ಮನೆ ಟ್ಯಾಗ್ಗಳು Passengers

ಟ್ಯಾಗ್: passengers

2025ರಲ್ಲಿ ಕೋಟಿ ಪ್ರಯಾಣಿಕರ ಓಡಾಟ – ದಾಖಲೆ ಬರೆದ ಬೆಂಗಳೂರು ವಿಮಾನ ನಿಲ್ದಾಣ

0
ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಹತ್ವದ ಸಾಧನೆ ಬರೆದಿದೆ. 2025ರಲ್ಲೇ 4.3 ಕೋಟಿ ಪ್ರಯಾಣಿಕರು ಓಡಾಟ ನಡೆಸಿದ್ದು, ಜಾಗತಿಕ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆಯಲ್ಲಿ...

ಹೊಸ ವರ್ಷಕ್ಕೆ ಮೆಟ್ರೋ ಧಮಾಕಾ; ಒಂದೇ ದಿನದಲ್ಲಿ ಲಕ್ಷ ಪ್ರಯಾಣಿಕರ ಸಂಚಾರ, 3.08 ಕೋಟಿ...

0
ಬೆಂಗಳೂರು : ಹೊಸ ವರ್ಷದ ಹಿನ್ನೆಲೆ ಒಂದೇ ದಿನದಲ್ಲಿ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಹೊಸ ವರ್ಷಾಚರಣೆ ಹಿನ್ನೆಲೆ ಬಿಎಂಆರ್‌ಸಿಎಲ್ ಮೂರು ಮಾರ್ಗಗಳಾದ ನೇರಳೆ,...

158 ಪ್ರಯಾಣಿಕರಿದ್ದ, ರೈಲಿನ 2 ಕೋಚ್‌ಗಳಿಗೆ ಬೆಂಕಿ – ಓರ್ವ ಸಾವು..!

0
ವಿಶಾಖಪಟ್ಟಣ : 158 ಪ್ರಯಾಣಿಕರಿದ್ದ, ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ನ ರೈಲಿನ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ನಡೆದಿದೆ. ವಿಶಾಖಪಟ್ಟಣದಿಂದ 66 ಕಿ.ಮೀ ದೂರದದಲ್ಲಿರುವ ಎಲಮಂಚಿಲಿ ನಿಲ್ದಾಣದ ಬಳಿ...

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ – ಪ್ರಯಾಣಿಕರು ಸಾವು..!

0
ಅಲ್ಲೂರು : ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ. 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳು...

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಹೈಟೆಕ್ ಆಗಲಿದೆ ನಾಗವಾರ ಸ್ಟೇಷನ್

0
ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಗುಡ್ ನ್ಯೂಸ್ ನೀಡಿದೆ. ನಾಗವಾರ ಮೆಟ್ರೋ ನಿಲ್ದಾಣವನ್ನು ಹೈಟೆಕ್ ಮಾಡಲು ಬಿಎಂಆರ್‌ಸಿಎಲ್ ಪ್ಲಾನ್ ಮಾಡಿದ್ದು, ಇದಕ್ಕಾಗಿ ಟೆಂಡರ್ ಕರೆದಿದೆ. ನಾಗವಾರ ಸ್ಟೇಷನ್‌ನಲ್ಲಿ ಶಾಪಿಂಗ್ ಮಾಲ್, ಬಹುಮಹಡಿ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಗುಡ್‌ನ್ಯೂಸ್

0
ಬೆಂಗಳೂರು : ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಗುಡ್‌ನ್ಯೂಸ್ ನೀಡಿದ್ದು, ನಾಳೆಯಿಂದ (ನ.1) 5ನೇ ಸೆಟ್ ರೈಲು ಟ್ರ್ಯಾಕಿಗಿಳಿಯಲಿದೆ. ಈ ಮೂಲಕ ಯೆಲ್ಲೋ ಮಾರ್ಗದಲ್ಲಿ 15 ನಿಮಿಷಕ್ಕೊಂದು ರೈಲು ಸಂಚರಿಸಲಿವೆ. ಶನಿವಾರ (ನ.1) ನಮ್ಮ...

ನೇರಳೆ ಮಾರ್ಗ ಮಧ್ಯೆಯೇ ನಿಂತ ನಮ್ಮ ಮೆಟ್ರೋ ರೈಲು – ಪರದಾಡಿದ ಪ್ರಯಾಣಿಕರು

0
ಬೆಂಗಳೂರು : ನಮ್ಮ ಮೆಟ್ರೋದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ ಉಂಟಾಗಿದೆ. ಸುಮಾರು ಒಂದು ಗಂಟೆಗಳ ಕಾಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ. ಚಲಿಸುತ್ತಿದ್ದ...

ಖಾಸಗಿ ಬಸ್‌ ಏಕಾಏಕಿ ಬೆಂಕಿಗಾಹುತಿ – 36 ಮಂದಿ ಪ್ರಯಾಣಿಕರು ಸೇಫ್..!

0
ಬೆಂಗಳೂರು : ನಗರದಿಂದ ಹೊರಟಿದ್ದ ಖಾಸಗಿ ಬಸ್‌ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ‍್ಲದಿನ್ನೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ, ಬಸ್‌ ಅನಂತಪುರದ ಬಳಿ...

ಬಸ್‌ ಚಾಲಕನಿಗೆ ಹೃದಯಾಘಾತ – ಪ್ರಯಾಣಿಕರನ್ನು ರಕ್ಷಿಸಿ ಪ್ರಾಣಬಿಟ್ಟ ಚಾಲಕ

0
ನೆಲಮಂಗಲ : ಕೆಎಸ್‌ಆರ್‌ಟಿಸಿ ಬಸ್ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡರೂ ಲೆಕ್ಕಿಸದೇ ಪ್ರಯಾಣಿಕರ ರಕ್ಷಣೆಗಾಗಿ ಬಸ್ ನಿಲ್ಲಿಸಿ ಚಾಲಕ ಪ್ರಾಣಬಿಟ್ಟಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಟೋಲ್ ಬಳಿ ನಡೆದಿದೆ. ಉತ್ತರ ಕರ್ನಾಟಕ ಮೂಲದ ರಾಜೀವ್...

ಪ್ರಯಾಣಿಕರಿದ್ದ ಬಿಎಂಟಿಸಿ ಬಸ್‌ನಲ್ಲಿ ಭಾರೀ ಬೆಂಕಿ ಅವಘಡ..!

0
ಬೆಂಗಳೂರು : ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್‌ ಸುಟ್ಟು ಕರಕಲಾಗಿರುವ ಘಟನೆ ನಗರದ ಹೆಚ್ಎಎಲ್ ಮುಖ್ಯದ್ವಾರದ ಬಳಿ ನಡೆದಿದೆ. ಇಂದು ಬೆಳಗ್ಗೆ 5.15ಕ್ಕೆ ಅಗ್ನಿ ದುರಂತ ಸಂಭವಿಸಿದೆ. ದುರಂತಕ್ಕೀಡಾದ ಬಸ್‌...

EDITOR PICKS