ಟ್ಯಾಗ್: parents
ಬಾಗಲಕೋಟೆಯಲ್ಲಿ ಮನಕಲಕುವ ಘಟನೆ: ಮಗಳು ಮರಳಿ ಬದುಕಲಿ ಎಂದು ಉಪ್ಪಿನಲ್ಲಿ ಮೃತದೇಹವಿಟ್ಟ ಪೋಷಕರು
ಬಾಗಲಕೋಟೆ: ಆಟವಾಡುತ್ತಿದ್ದ ವೇಳೆ ಪಕ್ಕದ ಮನೆಯ ಸಂಪ್ ಗೆ ಬಿದ್ದು 18 ತಿಂಗಳ ಮಗು ಮೃತಪಟ್ಟ ಘಟನೆ ಬಾಗಲಕೋಟೆ ನಗರದ ಸೆಕ್ಟರ್ ನಂಬರ್ 38ರಲ್ಲಿ ನಡೆದಿದ್ದು, ಮಗಳು ಮತ್ತೆ ಜೀವಂತವಾಗಬಹುದು ಎಂಬ ನಂಬಿಕೆಯಿಂದ...
ಮೈಸೂರಲ್ಲಿ ಘೋರ ದುರಂತ: ಮಾಜಿ ಪುರಸಭೆ ಅಧ್ಯಕ್ಷೆಯ ಪುತ್ರಿ ನೇಣು ಬಿಗಿದ ಸ್ಥಿತಿಯಲ್ಲಿ ಹೆಣವಾಗಿ...
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಆದರೆ, ಇದು ಆತ್ಮಹತ್ಯೆಯಲ್ಲ, ಪತಿಯೇ ಕೊಲೆ ಮಾಡಿ ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ್ದಾನೆ ಎಂದು...
ಅಕ್ಕನ ಮೇಲೆ ಚಾಕು ದಾಳಿ, ತಡೆಯಲು ಬಂದ ತಂದೆ-ತಾಯಿ ಮೇಲೂ ಹಲ್ಲೆ
ಗಂಗಾವತಿ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಳೇ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದ ಭೀಕರ ಘಟನೆಯಲ್ಲಿ, 18 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಸಹೋದರಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ. ದಾಳಿಯನ್ನು ತಡೆಯಲು...
ಪೋಷಕರು ಐಎಎಸ್ ಅಧಿಕಾರಿಗಳಾಗಿದ್ದರೆ, ಮಕ್ಕಳಿಗೆ ಮೀಸಲಾತಿ ಯಾಕೆ ಬೇಕು; ಸುಪ್ರೀಂ ಪ್ರಶ್ನೆ..!
ನವದೆಹಲಿ : ತಂದೆ ಮತ್ತು ತಾಯಿ ಇಬ್ಬರೂ ಐಎಎಸ್ ಅಧಿಕಾರಿಗಳಾಗಿದ್ದರೆ, ಅವರ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆಯನ್ನು ಎತ್ತಿದೆ. ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು...
ಪೋಷಕರೇ ವಂತಿಗೆ ಸಂಗ್ರಹಿಸಿ ಆರಂಭಿಸಿದ್ದ, ಶಾಲೆ ಮಾರಾಟಕ್ಕೆ ಒಪ್ಪಂದ; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ..!
ಹಾಸನ : ಪೋಷಕರೇ ಕೋಟ್ಯಂತರ ರೂಪಾಯಿ ವಂತಿಗೆ ಸಂಗ್ರಹಿಸಿ ಶಾಲೆ ಆರಂಭಿಸಿದ್ದು, ಆಮೇಲೆ ವಂಚನೆ ಮಾಡಲಾಗಿದೆ ಅಂತ ಶಾಲಾ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹೊಳೆನರಸೀಪುರ...
ಬಾವಿಗೆ ಹಾರಿದ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ : ಮೊಬೈಲ್ ನೋಡೋದು ಬಿಟ್ಟು ಸ್ನಾನ ಮಾಡು...
ಆಸಿಫಾಬಾದ್ (ಮೇ 21): ತೆಲಂಗಾಣದ ಆಸಿಫಾಬಾದ್ನ ಸಂದೀಪ್ ನಗರದಲ್ಲಿ ಮೊಬೈಲ್ ನೋಡುವುದು ಬಿಟ್ಟು ಸ್ನಾನ ಮಾಡು ಎಂದು ಪೋಷಕರು ಗದರಿದ್ದಕ್ಕೆ 17 ವರ್ಷದ ಬಾಲಕಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ....
ಒಂದೇ ಸ್ಕೂಟರ್‌ನಲ್ಲಿ 6 ಅಪ್ರಾಪ್ತರ ಸವಾರಿ – ಫೋಟೋ ಹಾಕಿ, ಪೋಷಕರ ವಿರುದ್ಧ ಆಕ್ರೋಶ..!
ಬೆಂಗಳೂರು : ನಗರದ ಪಾದರಾಯನಪುರ ಮುಖ್ಯರಸ್ತೆಯಲ್ಲಿ ಒಂದೇ ಸ್ಕೂಟರ್‌ನಲ್ಲಿ 6 ಅಪ್ರಾಪ್ತರು ಸವಾರಿ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಪ್ರಾಪ್ತರು ಸ್ಕೂಟರ್‌ನಲ್ಲಿ ಸವಾರಿ ಮಾಡುವುದನ್ನು ಬೈಕ್ ಸವಾರರೊಬ್ಬರು ಫೋಟೋ ಕ್ಲಿಕ್ಕಿಸಿ...
ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಕಾಲೇಜ್ – ಪೋಷಕರಿಂದ ದೂರು ದಾಖಲು
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಜನಿವಾರ ದಂಗಲ್ ಶುರುವಾಗಿದೆ, ಗುರುವಾರ (ಏ.23) ನಡೆದ ಸಿಇಟಿ ಪರೀಕ್ಷೆಯಲ್ಲಿ 5ಕ್ಕೂ ಅಧಿಕ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಕೇಳಿಬಂದಿದೆ. ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷೆ ಕೇಂದ್ರದಲ್ಲಿ...
ಮಕ್ಕಳಲ್ಲಿ ಅತಿಯಾದ ಸ್ಕ್ರೀನ್ ಸಮಯದ ಪರಿಣಾಮಗಳು ಹಾಗೂ ಪೋಷಕರು ಅದನ್ನು ಹೇಗೆ ಕಡಿಮೆ ಮಾಡಬಹುದು..!
ಸ್ಮಾರ್ಟ್‌ಫೋನ್‌ಗಳು, ಟ್ಯಾಬ್ಲೆಟ್‌ಗಳು, ಕಂಪ್ಯೂಟರ್‌ಗಳು ಮತ್ತು ದೂರದರ್ಶನದ ಬಳಕೆಯನ್ನು ಒಳಗೊಂಡಿರುವ ಪರದೆಯ ಸಮಯವು ಆಧುನಿಕ ಜೀವನದ ಅವಿಭಾಜ್ಯ ಅಂಗವಾಗಿದೆ. ಮಕ್ಕಳ ಬೆಳವಣಿಗೆ ಮತ್ತು ಯೋಗಕ್ಷೇಮದ ಮೇಲೆ ಅತಿಯಾದ ಪರದೆಯ ಸಮಯದ ಪ್ರಭಾವವು ಪೋಷಕರು ಮತ್ತು...
ಮೈಸೂರು ರೈಲ್ವೆ ವಿಭಾಗದ ಡೇ ಕೇರ್ ನಿಂದ ಅನುಕೂಲ – ಆರೈಕೆ ಪೂರ್ಣ ವಾತಾವರಣದಿಂದ...
ಮೈಸೂರು : ಇಂದಿನ ವೇಗದ ಜೀವನದಲ್ಲಿ ಉದ್ಯೋಗ ಹಾಗೂ ಕುಟುಂಬದ ಜವಾಬ್ದಾರಿಗಳನ್ನು ಸಮತೋಲನದಿಂದ ನಿರ್ವಹಿಸುವುದು ಹಲವಾರು ಪೋಷಕರಿಗೆ ದೊಡ್ಡ ಸವಾಲಾಗಿದೆ. ವಿಶೇಷವಾಗಿ ಚಿಕ್ಕ ಮಕ್ಕಳಿರುವ ಮಹಿಳಾ ಉದ್ಯೋಗಿಗಳಿಗೆ ಕೆಲಸಕ್ಕೆ ಮರಳುವ ಸಮಯದಲ್ಲಿ ಮಕ್ಕಳ...




















