ಮನೆ ಟ್ಯಾಗ್ಗಳು Passengers

ಟ್ಯಾಗ್: passengers

ಖಾಸಗಿ ಬಸ್ ಪ್ರಯಾಣಿಕರಿಗೆ ದರ ಏರಿಕೆ ಬರೆ: ಇಂದಿನಿಂದ ಟಿಕೆಟ್ ದರದಲ್ಲಿ ಶೇ. 5...

0
ಬೆಂಗಳೂರು: ರಾಜ್ಯದ ಖಾಸಗಿ ಬಸ್ ಪ್ರಯಾಣಿಕರಿಗೆ ಇಂದಿನಿಂದ ಹೆಚ್ಚುವರಿ ವೆಚ್ಚದ ಹೊರೆ ಎದುರಾಗಿದ್ದು, ಖಾಸಗಿ ಬಸ್ ಗಳ ಟಿಕೆಟ್ ದರವನ್ನು ಶೇ. 5 ರಿಂದ 8ರಷ್ಟು ಹೆಚ್ಚಿಸಲಾಗಿದೆ. ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ...

ಬೆಂಗಳೂರು : ಬಿಎಂಟಿಸಿ ಪ್ರಯಾಣಿಕರಿಗೆ ಮೆಟ್ರೋ ಮಾದರಿಯಲ್ಲಿ ಆನ್‌ಲೈನ್ ಟಿಕೆಟ್ ಪ್ಲ್ಯಾನ್

0
ಬೆಂಗಳೂರ : ಶಕ್ತಿ ಯೋಜನೆಯ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ ಬಿಎಂಟಿಸಿ ಬಸ್‌ಗಳಲ್ಲಿ ಟಿಕೆಟ್ ಪಡೆಯಲು ಪಡುತ್ತಿರುವ ಪ್ರಯಾಣಿಕರ ಕಷ್ಟಕ್ಕೆ ಮುಕ್ತಿ ಹಾಡಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ನಮ್ಮ ಮೆಟ್ರೋ ಮಾದರಿಯಲ್ಲೇ ಆನ್‌ಲೈನ್ ಕ್ಯೂಆರ್ ಟಿಕೆಟ್ ಖರೀದಿಸುವ...

ಬಾಡಿಗೆ 150 ರೂ ಆದರೆ ಖಾತೆಗೆ ಬಂದಿದ್ದು 15000 ಸಾವಿರ : ಪ್ರಯಾಣಿಕನ ಹಣವನ್ನು...

0
ಬೆಂಗಳೂರು: ಇಂದಿನ ಕಾಲದಲ್ಲಿ ಪ್ರಾಮಾಣಿಕತೆ ಎಂಬುದೇ ಇಲ್ಲ ಎಂಬ ಮಾತುಗಳ ನಡುವೆ, ಬೆಂಗಳೂರಿನ ಆಟೋ ಚಾಲಕನೊಬ್ಬ ತನ್ನ ಅಪ್ಪಟ ಪ್ರಾಮಾಣಿಕತೆಯಿಂದ ಜನರ  ಮನ ಗೆದ್ದಿದ್ದಾನೆ. ಆಟೋ ಬಾಡಿಗೆಯಾಗಿ ಕೇವಲ 150 ರೂಪಾಯಿ ಡಿಜಿಟಲ್ ಪಾವತಿ...

ಬಸ್ – ಆಟೋ ಮುಖಾಮುಖಿ ಡಿಕ್ಕಿ ಭೀಕರ ಅಪಘಾತ : 6 ಪ್ರಯಾಣಿಕರ ಸಾವು,...

0
ಬೆರ್ಹಾಂಪುರ(ಒಡಿಶಾ): ಗಂಜಾಂನ ಪುರುಷೋತ್ತಮಪುರ ಪೊಲೀಸ್ ಠಾಣೆಯ ಲಡ್ಕಪಲ್ಲಿ ಚೌಕ್‌ನಲ್ಲಿ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆರು ಜನರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ...

ವಿಮಾನದಲ್ಲಿ ತಾಂತ್ರಿಕ ದೋಷ , 25 ನಿಮಿಷ ಪ್ರಯಾಣಿಕರ ಪರದಾಟ : ಮುಂಬೈ

0
ಮುಂಬೈ: ವಡೋದರಾದಿಂದ ದೆಹಲಿಗೆ ಹೊರಡಬೇಕಿದ್ದ ಇಂಡಿಗೋ ವಿಮಾನದಲ್ಲಿ ಏಕಾಏಕಿ ಸಂಭವಿಸಿದ ತಾಂತ್ರಿಕ ದೋಷದಿಂದಾಗಿ, ಪ್ರಯಾಣಿಕರು ವಿಮಾನದೊಳಗೆ ಸುಮಾರು ಅರ್ಧ ಗಂಟೆಯ ಕಾಲ ತೀವ್ರ ಸೆಕೆ ಹಾಗೂ ಕತ್ತಲಲ್ಲಿ ಪರದಾಡಿದ ಘಟನೆ ನಡೆದಿದೆ. ಇಂಡಿಗೋ ಸಂಸ್ಥೆಯ...

ಪ್ರಯಾಣಿಕರ ಗಮನಕ್ಕೆ; ಮೇ 17ರಂದು ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ..!

0
ಬೆಂಗಳೂರು : ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಪ್ರಯಾಣಿಸುವ ಸಾರ್ವಜನಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಪ್ರಮುಖ ಪ್ರಕಟಣೆಯೊಂದನ್ನು ಹೊರಡಿಸಿದೆ. ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ಮೇ​ 17ರಂದು ಅಂದರೆ ಭಾನುವಾರ...

ಮಲೆ ಮಹದೇಶ್ವರ ಬೆಟ್ಟದಲ್ಲಿ ಬಸ್ ಪಲ್ಟಿ – 20 ಮಂದಿ ಪ್ರಯಾಣಿಕರಿಗೆ ಗಾಯ

0
ಮೈಸೂರು : ಕೆಎಸ್‌ಆರ್‌ಟಿಸಿ ಬಸ್ ಉರುಳಿ ಬಿದ್ದ ಪರಿಣಾಮ ಕನಿಷ್ಠ 20 ಪ್ರಯಾಣಿಕರು ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ಸಮೀಪದ ಪೊನ್ನಾಚಿ ಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೈಸೂರು...

ಟ್ಯಾಕ್ಸಿ  ಡಿಕ್ಕಿಯಿಂದ  ಶುರುವಾದ  ಅವಾಂತರ: ಇಂಡೋನೇಷ್ಯಾದಲ್ಲಿ  ಮಹಿಳಾ  ರೈಲು  ಬೋಗಿ  ನಜ್ಜುಗುಜ್ಜು; 14  ಸಾವು

0
ಜಕಾರ್ತಾ: ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ 14 ಪ್ರಯಾಣಿಕರು ಸಾವನ್ನಪ್ಪಿದ್ದು, 84ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸೋಮವಾರ (ಏಪ್ರಿಲ್ 27) ತಡರಾತ್ರಿ ಈ ದುರ್ಘಟನೆ ನಡೆದಿದೆ. ಘಟನೆ...

ಚಳ್ಳಕೆರೆ ಬಳಿ ಸರ್ಕಾರಿ ಬಸ್ ಪಲ್ಟಿ – 44 ಪ್ರಯಾಣಿಕರು ಪಾರು

0
ಚಿತ್ರದುರ್ಗ : ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಇಂದು (ಮಂಗಳವಾರ) ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ 44 ಪ್ರಯಾಣಿಕರು ಅದೃಷ್ಟವಶಾತ್...

ಎರಡು ರೈಲುಗಳ ನಡುವೆ ಭೀಕರ ಅಪಘಾತ – 7 ಪ್ರಯಾಣಿಕರು ಸಾವು, 81 ಮಂದಿಗೆ...

0
ಇಂಡೋನೇಷ್ಯಾ : ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿದ್ದಾರೆ. ಜಕಾರ್ತಾ ಹೊರವಲಯದ ಬೆಕಾಸಿಯಲ್ಲಿ ನೆನ್ನೆ (ಸೋಮವಾರ) ತಡರಾತ್ರಿ ಪ್ರಯಾಣಿಕ...

EDITOR PICKS