ಟ್ಯಾಗ್: over
ಕಳೆದು ಹೋದ ಮೊಬೈಲ್ ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾಂತರಿಸಿದ ಲಕ್ಷ್ಮೀಪುರಂ ಪೊಲೀಸರು
ಮೈಸೂರು: ನಗರದಲ್ಲಿನ ಲಕ್ಷ್ಮೀಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಳೆದುಹೋದ ಮೊಬೈಲ್ ಫೋನ್‌ಗಳ ಕುರಿತು ನೀಡಿದ್ದ ದೂರುಗಳ ಮೇರೆಗೆ ಪೊಲೀಸರು ತ್ವರಿತ ಕ್ರಮ ಕೈಗೊಂಡು, CEIR (Central Equipment Identity Register) ಪೋರ್ಟಲ್...
ಅಫ್ಘಾನಿಸ್ತಾನ ವಿರುದ್ಧ ಗೆಲುವು ಸಾಧಿಸಿ ದಾಖಲೆ ಬರೆದ ಭಾರತ
ಭಾರತ ಮತ್ತು ಅಫ್ಘಾನಿಸ್ತಾನ ಮಧ್ಯೆ ನಡೆದಿದ್ದ ಏಕೈಕ ಟೆಸ್ಟ್ ಪಂದ್ಯ ಕೇವಲ 3 ದಿನಗಳಲ್ಲೇ ಮುಕ್ತಾಯಗೊಂಡಿದೆ. ಮುಲ್ಲಾನ್ಪುರದ ಮಹಾರಾಜ ಯಾದವೀಂದ್ರ ಸಿಂಗ್ ಮೈದಾನದಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ...
ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ಆರೋಪ; ಮಹಿಳಾ ಭಕ್ತರೊಂದಿಗೆ ಅನುಚಿತ ವರ್ತನೆ...
ಬೆಂಗಳೂರು, ಜೂನ್ 08: ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ನಡೆಯುತ್ತಿರುವ ವೈಶಾಖ ಮಹೋತ್ಸವದ ವೇಳೆ ಕರ್ನಾಟಕದಿಂದ ತೆರಳಿರುವ ಭಕ್ತರೊಂದಿಗೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭದ್ರತಾ ಸಿಬ್ಬಂದಿ ಅನುಚಿತವಾಗಿ ವರ್ತಿಸಿದ್ದಾರೆ ಎಂಬ...
ನಾರ್ವೆ ಚೆಸ್ ಟೂರ್ನಿ: ವಿನ್ಸೆಂಟ್ ಕೀಮರ್ ವಿರುದ್ಧ ಜಯಭೇರಿ; ಇತಿಹಾಸ ನಿರ್ಮಿಸಿದ ಆರ್. ಪ್ರಜ್ಞಾನಂದ!
ಓಸ್ಲೋ: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ ಅವರು ನಾರ್ವೆ ಚೆಸ್ ಟೂರ್ನಿಯ ಅಂತಿಮ ಸುತ್ತಿನಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಅಮೋಘ ಗೆಲುವು ದಾಖಲಿಸಿ ಇತಿಹಾಸ ನಿರ್ಮಿಸಿದ್ದಾರೆ. ಈ ಸಾಧನೆಯೊಂದಿಗೆ ಪ್ರತಿಷ್ಠಿತ...
CBSE 12ನೇ ತರಗತಿ: ಮರು ಮೌಲ್ಯಮಾಪನ, 70,000 ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ
ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 12ನೇ ತರಗತಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಮೌಲ್ಯಮಾಪನದ ಬಗ್ಗೆ ವಿದ್ಯಾರ್ಥಿಗಳಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಫಲಿತಾಂಶದ ಬಳಿಕ ಅಂಕಗಳ ಕುರಿತು ಆಕ್ಷೇಪಣೆ ಸಲ್ಲಿಸಲು ಮಂಡಳಿಯು ನೀಡಿದ್ದ...
ಜಮೀನು ಖರೀದಿ, ಒಂದೇ ಕುಟುಂಬದ 6 ಮಂದಿ ಕೊಲೆ : ಭೀಮಾತೀರದಲ್ಲಿ ಘಟನೆ
ವಿಜಯಪುರ : ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಜಮೀನಿನಲ್ಲಿ ಭೀಕರ ಕೊಲೆ ನಡೆದಿದ್ದು, ಆರು ಜನರು ಕೊಲೆಯಾಗಿದ್ದಾರೆ. ದುಂಡಪ್ಪ ನಿರಾಳೆ (65), ಸಹೋದರರಾದ ಶಿವಪುತ್ರ ನಿರಾಳೆ...
25 ಕ್ಕೂ ಹೆಚ್ಚು ನಕ್ಸಲರು ಮೊದಲ ಬಾರಿಗೆ ಶರಣಾಗತಿ : ಜಾರ್ಖಂಡ್
ರಾಂಚಿ (ಜಾರ್ಖಂಡ್): ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ 25ಕ್ಕೂ ಹೆಚ್ಚು ನಕ್ಸಲರು ಒಟ್ಟಿಗೆ ತಮ್ಮ ಶಸ್ತ್ರಾಸ್ತ್ರಗಳನ್ನು ತೊರೆದು ಪೊಲೀಸರ ಮುಂದೆ ಶರಣಾಗುತ್ತಿದ್ದಾರೆ. ಶರಣಾದ ನಕ್ಸಲರು ಪೊಲೀಸರಿಗೆ ಶಸ್ತ್ರಾಸ್ತ್ರ ಮತ್ತು ಕಾರ್ಟ್ರಿಜ್‌ಗಳನ್ನು ಹಸ್ತಾಂತರಿಸಿದ್ದಾರೆ. ಶರಣಾದವರಲ್ಲಿ...
ಇರಾನ್ ಯುದ್ಧ ತಂತ್ರದಲ್ಲಿ ಅಮೆರಿಕಾ–ಇಸ್ರೇಲ್ ಭಿನ್ನಮತ ಸ್ಫೋಟ; ಟ್ರಂಪ್–ನೆತನ್ಯಾಹು ನಡುವೆ ಉದ್ವಿಗ್ನ ಮಾತುಕತೆ
ಇರಾನ್ ವಿರುದ್ಧದ ಯುದ್ಧ ತಂತ್ರ ಹಾಗೂ ರಾಜತಾಂತ್ರಿಕ ಕಾರ್ಯತಂತ್ರದ ಕುರಿತು ಅಮೆರಿಕಾ ಮತ್ತು ಇಸ್ರೇಲ್ ನಡುವೆ ಗಂಭೀರ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ಮಾಹಿತಿ ಅಂತರರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್...
ನಿಪ್ಪಾಣಿಯಲ್ಲಿ ಬಿಜೆಪಿ-ಕಾಂಗ್ರೆಸ್ ಸಂಘರ್ಷ: ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ಭಾರೀ ಗದ್ದಲ, ಭಾವುಕರಾದ ಶಾಸಕಿ ಶಶಿಕಲಾ...
ಬೆಂಗಳೂರು, ಮೇ 21: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಬಹಿರಂಗವಾಗಿ ಕಾಣಿಸಿಕೊಂಡಿದೆ. ಆಶ್ರಯ ಯೋಜನೆಯಡಿ ಮನೆಗಳ ಹಂಚಿಕೆಗಾಗಿ ಆಯೋಜಿಸಿದ್ದ ಕಾರ್ಯಕ್ರಮವೇ ರಾಜಕೀಯ...
ಎಸ್‌ಟಿಜೆ ಗೋಲ್ಡ್ ಮಾಲೀಕನಿಂದ ಗ್ರಾಹಕರಿಗೆ 20 ಕೋಟಿಗೂ ಹೆಚ್ಚು ವಂಚನೆ : ಮೈಸೂರು
ಮೈಸೂರು: ಗಿರವಿ ಇಟ್ಟಿದ್ದ ಚಿನ್ನಾಭರಣಗಳನ್ನು ಬಿಡಿಸಿಕೊಟ್ಟು, ಖರೀದಿಸುವ ನೆಪದಲ್ಲಿ ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಪ್ರಕರಣ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಯಲಾಗಿದೆ. ಮೈಸೂರಿನ ಪ್ರಸಿದ್ಧ 'ಎಸ್‌ಟಿಜೆ ಗೋಲ್ಡ್' (ಸಂಸ್ಥೆಯ ಮಾಲೀಕ ಸೌಂದರ್‌ರಾಜ್ ಅಲಿಯಾಸ್...




















