ಟ್ಯಾಗ್: orders
ರೈಲಿನಲ್ಲಿ ಆರ್‌ಎಸ್‌ಎಸ್ ಹಾಡು ಹಾಡಿದ ಮಕ್ಕಳು – ತನಿಖೆಗೆ ಕೇರಳ ಸರ್ಕಾರ ಆದೇಶ
ತಿರುವನಂತಪುರಂ : ವಂದೇ ಭಾರತ್ ರೈಲಿನಲ್ಲಿ ಮಕ್ಕಳು ಆರ್‌ಎಸ್‌ಎಸ್ ಹಾಡು ಹಾಡಿದ ಪ್ರಕರಣ ಸಂಬಂಧ ತನಿಖೆಗೆ ಕೇರಳ ಸರ್ಕಾರ ಆದೇಶಿಸಿದೆ. ಎರ್ನಾಕುಲಂನಿಂದ ಬೆಂಗಳೂರಿಗೆ ಹೊಸದಾಗಿ ಉದ್ಘಾಟನೆಗೊಂಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ದಕ್ಷಿಣ...
ಬೀದಿ ನಾಯಿಗಳ ಕಾಟ ತಡೆಯಲು ಆಸ್ಪತ್ರೆ, ಶಾಲೆ, ಕಾಲೇಜುಗಳಿಗೆ ಬೇಲಿ ಹಾಕಿ – ಸುಪ್ರೀಂ...
ನವದೆಹಲಿ : ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಕಾಟ ಹಾಗೂ ಬಿಡಾಡಿ ದನಗಳ ಹಾವಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ. ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು,...
ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಬಂದ್ – ಈಶ್ವರ್ ಖಂಡ್ರೆ ಆದೇಶ
ಚಾಮರಾಜನಗರ : ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಹುಲಿ ಸೆರೆ ಕಾರ್ಯಾಚರಣೆಗೆ ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...
ಜೋಡಿ ಆನೆಗಳ ಸಾವು – ತನಿಖೆಗೆ ಸಚಿವ ಖಂಡ್ರೆ ಆದೇಶ..!
ಬೆಳಗಾವಿ : ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವ ಬಗ್ಗೆ ನೋವು ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ...
RSS ಪಥಸಂಚಲನ ವಿವಾದ – ಅ.28ಕ್ಕೆ ಶಾಂತಿ ಸಭೆ ನಡೆಸಲು ಕೋರ್ಟ್ ಸೂಚನೆ..!
ಬೆಂಗಳೂರು/ಕಲಬುರಗಿ : ರಾಜ್ಯದಲ್ಲಿ ತೀವ್ರ ಕೂತೂಹಲ ಕೆರಳಿಸಿದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ ಕುರಿತು, ಕಲಬುರಗಿಯ ಹೈಕೋರ್ಟ್ ಪೀಠ ಮಹತ್ವದ ಸೂಚನೆ ನೀಡಿದೆ. ಅಕ್ಟೋಬರ್ 28ರಂದು ಎಲ್ಲಾ 8 ಸಂಘಟನೆಗಳ ಜೊತೆಗೆ ಶಾಂತಿ ಸಭೆ...
ಸಕ್ರೆಬೈಲ್ ಆನೆಗಳ ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ – ತನಿಖೆಗೆ ಈಶ್ವರ್ ಖಂಡ್ರೆ ಆದೇಶ
ಶಿವಮೊಗ್ಗ : ನಗರದಲ್ಲಿ ನಡೆದ ದಸರಾದದಲ್ಲಿ ಭಾಗವಹಿಸಿದ್ದ ಸಕ್ರೆಬೈಲ್ ಆನೆಬಿಡಾರದ ಬಾಲಣ್ಣ, ಸಾಗರ್ ಸೇರಿದಂತೆ ಮೂರು ಆನೆಗಳು ಅನಾರೋಗ್ಯದಿಂದ ಬಳಲುತ್ತಿವೆ. ಬಿಡಾರದ ಆನೆಗಳ ಅನಾರೋಗ್ಯದ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆ...
ಮಲ್ಟಿಪ್ಲೆಕ್ಸ್‌ಗಳು ಟಿಕೆಟ್ ಮಾರಾಟದ ಲೆಕ್ಕ ಇಡಬೇಕು – ಹೈಕೋರ್ಟ್ ಸೂಚನೆ..!
ಬೆಂಗಳೂರು : ಎಲ್ಲಾ ಮಲ್ಟಿಪ್ಲೆಕ್ಸ್‌ಗಳು ಟಿಕೆಟ್ ಮಾರಾಟದ ಲೆಕ್ಕ ಇಡಬೇಕು. ಒಂದೊಮ್ಮೆ ಸರ್ಕಾರದ ಆದೇಶ ಎತ್ತಿಹಿಡಿದರೆ ಆ ಹಣವನ್ನು ಟಿಕೆಟ್ ಖರೀದಿದಾರರಿಗೆ ಮರಳಿಸಬೇಕು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.
ಮಲ್ಟಿಪ್ಲೆಕ್ಸ್ ಥಿಯೇಟರ್‌ಗಳ ಟಿಕೆಟ್ ದರಕ್ಕೆ...
ಇಂದು ಮಹಿಷ ದಸರಾ – ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ..!
ಮೈಸೂರು : ನಗರದಲ್ಲಿಂದು ಮಹಿಷ ದಸರಾ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ...



















