ಟ್ಯಾಗ್: Parliament
ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ – ರಾಹುಲ್, ಸೋನಿಯಾ ವಿರುದ್ಧ FIR, SIR ಕುರಿತು...
ನವದೆಹಲಿ : ಇಂದಿನಿಂದ (ಡಿ.1) ಸಂಸತ್‌ನ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಡಿ.19ರಂದು ಕೊನೆಗೊಳ್ಳಲಿದೆ. ಈ ಅಧಿವೇಶನದಲ್ಲಿ ಆಡಳಿತ ಎನ್‌ಡಿಎ ಪಕ್ಷ ಗಾಂಧಿ ಕುಟುಂಬದ ವಿರುದ್ಧ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹೊಸ ಎಫ್‌ಐಆರ್ ಅಸ್ತ್ರ...
ಸಂಸತ್ತಿನೊಳಗೆ ವಂದೇ ಮಾತರಂ, ಜೈಹಿಂದ್ ಪದಬಳಕೆ ನಿಷೇಧ..!
ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 1ರಂದು ಪ್ರಾರಂಭವಾಗಲಿದ್ದು, ರಾಜ್ಯಸಭೆಯ ಬುಲೆಟಿನ್‌ನಲ್ಲಿ ಸಂಸದರು ತಮ್ಮ ಕಲಾಪಗಳ ಸಮಯದಲ್ಲಿ ಕೆಲವು ಪದಗಳನ್ನು ಬಳಸುವುದನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ. ರಾಜ್ಯಸಭೆಯು ಹೊರಡಿಸಿದ ಬುಲೆಟಿನ್‌ನಲ್ಲಿ ಸಂಸತ್ತಿನ...
ನವೆಂಬರ್ 30ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ನವದೆಹಲಿ : ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ 1ರಿಂದ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನವೆಂಬರ್ 30ರಂದು ಸರ್ವಪಕ್ಷ ಸಭೆ ಕರೆದಿದೆ. ಸಂಸತ್ತಿನ ಚಳಿಗಾಲ ಸುಸೂತ್ರವಾಗಿ ನಡೆಯುವಂತೆ ಎಲ್ಲಾ ಪಕ್ಷಗಳಲ್ಲಿ ಮನವಿ ಮಾಡಲಾಗುತ್ತದೆ.
ಈ...
ಸಂಸತ್ ಆವರಣದಲ್ಲಿ ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಣೆ – ವಿ. ಸೋಮಣ್ಣ
ನವದೆಹಲಿ : ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ 201ನೇ ವಿಜಯೋತ್ಸವ ಹಾಗೂ ಜನ್ಮದಿನೋತ್ಸವವನ್ನು ಸಂಸತ್ ಆವರಣದಲ್ಲಿ ಆಚರಿಸಲಾಯಿತು. ಸಂಸತ್ ಆವರಣದ ಪ್ರೇರಣಾ ಸ್ಥಳದಲ್ಲಿರುವ ಚೆನ್ನಮ್ಮ ಪ್ರತಿಮೆಗೆ ತುಮಕೂರು ಲೋಕಸಭಾ ಸದಸ್ಯ ಹಾಗೂ ಕೇಂದ್ರ...
ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ – ಗೋಡೆ ಹಾರಿ ಆವರಣಕ್ಕೆ ಎಂಟ್ರಿ…!
ನವದೆಹಲಿ : ದೆಹಲಿಯಲ್ಲಿರುವ ಸಂಸತ್ ಭವನದಲ್ಲಿ ಮತ್ತೊಮ್ಮೆ ಭದ್ರತಾ ಉಲ್ಲಂಘನೆಯಾಗಿದ್ದು, ಇಂದು ವ್ಯಕ್ತಿಯೊಬ್ಬ ಮರವನ್ನು ಹತ್ತಿ ಗೋಡೆ ಏರುವ ಮೂಲಕ ಸಂಸತ್ತಿನ ಭವನದ ಆವರಣವನ್ನು ಪ್ರವೇಶಿಸಿರುವ ಘಟನೆ ನಡೆದಿದೆ.
ರೈಲ್ ಭವನದ ಕಡೆಯಿಂದ ಗೋಡೆ...
ವಿಪಕ್ಷಗಳ ತೀವ್ರ ಗದ್ದಲ, ಕೋಲಾಹಲ: ಸಂಸತ್ತಿನ ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ
ನವದೆಹಲಿ: ಗೌತಮ್ ಅದಾನಿ ಲಂಚ ವಿವಾದ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಮತ್ತು ಇತರ ವಿಷಯಗಳ ಕುರಿತು ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯ ನಡುವೆ ಸಂಸತ್ತಿನ ಉಭಯ ಸದನಗಳ ಕಲಾಪವನ್ನು...
ಸರ್ಕಾರ ಬಜೆಟ್ ನಲ್ಲಿ ತಾರತಮ್ಯ: ಸಂಸತ್ತಿನ ಎದುರು ಇಂಡಿಯಾ ಬಣದ ನಾಯಕರ ಪ್ರತಿಭಟನೆ
ನವದೆಹಲಿ: ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ತಾರತಮ್ಯ ಮಾಡಿದೆ ಎಂದು ಇಂಡಿಯಾ ಬಣದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಹಲವು ನಾಯಕರು ಸಂಸತ್ತಿನ...
ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ: 7ನೇ ಬಾರಿಗೆ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್
ನವದೆಹಲಿ: ಸಂಸತ್ ಬಜೆಟ್ ಅಧಿವೇಶನ ಇಂದು ಆರಂಭವಾಗಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರದಂದು ಸತತ 7ನೇ ಬಾರಿಗೆ ಆಯವ್ಯಯ ಮಂಡಿಸಲಿದ್ದಾರೆ.
ಈ ಬಜೆಟ್ ಮಂಡನೆ ಮೂಲಕ ಅವರು ಹೊಸ ದಾಖಲೆ ಬರೆಯಲಿದ್ದಾರೆ....


















