ಮನೆ ಟ್ಯಾಗ್ಗಳು Operation Sindoor

ಟ್ಯಾಗ್: Operation Sindoor

Operation Sindoor 2.0ಗೆ ಭಾರತ ಸಜ್ಜು; ಯಾವುದೇ ಸವಾಲಿಗೆ ತಕ್ಕ ಉತ್ತರ ನೀಡಲು ಸೇನೆ...

0
ನವದೆಹಲಿ, ಮೇ 30: ಭಾರತೀಯ ಸೇನೆ ಯಾವುದೇ ಕ್ಷಣದಲ್ಲೂ ಎದುರಾಗುವ ಸವಾಲುಗಳಿಗೆ ತಕ್ಕ ಪ್ರತಿಕ್ರಿಯೆ ನೀಡಲು ‘ಆಪರೇಷನ್ ಸಿಂಧೂರ್ 2.0’ ಕಾರ್ಯಾಚರಣೆಗೆ ಸಂಪೂರ್ಣ ಸಜ್ಜಾಗಿದೆ ಎಂದು ಉಪೇಂದ್ರ ದ್ವಿವೇದಿ ತಿಳಿಸಿದ್ದಾರೆ. ಪಹಲ್ಗಾಮ್ ಉಗ್ರ...

ಆಪರೇಷನ್ ಸಿಂಧೂರ್  ಬಳಿಕ ಪಾಕಿಸ್ತಾನದ ಹೊಸ ದಾವೆ; ಅಸ್ತಿತ್ವದಲ್ಲೇ ಇಲ್ಲದ 2 ಭಾರತೀಯ ಏರ್...

0
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ವೇಳೆ ಭಾರತೀಯ ಸೇನೆಯ ದಿಟ್ಟ ಪ್ರತಿಕ್ರಿಯೆಯಿಂದ ತತ್ತರಿಸಿದ್ದ ಪಾಕಿಸ್ತಾನ ಇದೀಗ ಮತ್ತೊಮ್ಮೆ ಸುಳ್ಳು ಮಾಹಿತಿಗಳನ್ನು ಹರಡುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಾರಿ ಪಾಕಿಸ್ತಾನ ಸೇನೆ ಭಾರತದ...

ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ; ಆಪರೇಷನ್ ಸಿಂಧೂರ, ನೆನಪಿಸಿದ ಭಾರತೀಯ ಸೇನೆ..!

0
ನವದೆಹಲಿ : ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ (ಏ.22) ಒಂದು ವರ್ಷ. ಈ ದುರಂತದ ದಿನದಂದು ಹಲವರು ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದು, ಭಾರತೀಯ...

“ಆಪರೇಷನ್‌ ಸಿಂಧೂರ್” ಸಮಯದಲ್ಲಿ ಸೈನ್ಯಕ್ಕೆ ನೆರವು – ಬಾಲಕ ಶ್ರವಣ್ ಸಿಂಗ್‌ಗೆ ಪಿಎಂ ರಾಷ್ಟ್ರೀಯ...

0
ನವದೆಹಲಿ : ಆಪರೇಷನ್‌ ಸಿಂಧೂರ್ ಸಮಯದಲ್ಲಿ ಭಾರತೀಯ ಯೋಧರಿಗೆ ನೆರವು ನೀಡಿದ್ದ ಬಾಲಕ ಶ್ರವಣ್ ಸಿಂಗ್‌ಗೆ (10) ಮಕ್ಕಳಿಗೆ ನೀಡುವ ಅತ್ಯುನ್ನತ ಗೌರವ ‘ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ ಪ್ರಶಸ್ತಿಯನ್ನು ರಾಷ್ಟ್ರಪತಿ...

ಆಪರೇಷನ್ ಸಿಂಧೂರ್ ವೇಳೆ ಶ್ರೀಕೃಷ್ಣನ ಸಂದೇಶ ಅನುಸರಿಸಿದೆ – ರಾಜನಾಥ್ ಸಿಂಗ್

0
ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ನಂತರ ಪ್ರತೀಕಾರವಾಗಿ ಭಾರತದಿಂದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆದಲಾಗಿತ್ತು. ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತದ ಪ್ರತಿಕ್ರಿಯೆಯು ಶ್ರೀಕೃಷ್ಣ ಪಾಂಡವರಿಗೆ ನೀಡಿದ ಸಂದೇಶದಿಂದ ರೂಪುಗೊಂಡಿದೆ ಎಂದು ಕೇಂದ್ರ...

ಆಪರೇಷನ್‌ ಸಿಂಧೂರ – ಸಂವಿಧಾನಕ್ಕೆ ತಿದ್ದುಪಡಿ ತಂದು ಆಸೀಮ್‌ ಮುನೀರ್‌ಗೆ ಪ್ರಮುಖ ಹುದ್ದೆ

0
ಇಸ್ಲಾಮಾಬಾದ್ : ಭಾರತ ನಡೆಸಿದ ಆಪರೇಷನ್‌ ಸಿಂಧೂರದಿಂದ ಕಂಗೆಟ್ಟಿರುವ ಪಾಕಿಸ್ತಾನ ತನ್ನ ಸೇನೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ರಕ್ಷಣಾ ಪಡೆಗಳ ಮುಖ್ಯಸ್ಥರ ಹೊಸ ಹುದ್ದೆಯನ್ನು ರಚಿಸಲು ಪಾಕ್‌ ಸರ್ಕಾರ ಸಾಂವಿಧಾನಿಕ ತಿದ್ದುಪಡಿಯನ್ನು ತಂದಿದೆ. ಸಂಸತ್ತಿನಲ್ಲಿ...

ಇಂದು ರಫೇಲ್‌ನಲ್ಲಿ ಹಾರಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

0
ಚಂಡೀಗಢ : ಭಾರತೀಯ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು (ಬುಧವಾರ) ರಫೇಲ್ ಫೈಟರ್ ಜೆಟ್‌ನಲ್ಲಿ ಹಾರಾಟ ನಡೆಸಲಿದ್ದಾರೆ. 67 ವರ್ಷದ ದ್ರೌಪದಿ ಮುರ್ಮು ಇಂದು ಹರಿಯಾಣದ ಅಂಬಾಲಾ...

ಪಾಕ್‌ನ ಪ್ರತಿಯೊಂದು ಭೂಪ್ರದೇಶ ಈಗ ಬ್ರಹ್ಮೋಸ್‌ನ ವ್ಯಾಪ್ತಿಯಲ್ಲಿದೆ – ರಾಜನಾಥ್ ಸಿಂಗ್

0
ಲಕ್ನೋ : ಪಾಕಿಸ್ತಾನದ ಪ್ರತಿಯೊಂದು ಭೂಪ್ರದೇಶವೂ ಈಗ ನಮ್ಮ ಬ್ರಹ್ಮೋಸ್‌ನ ವ್ಯಾಪ್ತಿಯಲ್ಲಿದೆ. "ಆಪರೇಷನ್ ಸಿಂಧೂರ" ಸಮಯದಲ್ಲಿ ಬ್ರಹ್ಮೋಸ್ ಕ್ಷಿಪಣಿ ವ್ಯವಸ್ಥೆಯ ಮೂಲಕ ಭಾರತ ತನ್ನ ಶತ್ರುಗಳನ್ನು ಬಿಡುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ ಎಂದು ಕೇಂದ್ರ...

ಪಾಕಿನ ಎಫ್‌-16, ಜೆಎಫ್‌-17 ಯುದ್ಧ ವಿಮಾನಗಳನ್ನು ನಾಶ – ಏರ್ ಚೀಫ್ ಮಾರ್ಷಲ್

0
ನವದೆಹಲಿ : ಆಪರೇಷನ್‌ ಸಿಂಧೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಎಫ್‌-16 ಮತ್ತು ಜೆಎಫ್‌-17 ಯುದ್ಧ ವಿಮಾನಗಳನ್ನು ನಾಶ ಮಾಡಲಾಗಿದೆ ಎಂದು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಹೇಳಿದ್ದಾರೆ. ಪಹಲ್ಗಾಮ್‌ ದಾಳಿಗೆ...

ಯುದ್ಧವನ್ನು ಕ್ರೀಡೆಗೆ ಎಳೆದು ತರೋದು ಹತಾಶೆಯನ್ನು ತೋರಿಸುತ್ತೆ – ನಖ್ವಿ ರಿಯಾಕ್ಷನ್‌

0
ಇಸ್ಲಾಮಾಬಾದ್‌/ದುಬೈ : ಯುದ್ಧವನ್ನು ಕ್ರೀಡೆಗೆ ಎಳೆದು ತರುವುದು ಹತಾಶೆಯನ್ನು ತೋರಿಸುತ್ತದೆ ಎಂದು ಪಾಕಿಸ್ತಾನದ ಸಚಿವ ಹಾಗೂ ಏಷ್ಯನ್‌ ಕ್ರಿಕೆಟ್‌ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಹೇಳಿದ್ದಾರೆ. ಭಾನುವಾರ ಏಷ್ಯಾಕಪ್‌ ಟೂರ್ನಿಯ ಫೈನಲ್‌ನಲ್ಲಿ ಭಾರತ ಗೆದ್ದ...

EDITOR PICKS