ಟ್ಯಾಗ್: Parameshwar
ನಾನು ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ : ಜಿ.ಪರಮೇಶ್ವರ್
ಬೆಂಗಳೂರು : ನಾನು ದಾರಿಯಲ್ಲಿ ಬರುತ್ತಿದ್ದಾಗ ರಾಣಿ ಅಬ್ಬಕ್ಕನ ಮೆರವಣಿಗೆ ನಡೆಯುತ್ತಿತ್ತು. ಪುಷ್ಪನಮನ ಸಲ್ಲಿಸಿ ಎಂದಾಗ ನಾನು ನಮನ ಸಲ್ಲಿಸಿದ್ದೇನೆಯೇ ಹೊರತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಗೃಹ...
ಸಂಪುಟ ಪುನಾರಚನೆ ಬಗ್ಗೆ ಸಿಎಂ, ಕೆಪಿಸಿಸಿ ಅಧ್ಯಕ್ಷರಿಂದ ತೀರ್ಮಾನ: ಸಚಿವ ಜಿ.ಪರಮೇಶ್ವರ್
ಬೆಂಗಳೂರು: ಸಚಿವ ಸಂಪುಟ ಪುನಾರಚನೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ಮುಖ್ಯಮಂತ್ರಿಗಳು ಕೆಪಿಸಿಸಿ ಅಧ್ಯಕ್ಷರ ಜೊತೆ ಚರ್ಚೆ ನಡೆಸಿ ಸಂಪುಟ ಪುನಾರಚನೆ ಮಾಡುವುದು ಪದ್ಧತಿ. ಅವರಿಬ್ಬರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೋ ನಮಗೆ ಗೊತ್ತಿಲ್ಲ...
ಬೇರೆಯವರನ್ನು ಸಿಎಂ ಮಾಡುವ ಪ್ರಶ್ನೆನೇ ಈಗ ಬರುವುದಿಲ್ಲ: ಸಚಿವ ಜಿ.ಪರಮೇಶ್ವರ್
ಬೆಂಗಳೂರು: ಸಿಎಂ ಬದಲಾವಣೆ ವಿಚಾರ ಆಗಲಿ ಅಥವಾ ಬೇರೆಯವರನ್ನು ಸಿಎಂ ಮಾಡುವ ಪ್ರಶ್ನೆಯೇ ಈಗ ಬರಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದರು.
ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...
ಮಸೂದೆ ವಾಪಸು ಕಳಿಸಿರುವುದರಿಂದ ರಾಜ್ಯಪಾಲರು ಸರ್ಕಾರದ ವಿರುದ್ಧ ಇದ್ದಾರೆ ಎಂಬುದು ಸ್ಪಷ್ಟ: ಜಿ.ಪರಮೇಶ್ವರ್
ಬೆಂಗಳೂರು: ರಾಜ್ಯಪಾಲರು ಇಷ್ಟೊಂದು ಮಸೂದೆ ವಾಪಸು ಕಳುಹಿಸಿದ್ದು, ನಮ್ಮ ಸರ್ಕಾರದ ವಿರುದ್ಧ ರಾಜ್ಯಪಾಲರು ಇದ್ದಾರೆ ಅನ್ನೋದು ಸ್ಪಷ್ಟ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸದಾಶಿವನರ ನಿವಾಸದ ಬಳಿ ಮಾತನಾಡಿದ ಅವರು, ರಾಜ್ಯಪಾಲರಿಂದ ಬಿಲ್...
ಯಾದಗಿರಿ ಪಿಎಸ್ಐ ಪರಶುರಾಮ ಕುಟುಂಬಕ್ಕೆ 50 ಲಕ್ಷ ರೂ.: ಗೃಹ ಸಚಿವ ಪರಮೇಶ್ವರ್
ಕೊಪ್ಪಳ: ಯಾದಗಿರಿ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪರಶುರಾಮ ಪತ್ನಿಗೆ ಇಲಾಖೆಯಲ್ಲಿ ಸೂಕ್ತವಾದ ಕೆಲಸ ಕೊಡುತ್ತೇವೆ. ರಾಯಚೂರು ಕೃಷಿ ವಿವಿ ಅಥವಾ ಜೆಸ್ಕಾಂನಲ್ಲಿ ಕೆಲಸ ಕೊಡುವಂತೆ ಕೇಳಿದ್ದಾರೆ. ಈ...














