ಟ್ಯಾಗ್: Passport
ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ..!
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಪ್ರತಿಷ್ಠಿತ ಶಾಲೆ-ಕಾಲೇಜುಗಳಿಗೆ, ಕಂಪನಿಗಳಿಗೆ ಬಾಂಬ್ ಬೆದರಿಕೆ ಬರುವುದು ಮುಂದುವರಿದಿದ್ದು, ಈಗ ಬೆಂಗಳೂರಿನ ಕೋರಮಂಗಲ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ.
ಇಂದು (ಮಂಗಳವಾರ) ಬೆಂಗಳೂರಿನ ಕೋರಮಂಗಲದಲ್ಲಿರುವ ಪಾಸ್‌ಪೋರ್ಟ್...
ಭಾರತದ ಮಹಿಳೆ ಬಂಧನದ ಬಳಿಕ ಚೀನಾಗೆ ಭಾರತ ಖಡಕ್ ಉತ್ತರ..!
ನವದೆಹಲಿ/ಬೀಜಿಂಗ್ : ಚೀನಾ ಮತ್ತೆ ತನ್ನ ಕುತಂತ್ರ ಬುದ್ಧಿ ತೋರಿಸಿದ್ದು, ಭಾರತದ ಸಾರ್ವಭೌಮತೆಗೆ ಧಕ್ಕೆ ತರುವ ದುಸ್ಸಾಹಸಕ್ಕೆ ಕೈ ಹಾಕಿದೆ. ಈ ಪ್ರಶ್ನೆಗಳು ಇದೀಗ ಜಾಗತಿಕ ಮಟ್ಟದಲ್ಲಿ ಪ್ರತಿಧ್ವನಿಸುತ್ತಿವೆ. ಇದಕ್ಕೆ ಕಾರಣ, ಶಾಂಘೈ...
ವಿದೇಶಕ್ಕೆ ಪರಾರಿಯಾಗಲು ಪಾಸ್‌ಪೋರ್ಟ್‌ಗೆ ಅರ್ಜಿ ಹಾಕಿದ್ದ ಶಾಹಿನ
ನವದೆಹಲಿ : ಉಗ್ರ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ವೈದ್ಯೆ ಶಾಹಿನ ಸಯೀದ್ ವಿದೇಶಕ್ಕೆ ಪರಾರಿಯಾಗಲು ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಳು. ಆಕೆಯ ಪಾಸ್‌ಪೋರ್ಟ್‌ಗಾಗಿ ಪೊಲೀಸರು ಪರಿಶೀಲನೆಯನ್ನೂ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ.
ಫರಿದಾಬಾದ್‌ನ ಅಲ್-ಫಲಾಹ್...














