ಮನೆ ಟ್ಯಾಗ್ಗಳು Passes away

ಟ್ಯಾಗ್: passes away

ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ಪದ್ಮವಿಭೂಷಣ ಪುರಸ್ಕೃತ ಪಂಡಿತ್‌ ಚನ್ನುಲಾಲ್‌ ಮಿಶ್ರಾ ನಿಧನ..!

0
ಲಕ್ನೋ : ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ಪದ್ಮವಿಭೂಷಣ ಪುರಸ್ಕೃತ ಪಂಡಿತ್ ಚನ್ನುಲಾಲ್ ಮಿಶ್ರಾ ಅವರು ಇಂದು (ಗುರುವಾರ) ನಿಧನರಾದರು. 89 ವಯಸ್ಸಿನ ಮಿಶ್ರಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಉತ್ತರ ಪ್ರದೇಶದ ಮಿರ್ಜಾಪುರದಲ್ಲಿರುವ...

ದಸರಾ ಆರಂಭವಾದ ಮರುದಿನವೇ ಚಾಮುಂಡಿಬೆಟ್ಟದ ಅರ್ಚಕ ರಾಜು ನಿಧನ

0
ಮೈಸೂರು : ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲದ ಅರ್ಚಕ ರಾಜು ಹೃದಯಾಘಾತದಿಂದ ನಿಧನರಾದರು. ಅರ್ಚಕ ರಾಜು ನಿಧನದ ಕಾರಣ ಸದ್ಯ ಚಾಮುಂಡೇಶ್ವರಿ ದೇಗುಲದ ಗರ್ಭಗುಡಿಗೆ ತೆರೆ ಎಳೆಯಲಾಗಿದೆ. ರಾತ್ರಿ ವರೆಗೂ ಉತ್ಸವಮೂರ್ತಿಯ ದರ್ಶನಕ್ಕೆ ಅವಕಾಶ...

ಕೇರಳದ ಹಿರಿಯ ಕಾಂಗ್ರೆಸ್‌ ನಾಯಕ ಪಿ.ಪಿ. ತಂಕಚನ್ ನಿಧನ

0
ತಿರುವನಂತಪುರಂ : ಕಳೆದ ಒಂದು ತಿಂಗಳಿನಿಂದ ವಯೋಸಹಜ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಕೆರಳದ ಹಿರಿಯ ಕಾಂಗ್ರೆಸ್ ನಾಯಕ ಪಿ.ಪಿ. ತಂಕಚನ್ (86) ನಿಧನರಾಗಿದ್ದಾರೆ. ಇಂದು ಕೊನೆಯುಸಿರೆಳೆದರು ಎಂದು ವೈದ್ಯರು ತಿಳಿಸಿದ್ದಾರೆ. ತಂಕಚನ್ ಕೇರಳ ವಿಧಾನಸಭೆಯ...

ಹೃದಯಾಘಾತದಿಂದ ಸಿನಿಮಾ ರೈಟರ್ ಎಸ್.ಎಸ್ ಡೇವಿಡ್ ನಿಧನ..!

0
ಬೆಂಗಳೂರು : ಪೊಲೀಸ್‌ ಸ್ಟೋರಿ, ಜೈಹಿಂದ್‌ ಸೇರಿದಂತೆ ಹಲವು ಸಿನಿಮಾಗಳ ಬರಹಗಾರಾದ ಎಸ್‌.ಎಸ್‌ ಡೇವಿಡ್‌ (55) ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಸಿನಿಮಾಗಳ ಬರಹಗಾರಾದ ಎಸ್‌.ಎಸ್‌ ಡೇವಿಡ್‌ (55) ಅವರು ಹೃದಯಾಘಾತದಿಂದ ಆರ್.ಆರ್ ನಗರದ...

ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಸುರವರಂ ಸುಧಾಕರ ರೆಡ್ಡಿ ನಿಧನ..!

0
ತಿರುವನಂತಪುರಂ : ಭಾರತೀಯ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಂಸದ ಸುರವರಂ ಸುಧಾಕರ ರೆಡ್ಡಿ ಅವರು ನೆನ್ನೆ (ಶುಕ್ರವಾರ) ತಡರಾತ್ರಿ ತಮ್ಮ 83ನೇ ವಯಸ್ಸಿನಲ್ಲಿ ನಿಧನರಾದರು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ...

EDITOR PICKS