ಟ್ಯಾಗ್: Parameshwara
ಅವರಿಬ್ಬರೇ ರಾಜಕಾರಣ ಮಾಡಿ, ಅವರಿಬ್ಬರೇ ನಡೆಸಲಿ: ಡಿಕೆಶಿ ಒಪ್ಪಂದ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಪರಮೇಶ್ವರ್
ಬೆಂಗಳೂರು, ಡಿಸೆಂಬರ್ 5: ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದವಾಗಿದೆ ಎಂಬ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿಕೆ ಇದೀಗ ಕರ್ನಾಟಕ ಕಾಂಗ್ರೆಸ್ನಲ್ಲಿ ಮತ್ತೆ ಚರ್ಚೆ ಹುಟ್ಟು ಹಾಕಿದೆ.
ಡಿಕೆಶಿ ಹೇಳಿಕೆಗೆ ಬುಧವಾರ ಪ್ರತಿಕ್ರಿಯಿಸಿದ ಸಿಎಂ...