ಟ್ಯಾಗ್: participating
ದೆಹಲಿಯಲ್ಲಿ ಇಂದು CWC ಸಭೆ – ಸಿಎಂ ಭಾಗಿ, ಅಧಿಕಾರದ ಗೊಂದಲ ಬಗೆಹರಿಯುತ್ತಾ..?
ನವದೆಹಲಿ : ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.
ಕಾಂಗ್ರೆಸ್ ಕಚೇರಿ ಇಂದಿರಾ ಭವನದಲ್ಲಿ ಸಭೆ ನಡೆಯಲಿದ್ದು, ಮುಂಬರುವ ಪಂಚ ರಾಜ್ಯಗಳ...
ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ – ಅಡುಗೆ ಸಿಬ್ಬಂದಿಗೆ ಸರ್ಕಾರ ಗೇಟ್‌ಪಾಸ್
ಬೀದರ್ : ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ, ಅಡುಗೆ ಸಿಬ್ಬಂದಿಗೆ ಸರ್ಕಾರ ಗೇಟ್‌ಪಾಸ್ ನೀಡಿದ ಘಟನೆ ಬಸವ ಕಲ್ಯಾಣದಲ್ಲಿ ನಡೆದಿದೆ.
ಬಸವ ಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ...
ಜಂಬೂಸವಾರಿಗೆ ಕ್ಷಣಗಣನೆ – ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ ಸೇರಿ 150ಕ್ಕೂ ಹೆಚ್ಚು ಕಲಾತಂಡಗಳು ಭಾಗಿ..!
ಮೈಸೂರು : ನಾಡಹಬ್ಬ ಮೈಸೂರು ದಸರಾ ಮೆರುಗು ಜೋರಾಗಿದ್ದು, ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಇಂದು ಸಂಜೆ ನಡೆಯಲಿರುವ ಜಂಬೂಸವಾರಿ ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ ಸೇರಿ 150ಕ್ಕೂ ಕಲಾತಂಡಗಳು ಭಾಗಿಯಾಗಲಿವೆ.
ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ...














