ಮನೆ ಟ್ಯಾಗ್ಗಳು Passes away

ಟ್ಯಾಗ್: passes away

ಬಾಲಿವುಡ್‌ನ ಎವರ್‌ಗ್ರೀನ್ ಸ್ಟಾರ್ ನಟ ಧರ್ಮೇಂದ್ರ ನಿಧನ..

0
ಮುಂಬೈ : ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ (89) ಇಂದು ಮುಂಬೈನ ನಿವಾಸದಲ್ಲಿ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನ ಮುಂಬೈನ ಬ್ರೀಚ್ ಕ್ಯಾಂಡಿ...

ಬಾಲಿವುಡ್‌ನ ಲೆಜೆಂಡರಿ ನಟಿ ಕಾಮಿನಿ ಕೌಶಾಲ್ ನಿಧನ

0
ಬಾಲಿವುಡ್ ಸಿನಿಮಾರಂಗದಲ್ಲಿ 7 ದಶಕಗಳ ಕಾಲ ಕಲಾ ಸೇವೆಯನ್ನು ಸಲ್ಲಿಸಿದ ನಟಿ ಕಾಮಿನಿ ಕೌಶಾಲ್ ನಿಧನ ಹೊಂದಿದ್ದಾರೆ. 98 ವರ್ಷದ ಹಿರಿಯ ನಟಿ ಕಾಮಿನಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು (ನ.14) ನಟಿ...

ನೊಬೆಲ್ ಪ್ರಶಸ್ತಿ ವಿಜೇತ ವಿಜ್ಞಾನಿ ಜೇಮ್ಸ್ ವಾಟ್ಸನ್ ನಿಧನ..!

0
ನ್ಯೂಯಾರ್ಕ್ : ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಹಾಗೂ ಡಿಎನ್‌ಎ ರಚನೆಯ ಸಹ-ಆವಿಷ್ಕಾರಕರಾದ ಜೇಮ್ಸ್ ವಾಟ್ಸನ್ (97) ಇಹಲೋಕ ತ್ಯಜಿಸಿದ್ದಾರೆ. 1953ರಲ್ಲಿ ಬ್ರಿಟಿಷ್ ವಿಜ್ಞಾನಿ ಫ್ರಾನ್ಸಿಸ್ ಕ್ರಿಕ್ ಅವರೊಂದಿಗೆ ಸೇರಿ ಡಿಎನ್‌ಎಯ ಡಬಲ್​-ಹಿಲಿಕ್ಸ್...

ಹಿಂದುಜಾ ಗ್ರೂಪ್ ಅಧ್ಯಕ್ಷ ಗೋಪಿಚಂದ್ ಹಿಂದುಜಾ ನಿಧನ

0
ಹಿಂದುಜಾ ಗ್ರೂಪ್‌ನ ಅಧ್ಯಕ್ಷ ಗೋಪಿಚಂದ್ ಪಿ ಹಿಂದೂಜಾ ಲಂಡನ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಅವರು ನಾಲ್ವರು ಹಿಂದುಜಾ ಸಹೋದರರಲ್ಲಿ ಎರಡನೆಯವರು. ಹಿರಿಯರಾದ ಶ್ರೀಚಂದ್ ಹಿಂದುಜಾ 2023 ರಲ್ಲಿ ನಿಧನರಾದರು. ಇನ್ನಿಬ್ಬರು...

ಶಾಸಕ ಹೆಚ್.ವೈ ಮೇಟಿ ನಿಧನ – ಪುಸ್ತಕ ಬಿಡುಗಡೆ ಕಾರ್ಯಕ್ರಮ ಮುಂದೂಡಿಕೆ – ಡಿಕೆಶಿ

0
ಬೆಂಗಳೂರು : ಮಾ ಜಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಾದ ಹೆಚ್.ವೈ ಮೇಟಿ ಅವರ ನಿಧನದಿಂದಾಗಿ ಬುಧವಾರ (ನ.5) ನಿಗದಿಯಾಗಿದ್ದ "ನೀರಿನ ಹೆಜ್ಜೆ" ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಡಿಸಿಎಂ ಡಿ.ಕೆ....

ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನ

0
ಬಾಗಲಕೋಟೆ : ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್‌.ವೈ ಮೇಟಿ (79) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. https://twitter.com/siddaramaiah/status/1985611733676016032 ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕರು ಖಾಸಗಿ ಆಸ್ಪತ್ರೆಗೆ...

ಸಂಸದ ಯದುವೀರ್‌ ಒಡೆಯರ್‌ ಅಜ್ಜ ನಿಧನ..!

0
ಮೈಸೂರು : ರಾಜವಂಶಸ್ಥ ಹಾಗೂ ಬಿಜೆಪಿ ಸಂಸದ ಯದುವೀರ್‌ ಒಡೆಯರ್‌ ಅವರ ಅಜ್ಜ ನಿಧನರಾಗಿದ್ದಾರೆ. ಮದನ್ ಗೋಪಾಲ್ ರಾಜ್ ಅರಸ್ (93) ಅವರು ವಯೋಸಹಜವಾಗಿ ನಿಧನ ಹೊಂದಿದ್ದಾರೆ. ಇಂದು ಸಂಜೆ 4 ಗಂಟೆಗೆ ಚಾಮುಂಡಿ...

ಖ್ಯಾತ ಯಕ್ಷಗಾನ ಭಾಗವತ ಗಾನ ಕೋಗಿಲೆ ದಿನೇಶ ಅಮ್ಮಣ್ಣಾಯ ನಿಧನ

0
ಮಂಗಳೂರು : ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ...

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟ ಪಂಕಜ್ ಧೀರ್ ನಿಧನ

0
ಹಿಂದಿ ಕಿರುತೆರೆಯ ‘ಮಹಾಭಾರತ’ ಸೀರಿಯಲ್‌ನಲ್ಲಿ ಕರ್ಣನ ಪಾತ್ರ ನಿರ್ವಹಿಸಿ ಜನಪ್ರಿಯರಾಗಿದ್ದ, ನಟ ಪಂಕಜ್‌ ಧೀರ್‌ ಅವರು ನಿಧನರಾಗಿದ್ದಾರೆ. ಪಂಕಜ್ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಕಳೆದ ತಿಂಗಳುಗಳಿಂದ ಆಸ್ಪತ್ರೆಗಳಿಗೆ ಹೋಗಿ ಬರುತ್ತಿದ್ದರು. ಇತ್ತೀಚೆಗೆ ಕಾಯಿಲೆ ತೀವ್ರಗೊಂಡಿತ್ತು....

ಹೃದಯಸ್ತಂಭನ – ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

0
ಪಣಜಿ : ಹೃದಯಸ್ತಂಭನದಿಂದ ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್ ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ನಿವಾಸದಲ್ಲಿ ರವಿ ನಾಯ್ಕ್ ಅವರು ಹೃದಯಸ್ತಂಭನಕ್ಕೊಳಗಾಗಿದ್ದರು. ಕೂಡಲೇ...

EDITOR PICKS