ಟ್ಯಾಗ್: orders
ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಬಂದ್ – ಈಶ್ವರ್ ಖಂಡ್ರೆ ಆದೇಶ
ಚಾಮರಾಜನಗರ : ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಹುಲಿ ಸೆರೆ ಕಾರ್ಯಾಚರಣೆಗೆ ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...
ಜೋಡಿ ಆನೆಗಳ ಸಾವು – ತನಿಖೆಗೆ ಸಚಿವ ಖಂಡ್ರೆ ಆದೇಶ..!
ಬೆಳಗಾವಿ : ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವ ಬಗ್ಗೆ ನೋವು ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ...
RSS ಪಥಸಂಚಲನ ವಿವಾದ – ಅ.28ಕ್ಕೆ ಶಾಂತಿ ಸಭೆ ನಡೆಸಲು ಕೋರ್ಟ್ ಸೂಚನೆ..!
ಬೆಂಗಳೂರು/ಕಲಬುರಗಿ : ರಾಜ್ಯದಲ್ಲಿ ತೀವ್ರ ಕೂತೂಹಲ ಕೆರಳಿಸಿದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ ಕುರಿತು, ಕಲಬುರಗಿಯ ಹೈಕೋರ್ಟ್ ಪೀಠ ಮಹತ್ವದ ಸೂಚನೆ ನೀಡಿದೆ. ಅಕ್ಟೋಬರ್ 28ರಂದು ಎಲ್ಲಾ 8 ಸಂಘಟನೆಗಳ ಜೊತೆಗೆ ಶಾಂತಿ ಸಭೆ...
ಸಕ್ರೆಬೈಲ್ ಆನೆಗಳ ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ – ತನಿಖೆಗೆ ಈಶ್ವರ್ ಖಂಡ್ರೆ ಆದೇಶ
ಶಿವಮೊಗ್ಗ : ನಗರದಲ್ಲಿ ನಡೆದ ದಸರಾದದಲ್ಲಿ ಭಾಗವಹಿಸಿದ್ದ ಸಕ್ರೆಬೈಲ್ ಆನೆಬಿಡಾರದ ಬಾಲಣ್ಣ, ಸಾಗರ್ ಸೇರಿದಂತೆ ಮೂರು ಆನೆಗಳು ಅನಾರೋಗ್ಯದಿಂದ ಬಳಲುತ್ತಿವೆ. ಬಿಡಾರದ ಆನೆಗಳ ಅನಾರೋಗ್ಯದ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆ...
ಮಲ್ಟಿಪ್ಲೆಕ್ಸ್‌ಗಳು ಟಿಕೆಟ್ ಮಾರಾಟದ ಲೆಕ್ಕ ಇಡಬೇಕು – ಹೈಕೋರ್ಟ್ ಸೂಚನೆ..!
ಬೆಂಗಳೂರು : ಎಲ್ಲಾ ಮಲ್ಟಿಪ್ಲೆಕ್ಸ್‌ಗಳು ಟಿಕೆಟ್ ಮಾರಾಟದ ಲೆಕ್ಕ ಇಡಬೇಕು. ಒಂದೊಮ್ಮೆ ಸರ್ಕಾರದ ಆದೇಶ ಎತ್ತಿಹಿಡಿದರೆ ಆ ಹಣವನ್ನು ಟಿಕೆಟ್ ಖರೀದಿದಾರರಿಗೆ ಮರಳಿಸಬೇಕು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.
ಮಲ್ಟಿಪ್ಲೆಕ್ಸ್ ಥಿಯೇಟರ್‌ಗಳ ಟಿಕೆಟ್ ದರಕ್ಕೆ...
ಇಂದು ಮಹಿಷ ದಸರಾ – ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ..!
ಮೈಸೂರು : ನಗರದಲ್ಲಿಂದು ಮಹಿಷ ದಸರಾ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ...

















