ಮನೆ ಟ್ಯಾಗ್ಗಳು People

ಟ್ಯಾಗ್: people

ಮಾದಾವರದಲ್ಲಿ ವಾಲಿದ ಮೂರು ಅಂತಸ್ಥಿನ ಕಟ್ಟಡ – ಸುತ್ತಮುತ್ತ ಜನರಿಗೆ ಆತಂಕ..!

0
ನೆಲಮಂಗಲ : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮನೆಗಳು ಕುಸಿಯುವ ಪ್ರಕರಣಗಳು ಪದೇ ಪದೇ ಸಾರ್ವಜನಿಕರನ್ನು ಭಯಭೀತವಾಗಿಸುತ್ತಿವೆ. ಈಗ ನೆಲಮಂಗಲ ಸಮೀಪದ ಮಾದಾವಾರದಲ್ಲಿ ಮೂರು ಅಂತಸ್ಥಿನ ಕಟ್ಟಡ ವಾಲಿ ಸಾರ್ವಜನಿಕರಲ್ಲಿ ಆತಂಕ ಮನೆ...

“ಐ ಲವ್ ಮಹಮ್ಮದ್” ಬ್ಯಾನರ್ ಗಲಾಟೆ – 8 ಮಂದಿ ಬಂಧನ..!

0
ದಾವಣಗೆರೆ : ಕಾರ್ಲ್ ಮಾರ್ಕ್ಸ್‌ ನಗರದಲ್ಲಿ ನಡೆದಿದ್ದ `ಐ ಲವ್ ಮಹಮ್ಮದ್’ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೆ.24 ರಂದು ಕಾರ್ಲ್ ಮಾರ್ಕ್ಸ್‌ ನಗರದಲ್ಲಿ ಬ್ಯಾನರ್ ವಿಚಾರಕ್ಕೆ...

ರೌದ್ರರೂಪ ತಾಳಿದ ಭೀಮಾ ನದಿ – ಪ್ರವಾಹದಲ್ಲಿ ಸಿಲುಕಿದ್ದ ಜನರ ರಕ್ಷಣೆ

0
ವಿಜಯಪುರ : ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ ಉಜನಿ, ವೀರಾ ಜಲಾಶಯದಿಂದ 2.90 ಲಕ್ಷ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ. ಇದರಿಂದ ವಿಜಯಪುರದ ಭೀಮಾ ನದಿ ಪಾತ್ರದಲ್ಲಿ ಪ್ರವಾಹದ ಪರಿಸ್ಥಿತಿ...

ಬಿಹಾರ ಮೂಲದ ವ್ಯಕ್ತಿಗಳಿಂದ ಪ್ರಿಯಾಂಕಾ ಉಪೇಂದ್ರ ಮೊಬೈಲ್‌ ಹ್ಯಾಕ್‌

0
ಬೆಂಗಳೂರು : ನಟ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣದ ತನಿಖೆ ನಡೆಸುತ್ತಿರುವ ಸದಾಶಿವನಗರ ಪೊಲೀಸರು ಹ್ಯಾಕರ್‌ಗಳ ಮೂಲ ಪತ್ತೆ ಮಾಡಿದ್ದಾರೆ. ಮೊಬೈಲ್ ಹ್ಯಾಕ್ ಮಾಡಿರುವ ವಂಚಕರು ಬಿಹಾರ ಮೂಲದವರು ಎನ್ನುವುದು...

ಕಾವೇರಿ ಆರತಿಗೆ ತಾಲೂಕಿನ ಜನರಿಗೆ ಆಹ್ವಾನ – ಚಲುವರಾಯಸ್ವಾಮಿ

0
ಬೆಂಗಳೂರು : ನಾಳೆಯಿಂದ (ಶುಕ್ರವಾರ) ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಪ್ರಾರಂಭ ಆಗಲಿದ್ದು, ಎಲ್ಲಾ ಸಿದ್ದತೆಗಳು ಮುಗಿದಿವೆ. 5 ದಿನಗಳ ಕಾಲ ಕಾವೇರಿ ಅರತಿ ನಡೆಯಲಿದೆ ಎಂದು ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ‌ಪ್ರತಿಕ್ರಿಯೆ...

ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವ; ಜನರಲ್ಲಿ ಆತಂಕ..!

0
ವಿಜಯಪುರ : ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ನಿನ್ನೆ ತಡರಾತ್ರಿ ಒಂದೇ ದಿನದಲ್ಲಿ 4 ಬಾರಿ ಭೂಮಿ ಕಂಪಿಸಿದ ಅನುಭವ ಆಗಿದೆ. ಸಿಂದಗಿ ಪಟ್ಟಣದ ಸುತ್ತಮುತ್ತು ಕಂಪನದ ಅನುಭವ ಆಗಿದ್ದು,...

ಗಣೇಶ ಮೆರವಣಿಗೆ ವೇಳೆ ಡಿಜೆ ಹಾಕಿದ 16 ಮಂದಿ ವಿರುದ್ಧ ಎಫ್‌ಐಆರ್

0
ಹಾವೇರಿ : ಗಣೇಶ ಮೆರವಣಿಗೆ ವೇಳೆ ಡಿಜೆ ಹಾಕಿದ 16 ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಹಾವೇರಿ ನಗರದ ವಿವಿಧೆಡೆ ಗಣೇಶ ವಿಸರ್ಜನೆ ವೇಳೆ ಡಿಜೆ ಹಾಕಿ, ಹಿಂದೂ ಕಾರ್ಯಕರ್ತರು ಹಾಗೂ...

ಆರ್ಥಿಕ ಅವ್ಯವಸ್ಥೆ – ಫ್ರಾನ್ಸ್‌ನಲ್ಲೂ ಕಟ್ಟೆಯೊಡೆದ ಜನಾಕ್ರೋಶ, ಬೀದಿಗಿಳಿದು ಪ್ರತಿಭಟನೆ..!

0
ಪ್ಯಾರಿಸ್‌ : ನೇಪಾಳದ ಬಳಿಕ ಫ್ರಾನ್ಸ್‌ನಲ್ಲಿ ಈಗ ಸರ್ಕಾರದ ವಿರುದ್ಧ ಜನರ ಆಕ್ರೋಶ ಕಟ್ಟೆಯೊಡೆದಿದೆ. ಸರ್ಕಾರದ ಆರ್ಥಿಕ ನೀತಿಗಳನ್ನು ವಿರೋಧಿಸಿ ಸಾವಿರಾರು ಜನ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜಧಾನಿ ಪ್ಯಾರಿಸ್‌ನಲ್ಲಿ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ...

ಆನ್‌ಲೈನ್‌ನಲ್ಲಿ ಫುಡ್-ಆರ್ಡರ್ ಮಾಡೋರಿಗೆ ಶಾಕ್..!

0
ಬೆಂಗಳೂರು : ಇಡ್ಲಿ-ವಡೆ, ಬಿಸಿಬಿಸಿ ಮಸಾಲೆ ದೋಸೆಯಿಂದ ಹಿಡಿದು ಎಲ್ಲವನ್ನು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿ ತಿನ್ನುವವರಿಗೆ ಡೆಲಿವರಿ ಆ್ಯಪ್‌ಗಳು ಶಾಕ್ ನೀಡೋಕೆ ಮುಂದಾಗಿವೆ. ಬೆಳಿಗ್ಗೆ ತಿಂಡಿಗೆ ಇಡ್ಲಿ-ವಡೆ, ಬಿಸಿಬಿಸಿ ಮಸಾಲೆ ದೋಸೆಯಿಂದಿಡಿದು ರಾತ್ರಿ ಸೌತ್,...

ನೇಪಾಳದಲ್ಲಿ ಫೇಸ್‌ಬುಕ್‌, ಯೂಟ್ಯೂಬ್‌, ಎಕ್ಸ್‌ ನಿಷೇಧ – ಸರ್ಕಾರದ ವಿರುದ್ಧ ಸಿಡಿದೆದ್ದ ಜನರು

0
ಕಠ್ಮಂಡು : ಭ್ರಷ್ಟಾಚಾರ ಹಾಗೂ ಫೇಸ್‌ಬುಕ್‌, ಯೂಟ್ಯೂಬ್‌, ಎಕ್ಸ್‌ ಆ್ಯಪ್‌ಗಳನ್ನು ಬ್ಯಾನ್‌ ಮಾಡಿದ ಸರ್ಕಾರದ ವಿರುದ್ಧ ನೇಪಾಳದ ಜನತೆಗೆ ತಿರುಗಿಬಿದ್ದಿದ್ದಾರೆ. ಈ ಹಿಂಸಾಚಾರಕ್ಕೆ 9 ಮಂದಿ ಬಲಿಯಾಗಿದ್ದಾರೆ. ದೇಶಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನಾಕಾರರು ಬೀದಿಗಿಳಿದಾಗ...

EDITOR PICKS