ಟ್ಯಾಗ್: PDO
ಗ್ರಾ.ಪಂ ಅಧ್ಯಕ್ಷರ ಅಧಿಕಾರ ಚಲಾವಣೆ ಆರೋಪ – ಪಿಡಿಒ ಅಮಾನತು
ಬೀದರ್ : ಗ್ರಾ.ಪಂ ಅಧ್ಯಕ್ಷರ ಅಧಿಕಾರ ಚಲಾವಣೆ ಮಾಡಿದ ಆರೋಪದ ಮೇಲೆ ಪಿಡಿಒ ಅನ್ನು ಅಮಾನತು ಮಾಡಲಾಗಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮ ಪಂಚಾಯತಿ ಪಿಡಿಒ ಮಹಾಲಕ್ಷ್ಮಿ ಸೇವೆಯಿಂದ ಅಮಾನತಾಗಿದ್ದು,...
ಪಂಚಾಯತ್ ಲೈಬ್ರೆರಿಯನ್ ಆತ್ಮಹತ್ಯೆ ಕೇಸ್ – ಪಿಡಿಓ ಅಮಾನತು
ನೆಲಮಂಗಲ : ಕೆಲಸ ಹಾಗೂ ಸಂಬಳದ ವಿಚಾರದಲ್ಲಿ ನೀಡುತ್ತಿದ್ದ ಕಿರುಕುಳಕ್ಕೆ ಮನನೊಂದು ಪಂಚಾಯತ್ ಲೈಬ್ರೆರಿಯನ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಓ ಗೀತಾಮಣಿಯನ್ನು ಅಮಾನತು ಮಾಡಲಾಗಿದೆ.
ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯತ್ ಲೈಬ್ರೆರಿಯನ್...
ಪಿಡಿಓ ಕಿರುಕುಳಕ್ಕೆ ಪಂಚಾಯತ್ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ
ನೆಲಮಂಗಲ : ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಪಂಚಾಯತ್ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕಳಲುಘಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ಈ...
ಪಥಸಂಚಲನದಲ್ಲಿ ಭಾಗಿಯಾಗಿ ಅಮಾನತುಗೊಂಡಿರುವ ಪಿಡಿಒಗೆ ಮತ್ತೊಂದು ಸಂಕಷ್ಟ..!
ರಾಯಚೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನದಲ್ಲಿ ಗಣವೇಷಧಾರಿಯಾಗಿ ಭಾಗವಹಿಸಿ ಅಮಾನತುಗೊಂಡಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದಲ್ಲಿ ಪಿಡಿಒ ಆಗಿ ಕೆಲಸ...
ಲಕ್ಷಾಂತರ ರೂ. ಹಣ ದುರುಪಯೋಗ ಮಾಡಿದ ಪಿಡಿಒ: ದೂರು ದಾಖಲು
ದಾವಣಗೆರೆ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೋರ್ವರು ಲಕ್ಷಾಂತರ ರೂ. ಹಣ ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಗಳೂರು ತಾಲೂಕಿನ ಬಿಳಿಚೋಡು ಗ್ರಾಪಂನಲ್ಲಿ ಪ್ರಭಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ...
ಕಲಬುರಗಿ: ಕಲುಷಿತ ನೀರು ಸೇವಿಸಿ 80 ಜನ ಅಸ್ವಸ್ಥ- ಪಿಡಿಒ ಅಮಾನತು
ಕಲಬುರಗಿ: ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ಓವರ್ ಹೆಡ್ ಟ್ಯಾಂಕ್ ಕಲುಷಿತ ನೀರು ಕುಡಿದು 80ಕ್ಕೂ ಅಧಿಕ ಜನ ಅಸ್ವಸ್ಥಗೊಂಡ ಪ್ರಕರಣ ಸಂಬಂಧ ಪಿಡಿಒ ಸುಕನ್ಯಾ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ...
ನಿಗಧಿತ ಅವಧಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318 ಪಿಡಿಒಗಳ ಅಮಾನತು
ಬೆಂಗಳೂರು: ನಿಗಧಿತ ಅವಧಿಯ ಒಳಗೆ ಶೌಚಾಲಯಗಳ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಅಮಾನತು ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸೂಚಿಸಿದೆ.
ಸ್ವಚ್ಛ ಭಾರತ್...
ಚನ್ನಪಟ್ಟಣ ನೂತನ ಹೆಚ್ಚುವರಿ ಪಿಡಿಒಗಳ ನಿಯೋಜನೆ ಆದೇಶ ರದ್ದು
ಬೆಂಗಳೂರು: ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ 20 ಜನ ಹೆಚ್ಚುವರಿ ಪಿಡಿಒಗಳನ್ನ ನಿಯೋಜನೆಗೊಳಿಸಿದ್ದ ಆದೇಶವನ್ನು ರದ್ದು ಮಾಡಲಾಗಿದೆ.
ಸರ್ಕಾರದಿಂದ ಅನುಮೋದನೆ ಪಡೆಯದೆ ಜಿಲ್ಲಾಮಟ್ಟದಲ್ಲಿಯೇ ಪಿಡಿಒಗಳ ನಿಯೋಜನೆ ಹಿನ್ನೆಲೆಯಲ್ಲಿ ಹೆಚ್ಚುವರಿ ಪಿಡಿಒಗಳ ನಿಯೋಜನೆ ಆದೇಶವನ್ನು...

















