ಟ್ಯಾಗ್: passes away
ಕನ್ನಡ ಚಿತ್ರರಂಗದ ಹಾಸ್ಯ ನಟ ಎಂ.ಎಸ್ ಉಮೇಶ್ ನಿಧನ
ಮೈಸೂರು/ಬೆಂಗಳೂರು : ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್‌ನ ಹಿರಿಯ ನಟ ಎಂ.ಎಸ್ ಉಮೇಶ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಮನೆಯಲ್ಲಿ ಜಾರಿಬಿದ್ದಿದ್ದ ಉಮೇಶ್ ಕಾಲು ಮತ್ತು ಸೊಂಟಕ್ಕೆ...
ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ ನಿಧನ
ಕೊಪ್ಪಳ : ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ (79) ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ತುಮಕೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ. ಶಿವಶರಣಪ್ಪಗೌಡ...
ಬಾಲಿವುಡ್‌ನ ಎವರ್‌ಗ್ರೀನ್ ಸ್ಟಾರ್ ನಟ ಧರ್ಮೇಂದ್ರ ನಿಧನ..
ಮುಂಬೈ : ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ (89) ಇಂದು ಮುಂಬೈನ ನಿವಾಸದಲ್ಲಿ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ.
ಕೆಲ ದಿನಗಳ ಹಿಂದೆ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನ ಮುಂಬೈನ ಬ್ರೀಚ್ ಕ್ಯಾಂಡಿ...
ಬಾಲಿವುಡ್‌ನ ಲೆಜೆಂಡರಿ ನಟಿ ಕಾಮಿನಿ ಕೌಶಾಲ್ ನಿಧನ
ಬಾಲಿವುಡ್ ಸಿನಿಮಾರಂಗದಲ್ಲಿ 7 ದಶಕಗಳ ಕಾಲ ಕಲಾ ಸೇವೆಯನ್ನು ಸಲ್ಲಿಸಿದ ನಟಿ ಕಾಮಿನಿ ಕೌಶಾಲ್ ನಿಧನ ಹೊಂದಿದ್ದಾರೆ. 98 ವರ್ಷದ ಹಿರಿಯ ನಟಿ ಕಾಮಿನಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು (ನ.14) ನಟಿ...
ನೊಬೆಲ್ ಪ್ರಶಸ್ತಿ ವಿಜೇತ ವಿಜ್ಞಾನಿ ಜೇಮ್ಸ್ ವಾಟ್ಸನ್ ನಿಧನ..!
ನ್ಯೂಯಾರ್ಕ್ : ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಹಾಗೂ ಡಿಎನ್‌ಎ ರಚನೆಯ ಸಹ-ಆವಿಷ್ಕಾರಕರಾದ ಜೇಮ್ಸ್ ವಾಟ್ಸನ್ (97) ಇಹಲೋಕ ತ್ಯಜಿಸಿದ್ದಾರೆ.
1953ರಲ್ಲಿ ಬ್ರಿಟಿಷ್ ವಿಜ್ಞಾನಿ ಫ್ರಾನ್ಸಿಸ್ ಕ್ರಿಕ್ ಅವರೊಂದಿಗೆ ಸೇರಿ ಡಿಎನ್‌ಎಯ ಡಬಲ್-ಹಿಲಿಕ್ಸ್...
ಹಿಂದುಜಾ ಗ್ರೂಪ್ ಅಧ್ಯಕ್ಷ ಗೋಪಿಚಂದ್ ಹಿಂದುಜಾ ನಿಧನ
ಹಿಂದುಜಾ ಗ್ರೂಪ್‌ನ ಅಧ್ಯಕ್ಷ ಗೋಪಿಚಂದ್ ಪಿ ಹಿಂದೂಜಾ ಲಂಡನ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಅವರು ನಾಲ್ವರು ಹಿಂದುಜಾ ಸಹೋದರರಲ್ಲಿ ಎರಡನೆಯವರು.
ಹಿರಿಯರಾದ ಶ್ರೀಚಂದ್ ಹಿಂದುಜಾ 2023 ರಲ್ಲಿ ನಿಧನರಾದರು. ಇನ್ನಿಬ್ಬರು...
ಶಾಸಕ ಹೆಚ್.ವೈ ಮೇಟಿ ನಿಧನ – ಪುಸ್ತಕ ಬಿಡುಗಡೆ ಕಾರ್ಯಕ್ರಮ ಮುಂದೂಡಿಕೆ – ಡಿಕೆಶಿ
ಬೆಂಗಳೂರು : ಮಾ ಜಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಾದ ಹೆಚ್.ವೈ ಮೇಟಿ ಅವರ ನಿಧನದಿಂದಾಗಿ ಬುಧವಾರ (ನ.5) ನಿಗದಿಯಾಗಿದ್ದ "ನೀರಿನ ಹೆಜ್ಜೆ" ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಡಿಸಿಎಂ ಡಿ.ಕೆ....
ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನ
ಬಾಗಲಕೋಟೆ : ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ ಮೇಟಿ (79) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
https://twitter.com/siddaramaiah/status/1985611733676016032
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕರು ಖಾಸಗಿ ಆಸ್ಪತ್ರೆಗೆ...
ಸಂಸದ ಯದುವೀರ್ ಒಡೆಯರ್ ಅಜ್ಜ ನಿಧನ..!
ಮೈಸೂರು : ರಾಜವಂಶಸ್ಥ ಹಾಗೂ ಬಿಜೆಪಿ ಸಂಸದ ಯದುವೀರ್ ಒಡೆಯರ್ ಅವರ ಅಜ್ಜ ನಿಧನರಾಗಿದ್ದಾರೆ.
ಮದನ್ ಗೋಪಾಲ್ ರಾಜ್ ಅರಸ್ (93) ಅವರು ವಯೋಸಹಜವಾಗಿ ನಿಧನ ಹೊಂದಿದ್ದಾರೆ. ಇಂದು ಸಂಜೆ 4 ಗಂಟೆಗೆ ಚಾಮುಂಡಿ...
ಖ್ಯಾತ ಯಕ್ಷಗಾನ ಭಾಗವತ ಗಾನ ಕೋಗಿಲೆ ದಿನೇಶ ಅಮ್ಮಣ್ಣಾಯ ನಿಧನ
ಮಂಗಳೂರು : ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.
ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ...




















