ಟ್ಯಾಗ್: people
ಫಿಲಿಪ್ಪಿನ್ಸ್ ಭೂಕಂಪಕ್ಕೆ 20,000 ಜನರ ಸ್ಥಳಾಂತರ
ಜನರಲ್ ಸ್ಯಾಂಟೋಸ್: ಫಿಲಿಪ್ಪಿನ್ಸ್ನಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪದಿಂದ ಕನಿಷ್ಠ 37 ಮಂದಿ ಸಾವನ್ನಪ್ಪಿದ್ದು, 20,000ಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರಿಸಲಾಗಿದೆ. ಭೂಕಂಪ ಸಂಭವಿಸಿದ ಮರುದಿನವಾದ ಇಂದು ದಕ್ಷಿಣ ಫಿಲಿಪೈನ್ಸ್‌ನಲ್ಲಿ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ...
ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಬಂಧನ : ಹನಿಟ್ರ್ಯಾಪ್ ₹2.77 ಕೋಟಿ ಲೂಟಿ
ಮಂಗಳೂರು(ದಕ್ಷಿಣ ಕನ್ನಡ): ನಗರದಲ್ಲಿ ಗುತ್ತಿಗೆ ಕಂಪನಿ ನಡೆಸುತ್ತಿದ್ದ ಉದ್ಯಮಿಗೆ ಕಂಪನಿಯ ಇಬ್ಬರು ಕೆಲಸಗಾರರೇ ಹನಿಟ್ರ್ಯಾಪ್ ಹಾಗೂ ಬ್ಲ್ಯಾಕ್ ಮೇಲ್ ಮಾಡಿ 2.77 ಕೋಟಿ ರೂ. ವಸೂಲಿ ಮಾಡಿ, ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿರುವ...
ಪಾಕ್ ಉಗ್ರನೊಂದಿಗೆ ರಾಜ್ಯದ ಇಬ್ಬರ ಸಂಪರ್ಕ: ಆರೋಪಿಗಳ ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಮಾಹಿತಿ ಬಹಿರಂಗ!
ತುಮಕೂರು, ಜೂನ್ 08: ಪಾಕಿಸ್ತಾನ ಮೂಲದ ಶಂಕಿತ ಉಗ್ರನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ ತುಮಕೂರು ಮತ್ತು ದಾವಣಗೆರೆ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ದೇಶವಿರೋಧಿ ಸಂಚು ರೂಪಿಸಿದ್ದ ವಿಚಾರ...
ವಿಷಪೂರಿತ ಮದ್ಯ ಕುಡಿದು 17 ಜನ ಸಾವು : ಮಹಾರಾಷ್ಟ್ರ
ಪುಣೆ(ಮಹಾರಾಷ್ಟ್ರ): ರಾಜ್ಯದ ಹಡಪ್ಸರ್, ದಪೋಡಿ ಮತ್ತು ಫುಗೆವಾಡಿ ಎಂಬಲ್ಲಿ ವಿಷಪೂರಿತ ಮದ್ಯ ಸೇವಿಸಿ ಒಂದೇ ದಿನ 17 ಜನರು ಮೃತಪಟ್ಟಿದ್ದಾರೆ. ಹಲವರು ಗಂಭೀರ ಸ್ಥಿತಿಯಲ್ಲಿದ್ದು ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದ ಪ್ರಮುಖ...
ಮೆಕ್ಕಾಗೆ 1.5 ಮಿಲಿಯನ್ ಜನರ ಆಗಮನ : ಹಜ್ ಯಾತ್ರೆ ಆರಂಭ
ಮೆಕ್ಕಾ, ಸೌದಿ ಅರೆಬಿಯಾ: ಲಕ್ಷಾಂತರ ಯಾತ್ರಿಕರು ವಾರ್ಷಿಕ ಹಜ್ 2026 ತೀರ್ಥಯಾತ್ರೆ ಆರಂಭಿಸಲು ಸೋಮವಾರ ಮಿನಾ ನಗರಕ್ಕೆ ತಮ್ಮ ಪ್ರಯಾಣ ಪ್ರಾರಂಭಿಸಿದ್ದಾರೆ. ವಾರ್ಷಿಕ ತೀರ್ಥಯಾತ್ರೆಯಲ್ಲಿ ಭಾಗವಹಿಸಲು ಪ್ರಪಂಚದಾದ್ಯಂತ 1.5 ಮಿಲಿಯನ್‌ಗಿಂತಲೂ ಹೆಚ್ಚು ಯಾತ್ರಿಕರು ಆಗಮಿಸಿದ್ದು...
ಭಟ್ಕಳ ದುರಂತದಲ್ಲಿ ನೆರವೇರಿದ ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ..!
ಕಾರವಾರ : ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ ಸಾಮೂಹಿಕ ಅಂತ್ಯಸಂಸ್ಕಾರ ಭಟ್ಕಳದ ಶಾರದಾಹೊಳೆಯಲ್ಲಿ ಇಂದು ನೆರವೇರಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಪ್ರದೇಶವೇ ಶೋಕ ಸಾಗರದಲ್ಲಿ ಮುಳುಗಿದೆ....
ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ; ಹತ್ತಾರು ಅವಾಂತರ – ಜನ ಹೈರಾಣು..!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿಗೆ ಮಳೆರಾಯ ಕಾಲಿಟ್ಟಿದ್ದಾನೆ. ಗುರುವಾರ ಸಂಜೆ ಸುರಿದ ಮಳೆಗೆ ಹತ್ತಾರು ಅವಾಂತರ ಸೃಷ್ಟಿಯಾಗಿದೆ. ಹಲವೆಡೆ ಮರಗಳು ಧರೆಗುರುಳಿದ್ದು, ವಾಹನಗಳನ್ನ ಜಖಂಗೊಂಡಿದೆ. ರಾಜಾಜಿನಗರದಲ್ಲಿ ಬೃಹದಾಕಾರದ ಮರವೊಂದು ಉರುಳಿಬಿದ್ದು, ಕಾರು...
ಆಂಧ್ರದ ಪುಟ್ಟ ಗ್ರಾಮದಿಂದ 10 ವರ್ಷದಲ್ಲಿ 170 ಜನರಿಂದ ನೇತ್ರದಾನ : ಅಂಧರ ಬಾಳಿಗೆ...
ಆತ್ರೇಯಪುರಂ (ಆಂಧ್ರ ಪ್ರದೇಶ): ನೇತ್ರದಾನ ಸರ್ವಕಾಲಕ್ಕೂ ಶ್ರೇಷ್ಠದಾನ. ಪ್ರತಿಯೊಬ್ಬರೂ ತಮ್ಮ ಅಮೂಲ್ಯವಾದ ದೃಷ್ಟಿಯನ್ನು ತಮ್ಮ ಜೀವಿತಾವಧಿಯ ನಂತರ ಮತ್ತೊಬ್ಬರಿಗೆ ನೀಡುವ ಮೂಲಕ ದೃಷ್ಟಿ ಇಲ್ಲದವರಿಗೂ ಬೆಳಕಾಗಬಹುದು. ಇದನ್ನರಿತ ಡಾ. ಬಿ.ಆರ್. ಅಂಬೇಡ್ಕರ್ ಕೊನಸೀಮಾ ಜಿಲ್ಲೆಯ...
ಪೊಲೀಸರು ಮತ್ತು ಪ್ರಭಾವಿಗಳೇ ಟಾರ್ಗೆಟ್; ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ, ಕಿಲಾಡಿ ಮಹಿಳೆ...
ಮ್ಯಾಟ್ರಿಮೋನಿ ಆ್ಯಪ್‌ಗಳನ್ನು ಬಳಸಿಕೊಂಡು ಶ್ರೀಮಂತರು, ಪ್ರಭಾವಿ ವ್ಯಕ್ತಿಗಳು ಹಾಗೂ ಪೊಲೀಸ್ ಅಧಿಕಾರಿಗಳನ್ನೇ ಗುರಿಯಾಗಿಸಿ, ಅತ್ಯಾಚಾರ ಮತ್ತು ವಂಚನೆಯ ಸುಳ್ಳು ದೂರುಗಳನ್ನು ನೀಡಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡುತ್ತಿದ್ದ, ಖತರ್ನಾಕ್ ಮಹಿಳೆಯನ್ನು ಬೆಳಗಾವಿ...
ಗಮನಿಸಿ ಜನ್ರೇ… ನಾಳೆ ರಾಜ್ಯಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್..!
ಬೆಂಗಳೂರು : ರಾಜ್ಯದ ಜನ್ರೇ ಒಮ್ಮೆ ಇಲ್ಲಿ ಗಮನಿಸಿ. ಮೆಡಿಕಲ್ ಗಳಲ್ಲಿ ಅಗತ್ಯ ಔಷಧಿಗಳು ಏನಾದ್ರೂ ಖರೀದಿ ಮಾಡೋದಿದ್ರೆ ಇಂದು ಖರೀದಿಸಿ. ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಆಗಲಿವೆ. ಬ್ಲಿಂಕಿಟ್, ಸ್ವಿಗ್ಗಿ,...






















