ಟ್ಯಾಗ್: Operation Sindoor
ಆಪರೇಷನ್ ಸಿಂಧೂರ್ ವೇಳೆ ಶ್ರೀಕೃಷ್ಣನ ಸಂದೇಶ ಅನುಸರಿಸಿದೆ – ರಾಜನಾಥ್ ಸಿಂಗ್
ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ನಂತರ ಪ್ರತೀಕಾರವಾಗಿ ಭಾರತದಿಂದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆದಲಾಗಿತ್ತು. ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತದ ಪ್ರತಿಕ್ರಿಯೆಯು ಶ್ರೀಕೃಷ್ಣ ಪಾಂಡವರಿಗೆ ನೀಡಿದ ಸಂದೇಶದಿಂದ ರೂಪುಗೊಂಡಿದೆ ಎಂದು ಕೇಂದ್ರ...
ಆಪರೇಷನ್ ಸಿಂಧೂರ – ಸಂವಿಧಾನಕ್ಕೆ ತಿದ್ದುಪಡಿ ತಂದು ಆಸೀಮ್ ಮುನೀರ್‌ಗೆ ಪ್ರಮುಖ ಹುದ್ದೆ
ಇಸ್ಲಾಮಾಬಾದ್ : ಭಾರತ ನಡೆಸಿದ ಆಪರೇಷನ್ ಸಿಂಧೂರದಿಂದ ಕಂಗೆಟ್ಟಿರುವ ಪಾಕಿಸ್ತಾನ ತನ್ನ ಸೇನೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ರಕ್ಷಣಾ ಪಡೆಗಳ ಮುಖ್ಯಸ್ಥರ ಹೊಸ ಹುದ್ದೆಯನ್ನು ರಚಿಸಲು ಪಾಕ್ ಸರ್ಕಾರ ಸಾಂವಿಧಾನಿಕ ತಿದ್ದುಪಡಿಯನ್ನು ತಂದಿದೆ.
ಸಂಸತ್ತಿನಲ್ಲಿ...
ಇಂದು ರಫೇಲ್‌ನಲ್ಲಿ ಹಾರಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು
ಚಂಡೀಗಢ : ಭಾರತೀಯ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು (ಬುಧವಾರ) ರಫೇಲ್ ಫೈಟರ್ ಜೆಟ್‌ನಲ್ಲಿ ಹಾರಾಟ ನಡೆಸಲಿದ್ದಾರೆ.
67 ವರ್ಷದ ದ್ರೌಪದಿ ಮುರ್ಮು ಇಂದು ಹರಿಯಾಣದ ಅಂಬಾಲಾ...
ಪಾಕ್‌ನ ಪ್ರತಿಯೊಂದು ಭೂಪ್ರದೇಶ ಈಗ ಬ್ರಹ್ಮೋಸ್‌ನ ವ್ಯಾಪ್ತಿಯಲ್ಲಿದೆ – ರಾಜನಾಥ್ ಸಿಂಗ್
ಲಕ್ನೋ : ಪಾಕಿಸ್ತಾನದ ಪ್ರತಿಯೊಂದು ಭೂಪ್ರದೇಶವೂ ಈಗ ನಮ್ಮ ಬ್ರಹ್ಮೋಸ್‌ನ ವ್ಯಾಪ್ತಿಯಲ್ಲಿದೆ. "ಆಪರೇಷನ್ ಸಿಂಧೂರ" ಸಮಯದಲ್ಲಿ ಬ್ರಹ್ಮೋಸ್ ಕ್ಷಿಪಣಿ ವ್ಯವಸ್ಥೆಯ ಮೂಲಕ ಭಾರತ ತನ್ನ ಶತ್ರುಗಳನ್ನು ಬಿಡುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ ಎಂದು ಕೇಂದ್ರ...
ಪಾಕಿನ ಎಫ್-16, ಜೆಎಫ್-17 ಯುದ್ಧ ವಿಮಾನಗಳನ್ನು ನಾಶ – ಏರ್ ಚೀಫ್ ಮಾರ್ಷಲ್
ನವದೆಹಲಿ : ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಎಫ್-16 ಮತ್ತು ಜೆಎಫ್-17 ಯುದ್ಧ ವಿಮಾನಗಳನ್ನು ನಾಶ ಮಾಡಲಾಗಿದೆ ಎಂದು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಹೇಳಿದ್ದಾರೆ.
ಪಹಲ್ಗಾಮ್ ದಾಳಿಗೆ...
ಯುದ್ಧವನ್ನು ಕ್ರೀಡೆಗೆ ಎಳೆದು ತರೋದು ಹತಾಶೆಯನ್ನು ತೋರಿಸುತ್ತೆ – ನಖ್ವಿ ರಿಯಾಕ್ಷನ್
ಇಸ್ಲಾಮಾಬಾದ್/ದುಬೈ : ಯುದ್ಧವನ್ನು ಕ್ರೀಡೆಗೆ ಎಳೆದು ತರುವುದು ಹತಾಶೆಯನ್ನು ತೋರಿಸುತ್ತದೆ ಎಂದು ಪಾಕಿಸ್ತಾನದ ಸಚಿವ ಹಾಗೂ ಏಷ್ಯನ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಹೇಳಿದ್ದಾರೆ.
ಭಾನುವಾರ ಏಷ್ಯಾಕಪ್ ಟೂರ್ನಿಯ ಫೈನಲ್‌ನಲ್ಲಿ ಭಾರತ ಗೆದ್ದ...
ಬಿಜೆಪಿಯವರಿಗೆ ನಾಚಿಕೆ, ಮಾನ-ಮರ್ಯಾದೆ ಇಲ್ಲ – ಸಂತೋಷ್ ಲಾಡ್
ಬೆಂಗಳೂರು : ಪಾಕಿಸ್ತಾನ ಜೊತೆ ಮ್ಯಾಚ್ ಆಡಿದ ಬಗ್ಗೆ ಬಿಜೆಪಿ ನಾಯಕರು ಬಾಯಿಬಿಟ್ಟು ಮಾತಾಡಲಿ. ಬಿಜೆಪಿಯವರಿಗೆ ನಾಚಿಕೆ, ಮಾನ-ಮರ್ಯಾದೆ ಇಲ್ಲ ಎಂದು ಸಚಿವ ಸಂತೋಷ ಲಾಡ್ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಮತಾಂತರ...
ಭಾರತ-ಪಾಕ್ ಪಂದ್ಯ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ
ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವೆ ಸೆ.14ರಂದು ನಡೆಯಲಿರುವ ಟಿ20 ಏಷ್ಯಾಕಪ್ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ತಿರಸ್ಕರಿಸಿದೆ.
2025ರ ಟಿ20 ಏಷ್ಯಾಕಪ್ ವೇಳಾಪಟ್ಟಿ ಪ್ರಕಟವಾದಾಗಿನಿಂದಲೂ ಭಾರತ...



















