ಟ್ಯಾಗ್: peanut
ಕಡಲೆ ಕಾಯಿ ಸಂಸ್ಕರಣಾ ಘಟಕ ಉದ್ಘಾಟಿಸಿದ ಸಚಿವೆ ನಿರ್ಮಲಾ ಸೀತಾರಾಮನ್
ಯಾದಗಿರಿ: ಜಿಲ್ಲೆಯಲ್ಲಿ ಸಂಪೂರ್ಣವಾಗಿ ಮಹಿಳೆಯರೇ ನಡೆಸುವ ನಬಾರ್ಡ್ ಬೆಂಬಲಿತ ಕಡಲೆಕಾಯಿ ಸಂಸ್ಕರಣಾ ಘಟಕವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಉದ್ಘಾಟಿಸಿದರು. ಜಿಲ್ಲೆ ವಾರ್ಷಿಕವಾಗಿ ಸುಮಾರು 22,500 ಮೆಟ್ರಿಕ್ ಟನ್ ಕಡಲೆಕಾಯಿ ಉತ್ಪಾದಿಸುತ್ತದೆ...










