ಟ್ಯಾಗ್: people
ನಾಯಿ ಕಚ್ಚಿದ್ದ ಎಮ್ಮೆಯ ಹಾಲು ಬಳಸಿ ರಾಯ್ತಾ – ಸೇವಿಸಿದ್ದ ಜನಕ್ಕೆ ರೇಬೀಸ್ ಲಸಿಕೆ
ಲಕ್ನೋ : ನಾಯಿ ಕಚ್ಚಿದ್ದ ಎಮ್ಮೆಯ ಹಾಲು ಬಳಸಿ ತಯಾರಿಸಿದ್ದ ರಾಯ್ತಾ ಸೇವಿಸಿದ್ದ ಜನರಲ್ಲಿ ರೇಬೀಸ್ ಆತಂಕ ಮೂಡಿದೆ. ಹೀಗಾಗಿ ಮುನ್ನೆಚ್ಚರಿಕೆ ದೃಷ್ಟಿಯಿಂದ 200 ಜನರಿಗೆ ರೇಬೀಸ್ ಲಸಿಕೆ ನೀಡಲಾಗಿದೆ.
ಉತ್ತರ ಪ್ರದೇಶದ ಬುಡೌನ್...
5 ಹುಲಿಗಳು ಪ್ರತ್ಯಕ್ಷ ಪ್ರಕರಣ – ನಿಷೇಧಾಜ್ಞೆ ಜಾರಿ, ಜನರಲ್ಲಿ ಭೀತಿ..!
ಚಾಮರಾಜನಗರ : ನಂಜೇದೇವನಪುರ ಗ್ರಾಮದ ಬಳಿ 5 ಹುಲಿ ಪ್ರತ್ಯಕ್ಷವಾದ ಹಿನ್ನೆಲೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಂಜೇದೇವನಪುರ, ವೀರನಪುರ ಹಾಗೂ ಉಡಿಗಾಲ ಗ್ರಾಮದ ಜಮೀನುಗಳಲ್ಲಿ ಹುಲಿ ಓಡಾಟ ನಡೆಸುತ್ತಿದೆ. ಹೀಗಾಗಿ ಈ ಪ್ರದೇಶಗಳಲ್ಲಿ 144...
ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಮಹೋತ್ಸವ; ಅನ್ಯಧರ್ಮಿಯರ ಆಹ್ವಾನಕ್ಕೆ ಭಾರೀ ವಿರೋಧ..!
ಮಂಗಳೂರು : ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯಲಿರುವ ಕಿರುಷಷ್ಠಿ ಮಹೋತ್ಸವಕ್ಕೆ ಅನ್ಯಧರ್ಮೀಯರನ್ನ ಆಹ್ವಾನಿಸಿರೋದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಇಂದಿನಿಂದ ಡಿ.26ರ ವರೆಗೆ ನಡೆಯಲಿರುವ ಕಿರುಷಷ್ಠಿ ಮಹೋತ್ಸವದ ಧರ್ಮಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ...
ದ್ವೇಷ ಭಾಷಣ ಮಸೂದೆ ಜನರ ಬಾಯಿ ಮುಚ್ಚಿಸೋ ಆದೇಶ – ಪ್ರಹ್ಲಾದ್ ಜೋಶಿ
ನವದೆಹಲಿ : ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಂಗೀಕರಿಸಿದ ‘ದ್ವೇಷ ಭಾಷಣ ಮಸೂದೆ’ ಸಾರ್ವಜನಿಕರ ಬಾಯಿ ಮುಚ್ಚಿಸುವ ಆದೇಶವಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ರಾಜ್ಯ ಸರ್ಕಾರ...
ಭಾರತೀಯ ಪೌರತ್ವವನ್ನು ತ್ಯಜಿಸುವವರ ಸಂಖ್ಯೆಯಲ್ಲಿ ಹೆಚ್ಚಳ
ನವದೆಹಲಿ : ಭಾರತೀಯ ಪೌರತ್ವವನ್ನು ತ್ಯಜಿಸುವವರ ಸಂಖ್ಯೆಯು ಇತ್ತೀಚಿನ ವರ್ಷಗಳಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿದೆ. 2022 ರಿಂದ ಪ್ರತಿ ವರ್ಷ 2 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ನಾಗರಿಕತ್ವವನ್ನು ತ್ಯಜಿಸುತ್ತಿದ್ದಾರೆ. 2011 ರಿಂದ 2024ರವರೆಗೆ...
ನನ್ನ ಮಗ ಒಳ್ಳೆಯವ್ನು, ಅವನಂತ ಮಗನ್ನ ಪಡೆಯೋಕೆ ಜನ ಬಯಸ್ತಾರೆ – ನವೀದ್ ತಾಯಿಯ...
ಸಿಡ್ನಿ : ಬೋಂಡಿ ಬೀಚ್‌ನಲ್ಲಿ ಯಹೂದಿ ಹಬ್ಬದ ವೇಳೆ ನಡೆದ ಭೀಕರ ಭಯೋತ್ಪಾದಕ ದಾಳಿಯ ಆರೋಪಿ ನವೀದ್‌ನ ತಾಯಿ ವೆರೀನಾ ತನ್ನ ಮಗನನ್ನು ಒಳ್ಳೆಯವನು ಎಂದು ಸಮರ್ಥಿಸಿಕೊಂಡಿದ್ದಾಳೆ.
ಅವನ ಬಳಿ ಬಂದೂಕು ಇಲ್ಲ. ಅವನು...
ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ – 22 ಮಂದಿ ವಿರುದ್ಧ ಶಿಕ್ಷಕನಿಂದ ಎಫ್‌ಐಆರ್
ಹಾವೇರಿ : ಜಿಲ್ಲೆಯಲ್ಲಿ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಪ್ಪಲಿ ಹಾರ ಹಾಕಿ ಶಿಕ್ಷಕನ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 22 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಹಾವೇರಿ ಜಿಲ್ಲೆಯ...
ಸಿಲಿಂಡರ್ ಸ್ಫೋಟ – ಮನೆ ನೆಲಸಮ, 7 ಮಂದಿ ಗಂಭೀರ..!
ಕೊಪ್ಪಳ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 7 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.
ಅವಘಡದಲ್ಲಿ ಗಾಯಗೊಂಡವರನ್ನು ರಾಜ (38), ಸುರೇಶ್ (35), ದುರುಗಪ್ಪ (27), ಹುಸೇನಮ್ಮ (40),...
ʻಕೈʼ ಕಾರ್ಯಕರ್ತ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿದ್ದ, 6 ಮಂದಿ ಮಧುರೈನಲ್ಲಿ ಬಂಧನ..!
ಚಿಕ್ಕಮಗಳೂರು : ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯ್ತಿ ಸದಸ್ಯ ಗಣೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿಯನ್ನು ತಮಿಳುನಾಡಿನ ಮಧುರೈನಲ್ಲಿ ಬಂಧಿಸಿದ್ದಾರೆ.
ಬಂಧಿತರನ್ನು ಎ2 ನಿತಿನ್, ಎ4 ದರ್ಶನ್, ಎ5 ಅಜಯ್ ಸೇರಿದಂತೆ...
ಬಿಪಿಎಲ್ ಕಾರ್ಡ್ ಪರಿಷ್ಕರಣೆ; ಕಾರ್ಡ್ ಡಿಲೀಟ್, 3 ತಿಂಗಳಿಂದ ಅಕ್ಕಿ ಸಿಗದೇ ಜನ ಪರದಾಟ
ಬೆಂಗಳೂರು : ಬೆಂಗಳೂರು ನಗರದಲ್ಲಿ 80 ಸಾವಿರ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಆಗುತ್ತಿದ್ದು, ಬಿಪಿಎಲ್‌ನಿಂದ ಎಪಿಎಲ್‌ಗೆ ಬದಲಾಗುತ್ತಿವೆ. ಕಾರ್ಡ್ ಡಿಲೀಟ್ ಆಗಿದ್ದಕ್ಕೆ ಮಹಿಳೆಯರು ಕಣ್ಣೀರು ಹಾಕಿ, ಅಳಲು ತೊಡಿಕೊಂಡಿದ್ದಾರೆ. ಅಕ್ಕಿ ಸಿಗ್ತಿಲ್ಲ ಅಂತಾ...





















