ಟ್ಯಾಗ್: Parliament session
ಸಂಸತ್ ಅಧಿವೇಶನದಲ್ಲಿ ಗದ್ದಲ; ಮಹಾಕುಂಭದ ಕಾಲ್ತುಳಿತದ ಬಗ್ಗೆ ಚರ್ಚೆಗೆ ವಿಪಕ್ಷಗಳ ಒತ್ತಾಯ
ನವದೆಹಲಿ: ಪ್ರಯಾಗರಾಜ್‌ನಲ್ಲಿ ನಡೆದ ಮಹಾಕುಂಭ ಉತ್ಸವದಲ್ಲಿ 30 ಜನರು ಸಾವನ್ನಪ್ಪಿ, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದ ಕಾಲ್ತುಳಿತದ ಬಗ್ಗೆ ಚರ್ಚಿಸಬೇಕೆಂದು ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಇಂದು ಸಂಸತ್ತಿನಲ್ಲಿ ಘೋಷಣೆಗಳನ್ನು ಕೂಗಿದರು.
ಕೋಪಗೊಂಡ ವಿಪಕ್ಷಗಳ...











