ಟ್ಯಾಗ್: order
ಆರೋಪಿ ದರ್ಶನ್‌ಗೆ ಹಾಸಿಗೆ, ದಿಂಬು ಅರ್ಜಿ – ಅ.9ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ಹಾಸಿಗೆ, ದಿಂಬು ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯ ಆದೇಶವನ್ನು 64ನೇ ಸಿಸಿಹೆಚ್ ನ್ಯಾಯಾಲಯ ಅ.9ಕ್ಕೆ ಕಾಯ್ದಿರಿಸಿದೆ.
ಕನಿಷ್ಟ ಸವಲತ್ತುಗಳನ್ನು ಒದಗಿಸಲು ಕೋರ್ಟ್ ಆದೇಶವಿದ್ದರೂ ಕೂಡ...
ಸಿನಿಮಾ ಟಿಕೆಟ್ ದರ ಗರಿಷ್ಠ 200 ರೂ. ಆದೇಶಕ್ಕೆ ಮಧ್ಯಂತರ ತಡೆ
ಬೆಂಗಳೂರು : ಸಿನಿಮಾ ಟಿಕೆಟಿಗೆ ಗರಿಷ್ಟ 200 ರೂ. ದರ ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ, ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ನ್ಯಾ. ರವಿ ಹೊಸಮನಿ ಅವರಿದ್ದ, ಪೀಠ ತಡೆ...
ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪ ದರ ನಿಗದಿ ಬಗ್ಗೆ ಮಧ್ಯಂತರ ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು : ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪ ದರ ನಿಗದಿ ವಿಚಾರ ಸಂಬಂಧ ಮಧ್ಯಂತರ ಆದೇಶವನ್ನ ಹೈಕೋರ್ಟ್ ಕಾಯ್ದಿರಿಸಿದೆ. 200 ರೂ.ಗೆ ಚಿತ್ರ ಪ್ರದರ್ಶನ ಮಾಡಿದ್ರೆ ನಷ್ಟ ಉಂಟಾಗುತ್ತೆ ಎಂದು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಸಲ್ಲಿಸಿದ್ದ ಅರ್ಜಿ...
ಟೆಕ್ಕಿಗೆ 2.65 ಲಕ್ಷ ವಂಚನೆ – ಟ್ರಾಫಿಕ್ ಫೈನ್ ಕಟ್ಟೋ ಮುನ್ನ ಎಚ್ಚರವಾಗಿರಿ..!
ಬೆಂಗಳೂರು : ಟ್ರಾಫಿಕ್ ದಂಡದ ಮೊತ್ತವನ್ನು ಪಾವತಿಸುವ ಮುನ್ನ ಎಚ್ಚರವಾಗಿರಿ...! ಸೈಬರ್ ಕಳ್ಳರು ಯಾವುದೋ ಲಿಂಕ್ ಕಳುಹಿಸಿ ನಿಮ್ಮ ಹಣಕ್ಕೆ ಕನ್ನ ಹಾಕಲು ಮುಂದಾಗಿದ್ದು, ಟೆಕ್ಕಿಯೊಬ್ಬರು 2.65 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಸಂಚಾರ ಪೊಲೀಸರು...















