ಟ್ಯಾಗ್: pakistan
ಪಾಕ್ ಜೊತೆಗಿನ ಸಂಬಂಧ ಭಾರತದ ಸ್ನೇಹಕ್ಕೆ ಧಕ್ಕೆ ತರುವುದಿಲ್ಲ – ಮಾರ್ಕೊ ರೂಬಿಯೊ
ವಾಷಿಂಗ್ಟನ್ : ಪಾಕಿಸ್ತಾನದ ಜೊತೆಗಿನ ಸಂಬಂಧ ಬಲಪಡಿಸಲು ಅಮೆರಿಕ ಪ್ರಯತ್ನಿಸುತ್ತಿದೆ. ಆದರೆ ಇದು ಭಾರತದೊಂದಿಗಿನ ಸ್ನೇಹಕ್ಕೆ, ಐತಿಹಾಸಿಕ ಸಂಬಂಧಗಳಿಗೆ ಧಕ್ಕೆ ಉಂಟು ಮಾಡುವುದಿಲ್ಲ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಹೇಳಿದ್ದಾರೆ.
ಭಾರತ...
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಪಾಕಿಸ್ತಾನ ತಂಡ ಪ್ರಕಟ
ಪಾಕಿಸ್ತಾನ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ಸಜ್ಜಾಗಿದೆ. ಈ ಸರಣಿಗಳಿಗೆ ಕ್ರಿಕೆಟ್ ಮಂಡಳಿ ತಂಡಗಳನ್ನು ಪ್ರಕಟಿಸಿದೆ. ಪ್ರಮುಖವಾಗಿ, ಮಾಜಿ ನಾಯಕ ಬಾಬರ್ ಆಝಂ ಸುಮಾರು 10 ತಿಂಗಳ...
ಏಷ್ಯಾಕಪ್ ವಿವಾದದ ಬೆನ್ನಲ್ಲೇ; ಪಾಕ್ ವಿರುದ್ಧ ಆಡಲಿದೆ ಭಾರತ
ಮುಂಬೈ : ಹ್ಯಾಂಡ್‌ಶೇಕ್, ಏಷ್ಯಾ ಕಪ್ ವಿವಾದದ ಬೆನ್ನಲ್ಲೇ ಮತ್ತೆ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಕ್ರಿಕೆಟ್ ಪಂದ್ಯ ನಡೆಯಲಿದೆ. ಇದೇ ನ. 7 ರಿಂದ 9 ರವರೆಗೆ ಈ ಟೂರ್ನಿ ಹಾಂಕಾಂಗ್‌ನಲ್ಲಿ...
ಇಸ್ಲಾಂ ಪ್ರಚಾರ ಮಾಡಿದ್ದಕ್ಕೆ ಕ್ಯಾಪ್ಟನ್ಸಿಯಿಂದ ರಿಜ್ವಾನ್ ಔಟ್
ಇಸ್ಲಾಮಾಬಾದ್ : ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಧರ್ಮವನ್ನು ಪ್ರಚಾರ ಮಾಡಿದ್ದಕ್ಕೆ ಮೊಹಮ್ಮದ್ ರಿಜ್ವಾನ್ ಅವರನ್ನು ನಾಯಕ ಪಟ್ಟದಿಂದ ಇಳಿಸಲಾಗಿದೆ ಎಂದು ಪಾಕಿಸ್ತಾನ ತಂಡದ ಮಾಜಿ ಆಟಗಾರ ರಶೀದ್ ಲತೀಫ್ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ...
ಐಎನ್‌ಎಸ್ ವಿಕ್ರಾಂತ್ ಪಾಕ್‌ಗೆ ನಿದ್ರೆಯಿಲ್ಲದಂತೆ ಮಾಡಿತು – ಬ್ರಹ್ಮೋಸ್ ತನ್ನ ಸಾಮರ್ಥ್ಯ ತೋರಿತು
ಪಣಜಿ : ಪ್ರಧಾನಿ ನರೇಂದ್ರ ಮೋದಿ ಅವರಿಂದು ಗೋವಾ ಕರಾವಳಿಯಲ್ಲಿ ಭಾರತೀಯ ನೌಕಾಪಡೆಯೊಂದಿಗೆ ದೀಪಾವಳಿ ಆಚರಿಸಿದರು. ಗೋವಾದ ಕಾರವಾರ ಕರಾವಳಿಯಲ್ಲಿರುವ ಐಎನ್ಎಸ್ ವಿಕ್ರಾಂತ್‌ಗೆ ಭೇಟಿ ನೀಡಿದ ಅವರು ನೌಕಾಪಡೆ ಸೇನಾ ಸಿಬ್ಬಂದಿಗೆ ಸಿಹಿ...
ಪಾಕ್‌ನ ಪ್ರತಿಯೊಂದು ಭೂಪ್ರದೇಶ ಈಗ ಬ್ರಹ್ಮೋಸ್‌ನ ವ್ಯಾಪ್ತಿಯಲ್ಲಿದೆ – ರಾಜನಾಥ್ ಸಿಂಗ್
ಲಕ್ನೋ : ಪಾಕಿಸ್ತಾನದ ಪ್ರತಿಯೊಂದು ಭೂಪ್ರದೇಶವೂ ಈಗ ನಮ್ಮ ಬ್ರಹ್ಮೋಸ್‌ನ ವ್ಯಾಪ್ತಿಯಲ್ಲಿದೆ. "ಆಪರೇಷನ್ ಸಿಂಧೂರ" ಸಮಯದಲ್ಲಿ ಬ್ರಹ್ಮೋಸ್ ಕ್ಷಿಪಣಿ ವ್ಯವಸ್ಥೆಯ ಮೂಲಕ ಭಾರತ ತನ್ನ ಶತ್ರುಗಳನ್ನು ಬಿಡುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ ಎಂದು ಕೇಂದ್ರ...
ಪಾಕ್‌ನಲ್ಲಿರುವ ಆಫ್ಘನ್ನರಿಗೆ ದೇಶ ತೊರೆಯುವಂತೆ ರಕ್ಷಣಾ ಸಚಿವ ಖವಾಜಾ ವಾರ್ನಿಂಗ್
ಇಸ್ಲಾಮಾಬಾದ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ಮತ್ತೆ ಮುಂದುವರಿದಿದೆ. ಕದನ ವಿರಾಮ ಉಲ್ಲಂಘಿಸಿ ಪಾಕ್ ವಾಯುದಾಳಿ ನಡೆಸಿದ ಬಳಿಕ ಅಫ್ಘಾನಿಸ್ತಾನ ಪ್ರತಿದಾಳಿಗೆ ಮುಂದಾಗಿದೆ.
ತಡರಾತ್ರಿ ಪಾಕ್ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫ್ಘಾನ್‌ನ...
ಪಾಕ್-ಅಫ್ಘಾನ್ ನಡುವೆ ಟ್ರಂಪ್ ಮಧ್ಯಸ್ಥಿಕೆ..!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಯುದ್ಧ ನಿಲ್ಲಿಸುವುದೆಂದರೆ ತುಂಬಾ ಇಷ್ಟವಂತೆ. ಯಾವುದೇ ದೇಶ ಯುದ್ದ ಮಾಡಿದ್ರು ಅದನ್ನು ತಡೆಯುತ್ತೇನೆ ಎಂದು ಹೇಳಿದ್ದಾರೆ. ಈ ಹಿಂದೆ ಭಾರತ ಹಾಗೂ ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ...
ಭಾರತ-ಅಫ್ಘಾನ್ ವಿರುದ್ಧ ಯುದ್ಧ ಮಾಡಲು ಸಿದ್ಧ: ಪಾಕ್ ರಕ್ಷಣಾ ಸಚಿವ
ಪಾಕಿಸ್ತಾನ ಭಾರತದ ವಿರುದ್ಧ ಒಂದಲ್ಲ ಒಂದು ಹೇಳಿಕೆ ನೀಡುತ್ತ ಬಂದಿದೆ. ಅದರೆ ಇಲ್ಲಿಯವರೆಗೆ ನೀಡಿದ ಹೇಳಿಕೆಯಂತೆ ಪಾಕ್ ನಡೆದುಕೊಂಡಿಲ್ಲ. ಈ ಹಿಂದೆ ಭಾರತವನ್ನು ಮಾತ್ರ ಟಾರ್ಗೆಟ್ ಮಾಡುತ್ತಿದ್ದ ಪಾಕಿಸ್ತಾನ ಇದೀಗ ಅಫ್ಘಾನಿಸ್ತಾನದ ವಿರುದ್ಧವು...
ತಾಲಿಬಾನ್ ಯುದ್ಧಕ್ಕೆ ಭಾರತ ಪ್ರಾಯೋಜಕತ್ವ – ಪ್ಲ್ಯಾನ್ ನಡೆದಿದ್ದು ದೆಹಲಿಯಲ್ಲಿ; ಪಾಕ್ ಸಚಿವ ಆರೋಪ
ಇಸ್ಲಾಮಾಬಾದ್ : ತಾಲಿಬಾನ್ ಯುದ್ಧಕ್ಕೆ ಭಾರತ ಪ್ರಾಯೋಜಕತ್ವ ವಹಿಸಿದ್ದು, ಅಫ್ಘಾನಿಸ್ತಾನ ಭಾರತದ ಪ್ರಾಕ್ಸಿ ಯುದ್ಧದಲ್ಲಿ ಹೋರಾಡುತ್ತಿದೆ ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಆರೋಪಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಅಫ್ಘಾನಿಸ್ತಾನವು ಯುದ್ಧದ ನಿರ್ಧಾರಗಳನ್ನು...




















