ಟ್ಯಾಗ್: Palestinian flag
ಪ್ಯಾಲೆಸ್ಟೀನ್ ಬಾವುಟ ಪ್ರದರ್ಶನಕ್ಕೆ ಯತ್ನ: ಐವರ ಬಂಧನ
ಕುಣಿಗಲ್ (ತುಮಕೂರು): ಸ್ವಾತಂತ್ರ್ಯದಿನಾಚರಣೆ ಅಂಗವಾಗಿ ಗುರುವಾರ ಇಲ್ಲಿಯ ಜಿಕೆಬಿಎಂಎಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ಸ್ಥಳಕ್ಕೆ ಬಂದ ಯುವಕರ ಗುಂಪೊಂದು ಪ್ಯಾಲೆಸ್ಟೀನ್ ದೇಶದ ಬಾವುಟ ಪ್ರದರ್ಶನಕ್ಕೆ ಯತ್ನ ನಡೆಸಿದೆ.
ಘಟನೆಗೆ ಸಂಬಂಧಿಸಿದಂತೆ ಮೂವರು ಯುವಕರು ಮತ್ತು...