ಮನೆ ಟ್ಯಾಗ್ಗಳು Pavithra gowda

ಟ್ಯಾಗ್: pavithra gowda

ರೇಣುಕಾಸ್ವಾಮಿ ಕೊಲೆ ಕೇಸ್‌; ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ

0
ಬೆಂಗಳೂರು : ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್‌ಲ್ಲಿ ಜೈಲು ಸೇರಿರುವ ಪವಿತ್ರಾ ಗೌಡಗೆ ವಾರಕ್ಕೊಮ್ಕೆ ಮನೆಯೂಟ ನೀಡುವಂತೆ ಕೋಟ್ ಅವಕಾಶ ನೀಡಿದೆ. ಇಂದು (ಜ.12) ಆರೋಪಿ ಪವಿತ್ರಾ ಗೌಡಗೆ ಮನೆಯೂಟ ನೀಡುವ ಸಂಬಂಧ...

ಅಲೋಕ್‌ ಕುಮಾರ್‌ ಖಡಕ್‌ ನಡೆ; ದರ್ಶನ್‌ಗೆ ಮನೆಯ ಬ್ಲಾಂಕೆಟ್ ಸಿಗೋದು ಅನುಮಾನ..!

0
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪದಲ್ಲಿ ಜೈಲು ಸೇರಿರುವ ದರ್ಶನ್‌ಗೆ ಮನೆಯ ಬ್ಲಾಂಕೆಟ್ ಸಿಗುವುದು ಅನುಮಾನವಾಗಿದೆ. ಸಿಕ್ಕಾಪಟ್ಟೆ ಚಳಿ ಆಗುತ್ತಿದ್ದು ಮನೆಯಿಂದ ನೀಡಿರುವ ಬ್ಲಾಂಕೆಟ್ ಕೊಡಿ ಎಂದು ಕೋರ್ಟ್ ಮೂಲಕ ದರ್ಶನ್‌...

ಕೋರ್ಟ್‌ ಆದೇಶವಿದ್ರೂ ಪವಿತ್ರಾ ಗೌಡಗೆ ಮನೆಯೂಟ ಇಲ್ಲ..!

0
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಮಾಡಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಗೌಡಗೆ ಮನೆ ಊಟಕ್ಕೆ ಅನುಮತಿ ನೀಡದೇ ಇರಲು ಜೈಲಾಧಿಕಾರಿಗಳು ತೀರ್ಮಾನಿಸಿದ್ದಾರೆ. ಜೈಲಿನಲ್ಲಿ ವಿಚಾರಣಾಧೀನ ಕೈದಿಗಳಿಗೆ ಈ ರೀತಿಯಲ್ಲಿ ಮನೆ ಊಟವನ್ನು...

ಆರೋಪಿ ಪವಿತ್ರಾ ಗೌಡ ಸೇರಿ ಮೂವರಿಗೆ ಮನೆಯೂಟಕ್ಕೆ ಅವಕಾಶ

0
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ಪವಿತ್ರಾ ಗೌಡ ಸೇರಿ ಮೂವರಿಗೆ ಮನೆಯೂಟಕ್ಕೆ ಅವಕಾಶ ನೀಡಿ, ಕೋರ್ಟ್ ಆದೇಶ ನೀಡಿದೆ. ಜೈಲಿನಲ್ಲಿ ಒಳ್ಳೆಯ ಊಟ ಇಲ್ಲ, ಇದರಿಂದ ಅನಾರೋಗ್ಯ ಉಂಟಾಗುತ್ತಿದೆ....

ಜೈಲಿನಲ್ಲಿ ದರ್ಶನ್ ಭೇಟಿಗೆ ಪವಿತ್ರಗೌಡ ಶತಪ್ರಯತ್ನ – ದರ್ಶನ್‌ ನಿರಾಕರಣೆ..!

0
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ನನ್ನ ಭೇಟಿ ಮಾಡಲು ಸಹ ವಿಚಾರಣಾಧೀನ ಕೈದಿ ಪವಿತ್ರಾಗೌಡ ಶತ ಪ್ರಯತ್ನ ಮಾಡ್ತಿದ್ದಾರೆ ಅನ್ನೋದು ಮೂಲಗಳಿಂದ ತಿಳಿದುಬಂದಿದೆ. ಆದ್ರೆ...

ಜಾಮೀನು ನಿರೀಕ್ಷೆಯಲ್ಲಿದ್ದ, ಪವಿತ್ರಾಗೆ ಶಾಕ್‌ – ಪುನರ್‌ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

0
ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆದೇಶವನ್ನ ಪುನರ್ ಪರಿಶೀಲಿಸುವಂತೆ ಎ1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರಿದ್ದ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಆದೇಶ ಪುನರ್ ಪರಿಶೀಲಿಸುವಂತೆ ಸುಪ್ರೀಂಗೆ ಪವಿತ್ರಾ ಗೌಡ ಅರ್ಜಿ

0
ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನರ್ ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಆರೋಪಿ ಪವಿತ್ರಾ ಗೌಡ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್...

ಇಂದು ಡಿ ಗ್ಯಾಂಗ್‌ಗೆ ಬಿಗ್‌ ಡೇ – ಕೋರ್ಟ್‌ಗೆ ಹಾಜರಾದ ನಟ ದರ್ಶನ್‌

0
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ದರ್ಶನ್‌ ಮತ್ತು ಇತರ ಆರೋಪಿಗಳು ಇಂದು ಸೆಷನ್ಸ್‌ ಕೋರ್ಟ್‌ಗೆ ಹಾಜರಾಗಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪ ನಿಗದಿಯಾಗಿರುವ ಕಾರಣ ಖುದ್ದು ಹಾಜರಾಗಬೇಕೆಂದು ಜಡ್ಜ್‌...

ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್‌, ಪವಿತ್ರಾ ಸೇರಿ ಎಲ್ಲಾ ಆರೋಪಿಗಳಿಗಿಂದು ಬಿಗ್‌ ಡೇ

0
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಇಂದು ಸೆಷನ್ಸ್ ಕೋರ್ಟ್‌ನಲ್ಲಿ ಚಾರ್ಜ್ ಫ್ರೇಮ್‌ ಮಾಡಲಾಗುತ್ತೆ. ಹಾಗಾಗಿ ಇಂದು ಪ್ರಕರಣದಲ್ಲಿ ಭಾಗಿಯಾಗಿರುವ 17 ಆರೋಪಿಗಳ ಖುದ್ದು ಹಾಜರಾತಿಗೆ ಕೋರ್ಟ್‌ ಸೂಚನೆ...

ಹಾಸಿಗೆ ದಿಂಬು ಕೇಳಿದ್ದ ನಟ ದರ್ಶನ್‌ಗೆ ಡಬಲ್ ಶಾಕ್

0
ಬೆಂಗಳೂರು : ಹಾಸಿಗೆ, ದಿಂಬು ಕೇಳಿದ್ದ ದರ್ಶನ್‌ಗೆ ಕೋರ್ಟ್‌ ಡಬಲ್‌ ಶಾಕ್‌ ನೀಡಿದೆ. ತಿಂಗಳಿಗೊಮ್ಮೆ ಬಟ್ಟೆ, ಹೊದಿಕೆ ಒದಗಿಸಲು ಮಾತ್ರ 57ನೇ ಸಿಸಿಹೆಚ್ ಕೋರ್ಟ್ ಆದೇಶಿಸಿದೆ. ಪರಪ್ಪನ ಅಗ್ರಹಾರದಲ್ಲಿರುವ ಕ್ವಾರಂಟೈನ್ ಸೆಲ್‌ನಿಂದ ಮುಖ್ಯ ಸೆಲ್‌ಗೆ...

EDITOR PICKS