ಟ್ಯಾಗ್: over
ಅಭಿಮಾನಿಗಳಿಂದ ಸಂಭ್ರಮ : ಬಿಜೆಪಿಯ ಜೀವರಾಜ್ ಗೆ ಶಾಸಕ ಪ್ರಮಾಣ ಪತ್ರ ಹಸ್ತಾಂತರ
Sringeri : ಹೈಡ್ರಾಮಾ ಗೋಂದಲ ನಡುವೆ ಹೈಕೋರ್ಟ್ ಆದೇಶದಂತೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ಶನಿವಾರ ತಡರಾತ್ರಿ ವೇಳೆಗೆ ಮುಕ್ತಾಯಗೊಂಡಿದ್ದು ಎನ್ನಲಾಗಿದೆ, 2023ರಲ್ಲಿ ಹಾಲಿ ಕಾಂಗ್ರೆಸ್...
ಬಸ್ ಪಲ್ಟಿ ಯಾಗಿ 30 ಕ್ಕೂ ಹೆಚ್ಚು ಮಂದಿಗೆ ಗಾಯ : ಮಲೆ ಮಹದೇಶ್ವರ ಬೆಟ್ಟದ...
ಚಾಮರಾಜನಗರ ಇಂದು (ಮೇ 01) ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಇದರಲ್ಲಿ 30ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ರಸ್ತೆಯ ತಾಳುಬೆಟ್ಟದ ಕ್ರಾಸ್ ಹತ್ತಿರ...
ಮೇಘಾಲಯ ಮೂಲದ ಯುವತಿ ಬೆಂಗಳೂರಿನಲ್ಲಿ ಆ*ತ್ಮಹ*ತ್ಯೆ: ಲಿವಿಂಗ್ ರಿಲೇಷನ್ ಶಿಪ್‌ನ ಜಗಳ
ಬೆಂಗಳೂರು ಶುಕ್ರವಾರ (ಮೇ.1)ರಂದು ಸಿಲಿಕಾನ್ ಸಿಟಿಯ ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೇಘಾಲಯ ಮೂಲದ ಯುವತಿ ಒಬ್ಬರು ನೇಣು ಹಾಕಿಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಹೌಸ್‌ಕೀಪಿಂಗ್ ಕೆಲಸ ಮಾಡುತ್ತಿದ್ದ...
ಬ್ಯಾಟೂ ಬೀಸಲಿಲ್ಲ, ಬಾಲ್ ಕೂಡ ಹಾಕಲಿಲ್ಲ; ಆದರೂ ಐಪಿಎಲ್ ಇತಿಹಾಸದ ಪುಟ ಸೇರಿದ ಶಾರ್ದೂಲ್!
IPL 2026 SRH v/s MI : ಐಪಿಎಲ್ 2026ರ ರೋಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನೀಡಿದ್ದ 244 ರನ್‌ಗಳ ಗುರಿಯನ್ನು ಸನ್‌ರೈಸರ್ಸ್ ಹೈದರಾಬಾದ್ ಸುಲಭವಾಗಿ ಬೆನ್ನಟ್ಟಿದೆ. ಮುಂಬೈ ಪರ ಬ್ಯಾಟರ್‌ಗಳು ಸಾಂಘಿಕ...
ಸ್ಕೂಟರ್‌ಗೆ ಡಿಕ್ಕಿಯಾಗಿ, ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್
ಬೆಂಗಳೂರು : ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಸಿರಿಶಾ (21) ಎಂದು ಗುರುತಿಸಲಾಗಿದೆ.
ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ವಿದ್ಯಾರ್ಥಿನಿ...
SSLCಯಲ್ಲಿ ಕಲಬುರಗಿಗೆ ಕೊನೇ ಸ್ಥಾನ: ಪ್ರಿಯಾಂಕ್ ಬಗ್ಗೆ BJP, JDS ಕಿಡಿ
ಬೆಂಗಳೂರು : 2025-26ನೆ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇಂದು (ಏ.23) ಪ್ರಕಟಗೊಂಡಿದೆ. ಈ ಬಾರಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ. 98.18 ಫಲಿತಾಂಶ...
ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ; ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು : ಕೇರಳ ವಿಧಾನಸಭಾ ಚುನಾವಣಾ ಪ್ರಚಾರ ಭಾಷಣದಲ್ಲಿ ಗುಜರಾತಿಗಳು ಅನಕ್ಷರಸ್ಥರು ಎಂಬ ತಮ್ಮ ಹೇಳಿಕೆಯ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ...
ಮೈಸೂರಿನ ನಿಮ್ಹಾನ್ಸ್ ಕಾಮಗಾರಿಗೆ ತಡೆ, ರೈತರ ಆಕ್ರೋಶ..!
ಮೈಸೂರು : ಫಲವತ್ತಾದ ಭೂಮಿಯಲ್ಲಿ ನಿಮ್ಹಾನ್ಸ್ ಘಟಕ ತೆರೆಯಬಾರದು ಎಂದು ಪ್ರತಿಭಟನೆ ನಡೆಸಿದ ರೈತರು, ಕಾಮಗಾರಿ ಸ್ಥಗಿತಗೊಳಿಸಿ ಜೆಸಿಬಿಯನ್ನು ಸ್ಥಳದಿಂದ ತೆರಳುವಂತೆ ಮಾಡಿದರು. ಮೈಸೂರು ತಾಲೂಕಿನ ಗುಡುಮಾದನಹಳ್ಳಿ ಗ್ರಾಮದ 20 ಎಕರೆ ಪ್ರದೇಶದಲ್ಲಿ...
ಭಾರತಕ್ಕೆ ದಾಳಿಯ ಬೆದರಿಕೆ ಹಾಕಿದ ಪಾಕ್ಗೆ ರಾಜನಾಥ್ ಸಿಂಗ್ ಎಚ್ಚರಿಕೆ..!
ನವದೆಹಲಿ : ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಭಾರತದಿಂದ ಮುಂದಿನ ದಿನಗಳಲ್ಲಿ ಯಾವುದೇ ತೊಂದರೆ ಎದುರಾದರೆ ಕೊಲ್ಕತ್ತಾವನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದರು. ಆ ಹೇಳಿಕೆಗೆ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್...
ಮಸೀದಿ ವಿಚಾರದಲ್ಲಿ ಗಲಾಟೆ – ತಂಡಗಳ ನಡುವೆ ಮಾರಾಮಾರಿ
ಮಂಗಳೂರು : ಮಸೀದಿ ವಿಚಾರದಲ್ಲಿ ಭಿನ್ನಾಭಿಪ್ರಾಯದಿಂದಾಗಿ 2 ತಂಡಗಳ ಸದಸ್ಯರು ಬಡಿದಾಡಿಕೊಂಡ ನಡೆದ ಘಟನೆ ಮಂಗಳೂರಿನ ಉಳ್ಳಾಲ ಸಜೀಪನಡು ಎಂಬಲ್ಲಿ ನಡೆದಿದೆ. ಸಜಿಪ ಪಡು ತಲೆಮೊಗರು ಬದ್ರಿಯಾ ಜುಮ್ಮಾ ಮಸೀದಿ ಬಳಿ ಎರಡು...




















