ಮನೆ ಟ್ಯಾಗ್ಗಳು Passes away

ಟ್ಯಾಗ್: passes away

ಭೀಕರ ರಸ್ತೆ ಅಪಘಾತ – ಗೇಮ್ ತಯಾರಕ ವಿನ್ಸ್ ಜಾಂಪೆಲ್ಲಾ ನಿಧನ..!

0
ವಾಷಿಂಗ್ಟನ್ : ಅಮೆರಿಕದ ಲಾಸ್ ಎಂಜಲೀಸ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ʼಕಾಲ್ ಆಫ್ ಡ್ಯೂಟಿʼ ವಿಡಿಯೋ ಗೇಮ್ ತಯಾರಿಸಿದ್ದ ಖ್ಯಾತ ಗೇಮ್ ತಯಾರಕ ವಿನ್ಸ್ ಜಾಂಪೆಲ್ಲಾ ನಿಧನರಾಗಿದ್ದಾರೆ. `ಕಾಲ್ ಆಫ್ ಡ್ಯೂಟಿ’ ಎಂಬ...

ಶಾಮನೂರು ಶಿವಶಂಕರಪ್ಪ ನಿಧನ – ಸಿದ್ರಾಮಯ್ಯ, ದೇವೇಗೌಡ, ರಾಹುಲ್‌ ಗಾಂಧಿ ಸೇರಿ ಗಣ್ಯರಿಂದ ಸಂತಾಪ..!

0
ಬೆಂಗಳೂರು/ದಾವಣಗೆರೆ : ರಾಜ್ಯ ರಾಜಕಾರಣದ ಹಿರಿಯ ಧುರೀಣ, ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ,...

ಶಾಮನೂರು ನಿಧನ – ಇಂದು ದಾವಣಗೆರೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ..!

0
ದಾವಣಗೆರೆ : ರಾಜ್ಯ ರಾಜಕಾರಣದ ಹಿರಿಯ ಧುರೀಣ ಶಾಮನೂರು ಶಿವಶಂಕರಪ್ಪ ಅವರು ವಿಧಿವಶರಾಗಿದ್ದು, ಇಂದು (ಸೋಮವಾರ) ದಾವಣಗೆರೆಯಲ್ಲೇ ಅಂತ್ಯಕ್ರಿಯೆ ನಡೆಯಲಿದೆ. ಈ ಹಿನ್ನೆಲೆ ನಗರ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ....

ಕೇಂದ್ರದ ಮಾಜಿ ಸಚಿವ ಕಾಂಗ್ರೆಸ್​ನ ಹಿರಿಯ ನಾಯಕ ಶಿವರಾಜ್ ಪಾಟೀಲ್ ನಿಧನ

0
ನವದೆಹಲಿ : ಕೇಂದ್ರದ ಮಾಜಿ ಗೃಹ ಸಚಿವ ಹಾಗೂ ಕಾಂಗ್ರೆಸ್​ನ ಹಿರಿಯ ನಾಯಕ ಶಿವರಾಜ್ ಪಾಟೀಲ್ ಅವರು ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದ ಲಾತೂರ್‌ನಲ್ಲಿ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಪಾಟೀಲ್ ಇಂದು...

ಕನ್ನಡ ಚಿತ್ರರಂಗದ ಹಾಸ್ಯ ನಟ‌ ಎಂ.ಎಸ್‌ ಉಮೇಶ್ ನಿಧನ

0
ಮೈಸೂರು/ಬೆಂಗಳೂರು : ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್‌ನ ಹಿರಿಯ ನಟ ಎಂ.ಎಸ್ ಉಮೇಶ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಮನೆಯಲ್ಲಿ ಜಾರಿಬಿದ್ದಿದ್ದ ಉಮೇಶ್‌ ಕಾಲು ಮತ್ತು ಸೊಂಟಕ್ಕೆ...

ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ ನಿಧನ

0
ಕೊಪ್ಪಳ : ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ (79) ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ತುಮಕೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ. ಶಿವಶರಣಪ್ಪಗೌಡ...

ಬಾಲಿವುಡ್‌ನ ಎವರ್‌ಗ್ರೀನ್ ಸ್ಟಾರ್ ನಟ ಧರ್ಮೇಂದ್ರ ನಿಧನ..

0
ಮುಂಬೈ : ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ (89) ಇಂದು ಮುಂಬೈನ ನಿವಾಸದಲ್ಲಿ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನ ಮುಂಬೈನ ಬ್ರೀಚ್ ಕ್ಯಾಂಡಿ...

ಬಾಲಿವುಡ್‌ನ ಲೆಜೆಂಡರಿ ನಟಿ ಕಾಮಿನಿ ಕೌಶಾಲ್ ನಿಧನ

0
ಬಾಲಿವುಡ್ ಸಿನಿಮಾರಂಗದಲ್ಲಿ 7 ದಶಕಗಳ ಕಾಲ ಕಲಾ ಸೇವೆಯನ್ನು ಸಲ್ಲಿಸಿದ ನಟಿ ಕಾಮಿನಿ ಕೌಶಾಲ್ ನಿಧನ ಹೊಂದಿದ್ದಾರೆ. 98 ವರ್ಷದ ಹಿರಿಯ ನಟಿ ಕಾಮಿನಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು (ನ.14) ನಟಿ...

ನೊಬೆಲ್ ಪ್ರಶಸ್ತಿ ವಿಜೇತ ವಿಜ್ಞಾನಿ ಜೇಮ್ಸ್ ವಾಟ್ಸನ್ ನಿಧನ..!

0
ನ್ಯೂಯಾರ್ಕ್ : ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಹಾಗೂ ಡಿಎನ್‌ಎ ರಚನೆಯ ಸಹ-ಆವಿಷ್ಕಾರಕರಾದ ಜೇಮ್ಸ್ ವಾಟ್ಸನ್ (97) ಇಹಲೋಕ ತ್ಯಜಿಸಿದ್ದಾರೆ. 1953ರಲ್ಲಿ ಬ್ರಿಟಿಷ್ ವಿಜ್ಞಾನಿ ಫ್ರಾನ್ಸಿಸ್ ಕ್ರಿಕ್ ಅವರೊಂದಿಗೆ ಸೇರಿ ಡಿಎನ್‌ಎಯ ಡಬಲ್​-ಹಿಲಿಕ್ಸ್...

ಹಿಂದುಜಾ ಗ್ರೂಪ್ ಅಧ್ಯಕ್ಷ ಗೋಪಿಚಂದ್ ಹಿಂದುಜಾ ನಿಧನ

0
ಹಿಂದುಜಾ ಗ್ರೂಪ್‌ನ ಅಧ್ಯಕ್ಷ ಗೋಪಿಚಂದ್ ಪಿ ಹಿಂದೂಜಾ ಲಂಡನ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಅವರು ನಾಲ್ವರು ಹಿಂದುಜಾ ಸಹೋದರರಲ್ಲಿ ಎರಡನೆಯವರು. ಹಿರಿಯರಾದ ಶ್ರೀಚಂದ್ ಹಿಂದುಜಾ 2023 ರಲ್ಲಿ ನಿಧನರಾದರು. ಇನ್ನಿಬ್ಬರು...

EDITOR PICKS