ಟ್ಯಾಗ್: Parveen Dabas
ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ: ಐಸಿಯುನಲ್ಲಿ ಚಿಕಿತ್ಸೆ
ಮುಂಬೈ: ಬಾಲಿವುಡ್ ನಟ ಪರ್ವಿನ್ ದಾಬಸ್ ಅವರ ಕಾರು ಇಂದು ಬೆಳಗ್ಗೆ ಅಪಘಾತಕ್ಕೀಡಾಗಿರುವುದಾಗಿ ಮೂಲಗಳು ತಿಳಿಸಿವೆ.
ಅಪಘಾತದಲ್ಲಿ ನಟ ಗಂಭೀರ ಗಾಯಗೊಂಡಿದ್ದು ಅವರನ್ನು ಮುಂಬೈನ ಬಾಂದ್ರಾದಲ್ಲಿರುವ ಹೋಲಿ ಫ್ಯಾಮಿಲಿ ಆಸ್ಪತ್ರೆಗೆ ದಾಖಲಿ ಐಸಿಯು ನಲ್ಲಿ...