ಟ್ಯಾಗ್: opposition
ರಾಜ್ಯಪಾಲರ ಭಾಷಣ ಜಟಾಪಟಿ; ಆಡಳಿತ ವಿಪಕ್ಷ ಸದಸ್ಯರ ನಡುವೆ ಜಂಗೀ ಕುಸ್ತಿ
ಬೆಂಗಳೂರು : ಜಂಟಿ ಅಧಿವೇಶದಲ್ಲಿ ರಾಜ್ಯಪಾಲರು ಮಾಡಿದ ಒಂದು ನಿಮಿಷದ ಭಾಷಣ ವಿಧಾನಸಭೆಯಲ್ಲಿ ಸದ್ದು ಮಾಡಿ ಗದ್ದಲ, ಕೋಲಾಹಲ ಸೃಷ್ಟಿಸಿತ್ತು. ಆಡಳಿತ ಮತ್ತು ವಿಪಕ್ಷಗಳ ನಡುವೆ ವಾಕ್ಸಮರ, ಟೀಕೆ ನಿಂದನೆಗೂ ವೇದಿಕೆ ಒದಗಿಸಿತ್ತು....
ಸಂತ್ತಿನ ಮೇಲ್ಮನೆಯಲ್ಲಿ ಮಧ್ಯರಾತ್ರಿ ಜಿ ರಾಮ್ ಜಿ ಮಸೂದೆ ಅಂಗೀಕಾರ – ವಿಪಕ್ಷಗಳ ಸಭಾತ್ಯಾಗ
ನವದೆಹಲಿ : ಲೋಕಸಭೆಯಲ್ಲಿ ಗುರುವಾರ ಅಂಗೀಕರಿಸಲಾಗಿದ್ದ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ ಮಸೂದೆ, 2025 ಅನ್ನು ಶುಕ್ರವಾರ ಮಧ್ಯರಾತ್ರಿ ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು. ತಡರಾತ್ರಿ 12:15ರ ಸುಮಾರಿಗೆ ಧ್ವನಿ ಮತದ ಮೂಲಕ ಮಸೂದೆಯನ್ನ ಅಂಗೀಕರಿಸಲಾಯಿತು.
ಮಧ್ಯರಾತ್ರಿವರೆಗೆ...
ಸ್ಪೀಕರ್ ಬಿರ್ಲಾ ಕೊಠಡಿಯಲ್ಲಿ ಆಡಳಿತ ಮತ್ತು ವಿಪಕ್ಷಗಳ ಸದಸ್ಯರ ಜೊತೆ ಸಭೆ..!
ನವದೆಹಲಿ : ಚಳಿಗಾಲದ ಅಧಿವೇಶನ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಸ್ಪೀಕರ್ ಓಂ ಬಿರ್ಲಾ ಅವರು ತಮ್ಮ ಕೊಠಡಿಯಲ್ಲಿ ಆಡಳಿತ ಮತ್ತು ವಿಪಕ್ಷಗಳ ಸದಸ್ಯರ ಜೊತೆ ಸಭೆ ನಡೆಸಿದರು. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ...
140 ಶಾಸಕರು ನಮ್ಮೊಂದಿಗಿದ್ದಾರೆ, ವಿಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ – ಸಿಎಂ
ಬೆಳಗಾವಿ : 140 ಶಾಸಕರು ನಮ್ಮೊಂದಿಗಿದ್ದಾರೆ, ವಿಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ. 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಇಂದು...
ಬೆಳಗಾವಿ ಚಳಿಗಾಲದ ಅಧಿವೇಶನ; ಆಡಳಿತ ಪಕ್ಷ v/s ವಿಪಕ್ಷಗಳ ಮಧ್ಯೆ ಫೈಟ್
ಬೆಳಗಾವಿ : ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅಧಿವೇಶನಕ್ಕೆ ಕುಂದಾನಗರಿ ಸಜ್ಜಾಗಿದೆ. ಚಳಿಗಾಲದ ಅಧಿವೇಶನ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಬಾರಿ ಬೆಳಗಾವಿ ನಗರದಲ್ಲಿ ಹೆಚ್ಚುವರಿ ಭದ್ರತೆ...
ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದ್ರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತೆ – ಎಂಬಿ ಪಾಟೀಲ್
ಬೆಂಗಳೂರು : ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಬಿಜೆಪಿ ಇಳಿಸದೇ ಹೋದ್ರೆ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಅಂತ ಸಚಿವ ಎಂಬಿ ಪಾಟೀಲ್ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ 63% ಕಮೀಷನ್ ಸರ್ಕಾರ ಎಂಬ...
ಪ್ರತಿಪಕ್ಷಗಳು ಸೋಲಿನ ಹತಾಶೆ ಬಿಟ್ಟು ಬಲವಾದ ಸಮಸ್ಯೆಗಳನ್ನು ಎತ್ತಬೇಕು – ಮೋದಿ
ನವದೆಹಲಿ : ವಿಪಕ್ಷಗಳು ಸೋಲಿನ ಹತಾಶೆ ನಿವಾರಿಸಿಕೊಳ್ಳಬೇಕು ಮತ್ತು ಸಂಸತ್‌ನಲ್ಲಿ ಬಲವಾದ ಸಮಸ್ಯೆಗಳನ್ನು ಎತ್ತುವ ಮೂಲಕ ತಮ್ಮ ಜವಾಬ್ದಾರಿ ನಿರ್ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳಿಗೆ ಸಲಹೆ ನೀಡಿದರು.
ಇಂದಿನಿಂದ ಚಳಿಗಾಲ...
ಹಳಿಯಾಳದಲ್ಲಿ ಟಿಪ್ಪು ಬ್ಯಾನರ್ ಫೈಟ್ – ಅನುಮತಿ ಪಡೆಯದೇ ಕಟ್ಟಿದ್ದಕ್ಕೆ ವಿರೋಧ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಟಿಪ್ಪು ಸುಲ್ತಾನ್ ಬ್ಯಾನರ್ ಕಟ್ಟುವ ಸಂಬಂಧ ಎರಡು ಕೋಮಿನ ನಡುವೆ ಮಾತಿನ ಚಕಮಕಿ ನಡೆದು ಉದ್ರಿಕ್ತ ವಾತಾವರಣ ಸೃಷ್ಟಿಯಾದ ಘಟನೆ ನಡೆದಿದೆ.
ಹಳಿಯಾಳ ಪಟ್ಟಣದ ಮೇದಾರಗಲ್ಲಿ...
ಮಸೀದಿ ನಿರ್ಮಾಣಕ್ಕೆ ವಿರೋಧ; ಹಿಂದೂ – ಮುಸ್ಲಿಮರ ಮಧ್ಯೆ ಸಮರ..!
ಚಿತ್ರದುರ್ಗ : ಮಸೀದಿ ನಿರ್ಮಾಣಕ್ಕೆ ಹಿಂದೂ, ಮುಸ್ಲಿಮರ ಮಧ್ಯೆ ನಗರಸಭೆ ಅಧಿಕಾರಿಗಳು ವಿವಾದ ಸೃಷ್ಟಿಸಿರುವ ಘಟನೆ ಚಿತ್ರದುರ್ಗದ ಸಾಧೀಕ್ ನಗರದಲ್ಲಿ ನಡೆದಿದೆ. ವಿವಾದದ ಬಳಿಕ ಎರಡೂ ಧರ್ಮದ ಮುಖಂಡರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.
ಈ...
ಪ್ರೀತಿಗೆ ಮನೆಯವರ ವಿರೋಧ – ರೈಲಿಗೆ ತಲೆಕೊಟ್ಟ ಪ್ರೇಮಿಗಳು ಸಾವು
ಕೋಲಾರ : ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಜಿಲ್ಲೆಯ ಮಾಲೂರು ತಾಲೂಕು ಬ್ಯಾಟರಾಯನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಶೆಟ್ಟಹಳ್ಳಿ ಗ್ರಾಮದ...





















