ಟ್ಯಾಗ್: parents
ಅಂಗಾಂಗ ದಾನ ಮಾಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
ಹಾಸನ : ಮೆದುಳು ನಿಷ್ಕ್ರಿಯಗೊಂಡಿದ್ದ, ಮಗನ ಅಂಗಾಂಗ ದಾನ ಮಾಡುವ ಮೂಲಕ ಹಾಸನ ಮೂಲದ ದಂಪತಿ ಸಾರ್ಥಕತೆ ಮೆರೆದಿದ್ದಾರೆ. ಆಲೂರು ತಾಲೂಕಿನ ಕಿತ್ತಗಳಲೆ ಗ್ರಾಮದಲ್ಲಿ ನ.19ರಂದು ಬೈಕ್ ಅಪಘಾತ ನಡೆದಿತ್ತು.
ಅಪಘಾತದಲ್ಲಿ ನಾಗರಾಜ್ (33)...
ಬಾಲಕಿಯನ್ನು ಪೋಷಕರ ಎದುರೇ ಹೊತ್ತೊಯ್ದ ಚಿರತೆ – ಶವ ಪತ್ತೆ
ಚಿಕ್ಕಮಗಳೂರು : ಚಿರತೆ ದಾಳಿಯಿಂದ 5 ವರ್ಷದ ಸಾವನ್ನಪ್ಪಿರುವುದು ಕಡೂರು ತಾಲೂಕಿನ ನವಿಲೇಕಲ್ ಗುಡ್ಡದಲ್ಲಿ ನಡೆದಿದೆ.
ಚಿರತೆ ದಾಳಿಯಿಂದ ಸಾವನ್ನಪ್ಪಿದ ಬಾಲಕಿಯನ್ನು ಸಾನ್ವಿ (5) ಎಂದು ಗುರುತಿಸಲಾಗಿದೆ. ಮನೆಯ ಹಿಂದೆ ಕೊಟ್ಟಿಗೆಯಲ್ಲಿ ಮಗುವಿನ ಮೇಲೆ...
ಹಿಂದೂ ದೇವತೆಗಳ ವಿರುದ್ಧ ಬಾಲಕಿಯಿಂದ ಅವಹೇಳನಕಾರಿ ಪೋಸ್ಟ್ ; ಪೋಷಕರು ಜೈಲಿಗೆ..!
ಲಕ್ನೋ : ಹಿಂದೂ ದೇವತೆಗಳು ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಬಾಲಕಿ ರೀಲ್ಸ್ ಪೋಸ್ಟ್ ಮಾಡಿದ್ದಕ್ಕೆ ಆಕೆಯ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತೆಯನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಫಾಲೋವರ್ಸ್ ಹೆಚ್ಚಾಗಲೆಂದು ಬಾಲಕಿ...
ಹುಟ್ಟುಹಬ್ಬದ ದಿನವೇ ಮಗ ಸಾವು – ಅಂಗಾಂಗ ದಾನ ಮಾಡಿದ ಪೋಷಕರು
ಕೊಪ್ಪಳ : ಅಪಘಾತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ, ಮಗ ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿದ್ದು, ಪೋಷಕರು ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ.
ಕೊಪ್ಪಳದ ಕನಕಗಿರಿ ಮೂಲದ ಆರ್ಯನ್ (22) ಮೃತ ಯುವಕ. 15 ದಿನಗಳ ಹಿಂದೆ...
ಪೋಷಕರಿಗೆ ಕರೆ ಮಾಡಿ ಮಾತನಾಡಿದ ವಿದ್ಯಾರ್ಥಿಗೆ ಮುಖ್ಯ ಶಿಕ್ಷಕನಿಂದ ಹಲ್ಲೆ..!
ಚಿತ್ರದುರ್ಗ : ತಮ್ಮ ಮಕ್ಕಳು ಸುಸಂಸ್ಕೃತರಾಗಲಿ ಅಂತ ಪೋಷಕರು, ಸಂಸ್ಕೃತ ಹಾಗೂ ವೇದಾಧ್ಯಯನ ಮಾಡಿಸುತ್ತಾರೆ. ಆದರೆ ವಿದ್ಯಾರ್ಥಿಯೊಬ್ಬ ದೂರದ ಊರಿನಲ್ಲಿರುವ ಅವರ ಪೋಷಕರಿಗೆ ಬೇರೊಬ್ಬರ ಮೊಬೈಲ್‌ನಿಂದ ಕರೆ ಮಾಡಿದಕ್ಕೆ ಆಕ್ರೋಶಗೊಂಡ ಮುಖ್ಯ ಶಿಕ್ಷಕ...















