ಟ್ಯಾಗ್: Panchamasali protest
ಪ್ರವರ್ಗ ‘2ಎ’ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಹೋರಾಟ: ಹರಿದು ಬರುತ್ತಿರುವ ಜನಸಾಗರ
ಬೆಳಗಾವಿ, ಡಿಸೆಂಬರ್ 10: ಪ್ರವರ್ಗ '2ಎ' ಮೀಸಲಾತಿಗೆ ಆಗ್ರಹಿಸಿ, ಸುವರ್ಣ ವಿಧಾನಸೌಧ ಬಳಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಳ್ಳಲು ಜನಸಾಗರವೇ ಹರಿದುಬರುತ್ತಿದ್ದು, ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ವಿವಿಧೆಡೆಯಿಂದ...