ್ಧ ಆಗುತ್ತಿರುವ ಕಾರಣ ಬೆಂಗಳೂರಿನಲ್ಲಿ ಗ್ಯಾಸ್ ಅಭಾವ...
ಮೈಸೂರು ರೇಷ್ಮೆ ಸೀರೆ ಇನ್ನು ಆನ್ಲೈನಲ್ಲಿ ಸಿಗೋದು ಅನುಮಾನ..!
ಬೆಂಗಳೂರು/ಮೈಸೂರು : ಸರ್ಕಾರಿ ಸ್ವಾಮ್ಯದ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ತಯಾರಿಸುವ ಪ್ರಸಿದ್ಧ ಮೈಸೂರು ಸಿಲ್ಕ್ ಸೀರೆಗಳಿಗೆ ಇತ್ತೀಚಿನ ದಿನಗಳಲ್ಲಿ ಭಾರೀ ಬೇಡಿಕೆ ವ್ಯಕ್ತವಾಗುತ್ತಿದೆ. ಇದರಿಂದಾಗಿ ಪೂರೈಕೆಯೇ ಸವಾಲಾಗಿ ಪರಿಣಮಿಸಿದ್ದು, ಸೀರೆಗಳ ಆನ್ಲೈನ್...
ಚೀಪ್ ಆಗಿ ಸಿಗುತ್ತೆ ಅಂತ ಟೈಂ ವೇಸ್ಟ್ ಮಾಡಬೇಡಿ – ಎಕ್ಸಾಂ ಟೆನ್ಷನ್‌ಗೆ ಮೋದಿ...
ನವದೆಹಲಿ : ದೇಶದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಭಯ ಹೋಗಲಾಡಿಸಲು ಆತ್ಮಸ್ಥೈರ್ಯ ತುಂಬಿಸುವ ಸಲುವಾಗಿ ಪ್ರತಿವರ್ಷ ʻಪರೀಕ್ಷಾ ಪೇ ಚರ್ಚಾʼ ಕಾರ್ಯಕ್ರಮ ನಡೆಯುತ್ತಿದೆ. ಇಂದು 9ನೇ ಪರೀಕ್ಷಾ ಪೇ ಚರ್ಚಾ ಅಂಗವಾಗಿ ಪ್ರಧಾನಿ ಮೋದಿ...
ಆನ್‌ಲೈನ್ ಗೇಮ್ ಆಡ್ಬೇಡಿ – ಪೋಷಕರು ಬೈದಿದ್ದಕ್ಕೆ ಸಹೋದರಿಯರು ಅಪಾರ್ಟ್‌ಮೆಂಟ್‌ನಿಂದ ಹಾರಿ ಆತ್ಮಹತ್ಯೆ..!
ಗಾಜಿಯಾಬಾದ್ : ಆನ್‌ಲೈನ್ ಗೇಮಿಂಗ್ ಅವ್ಯಸಕ್ಕೆ ಬಿದ್ದಿದ್ದ ಮೂವರು ಅಪ್ರಾಪ್ತ ಸಹೋದರಿಯ ಆತ್ಮಹತ್ಯೆ ಮಾಡಿಕೊಂಡ ಶಾಕಿಂಗ್ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.
ಬಾಲಕಿಯರನ್ನು ಪಖಿ (12), ಪ್ರಾಚಿ (14) ಮತ್ತು ವಿಶಿಕಾ (16)...
ಅಕ್ರಮ ಆನ್ಲೈನ್ ಬೆಟ್ಟಿಂಗ್; ವೀರೇಂದ್ರ ಪಪ್ಪಿಗೆ ಇಡಿ ಶಾಕ್ – ಆಸ್ತಿ ಮುಟ್ಟುಗೋಲು
ಬೆಂಗಳೂರು : ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ವಿರುದ್ಧ ಅಕ್ರಮ ಆನ್ಲೈನ್ ಬೆಟ್ಟಿಂಗ್ ಪ್ರಕರಣ ಸಂಬಂಧ ಕೃಷಿ ಜಮೀನು, ನಿವೇಶನ ಸೇರಿದಂತೆ 177.3 ಕೋಟಿ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.
ತನಿಖೆ ವೇಳೆ ಕೆಸಿ...
ರಾಹುಲ್ ಆರೋಪಿಸಿದಂತೆ ಆನ್‌ಲೈನಿನಲ್ಲಿ ಮತ ಅಳಿಸಲು ಸಾಧ್ಯವಿಲ್ಲ – ಚುನಾವಣಾ ಆಯೋಗ
ನವದೆಹಲಿ : ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪಗಳು ತಪ್ಪಾಗಿದ್ದು ಆಧಾರರಹಿತವಾಗಿವೆ ಎಂದು ಚುನಾವಣಾ ಆಯೋಗ ಹೇಳಿದೆ. ರಾಹುಲ್ ಗಾಂಧಿ ಆರೋಪಿಸಿದಂತೆ ಸಾರ್ವಜನಿಕರು ಯಾವುದೇ ಮತವನ್ನು ಆನ್‌ಲೈನ್‌ನಲ್ಲಿ ಅಳಿಸಲು ಸಾಧ್ಯವಿಲ್ಲ....




















